ಬೆಳಗಾವಿ ಜಿಲ್ಲಾಡಳಿತ, ಕನ್ನಡ & ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವಿಧಾನಸೌಧದ ಬಳಿ ಆಯೋಜಿಸಿದ್ದ ‘ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿ’ಗೆ ಮಾನ್ಯ ಮುಖಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದ ಸಂದರ್ಭದಲ್ಲಿ ಅವರ ಜೊತೆ ಯುವ ನಾಯಕರಾದ ರಕ್ಷಾ ರಾಮಯ್ಯ ಅವರು ಭಾಗಿಯಾಗಿ ಶುಭ ಹಾರೈಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆ ಅಂಗವಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಾರಥ್ಯದಲ್ಲಿ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಯುವ ನಾಯಕರಾದ ರಕ್ಷಾ ರಾಮಯ್ಯ ಅವರು ಭಾಗಿಯಾಗಿ, ಪಕ್ಷದ ನಾಯಕರ ಜೊತೆ ಹೆಜ್ಜೆ ಹಾಕಿದರು.
#GandhiJayanti2024
ರಾಜ್ಯದಲ್ಲಿ ಡೆಂಗಿ ನಿಯಂತ್ರಣ ಕುರಿತು ಆರೋಗ್ಯ ಸಚಿವರಾದ ಶ್ರೀ @dineshgrao ಅವರು ದಿಟ್ಟ ಕ್ರಮ ತೆಗೆದುಕೊಂಡಿದ್ದು, ಡೆಂಗಿ ಹೆಚ್ಚಿರುವ ಕಡೆ ಫೀವರ್ ಕ್ಲಿನಿಕ್ ಸ್ಥಾಪಿಸುವುದು & ಜ್ವರದ ಲಕ್ಷಣ ಕಂಡುಬರುವ ಎಲ್ಲರಿಗೂ ಡೆಂಗಿ ಪತ್ತೆ ಪರೀಕ್ಷೆ ಹಾಗು ಅಗತ್ಯ ಚಿಕಿತ್ಸೆ ನೀಡಲು ಕ್ರಮವಹಿಸಿರುವುದು ಅವರ ಉತ್ತಮ ಆಡಳಿತ ನಿರ್ವಹಣೆಗೆ ಸಾಕ್ಷಿಯಾಗಿದೆ.
#DengueAlert
ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿ, ಭಾರತೀಯ ಸಂಸ್ಕೃತಿ, ಪರಂಪರೆಯ ಘನತೆಯನ್ನು ಜಗತ್ತಿಗೆ ಸಾರಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇವೆ.
#SwamiVivekananda
Looks like the Finance Minister has been promoted to Misinformation Minister.
Leader of the Opposition Sri. @RahulGandhi rightly said that a Hindu can never spread hate or propagate violence. But BJP, true to form, is only interested in twisting his words. This blatant manipulation shows just how low they are willing to go.
ಇಂದು ಜಗತ್ತಿನೆಲ್ಲೆಡೆ ಮಾಹಿತಿ ತಂತ್ರಜ್ಞಾನ ನಗರಿ ಎಂದು ಪ್ರಸಿದ್ಧಿಯಾಗಿರುವ ಕರ್ನಾಟಕದ ರಾಜಧಾನಿ ಬೆಂಗಳೂರನ್ನು ತನ್ನ ದೂರದರ್ಶಿತ್ವದಿಂದ ನಿರ್ಮಿಸಿ, ಕನ್ನಡ ನಾಡಿನ ಕಲೆ, ಸಂಸ್ಕೃತಿ ಏಳಿಗೆಗಾಗಿ ಶ್ರಮಿಸಿದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಂದು ಅವರಿಗೆ ನನ್ನ ಅನಂತ ನಮನಗಳು.
#ಕೆಂಪೇಗೌಡಜಯಂತಿ#KempeGowdaJayanthi
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರು ಇಂದು ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿಯ ಪ್ರಯುಕ್ತ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ @KHMuniyappaklr, ಶ್ರೀ @krishnabgowda, ಶ್ರೀ @sstangadagi ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
#Kempegowdajayanti
ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಇಂದು ನಡೆದ 3ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಮ್ಮ ದೊಡ್ಡಪ್ಪನವರಾದ ಡಾ.ಎಂ.ಆರ್. ಜಯರಾಮ್ ಅವರ ಶಿಕ್ಷಣ ಮತ್ತು ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರು ನಗರ ವಿ.ವಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು, ಗೌರವಾನ್ವಿತ ರಾಜ್ಯಪಾಲರಾದ ಶ್ರೀ @TCGEHLOT ಅವರು ಗೌರವಿಸಿ ಸನ್ಮಾನಿಸಿದ ಕ್ಷಣ.
ಈ ವೇಳೆ ಸಚಿವ ಶ್ರೀ @drmcsudhakar ಅವರು, ಕುಲಪತಿಗಳಾದ ಶ್ರೀ ಪ್ರೋ. ಲಿಂಗರಾಜು ಗಾಂಧಿ, ನಮ್ಮ ತಂದೆಯವರಾದ ಎಂ.ಆರ್.ಸೀತಾರಾಮ್ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ, ಭರತನಾಟ್ಯ ಕಲಾವಿದೆ ಹಾಗೂ ಸಿನಿಮಾ ರಂಗದಲ್ಲೂ ಗುರುತಿಸಿಕೊಂಡಿದ್ದ ಹಂಸ ಮೊಯ್ಲಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿರುವ ಸುದ್ಧಿ ತಿಳಿದು ಮನಸ್ಸಿಗೆ ತೀವ್ರ ನೋವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೆನೆ.
Bharat Jodo Nyay Yatra moves from the streets of India to the benches of Parliament with Sri @RahulGandhi as Leader of Opposition.
Voice of the Voiceless.
Protector of the Constitution.
Messenger of Love.
A stepping stone to the future PM of India!
#RahulGandhi#LoP #JaiSamvidhan