ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯ್ದೆ 1989 ಮತ್ತು ಮಲ ಹೊರುವವರ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯ್ದೆ, 2013 ಅನ್ವಯ ದಿನಾಂಕ 31.12.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ರಾಯಚೂರು ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ 4 ನೆ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಲಾಯಿತು.
ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ,ಕಿರುಕುಳ,ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ, ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವ ಉದ್ದೇಶದೊಂದಿಗೆ "ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025"ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ, ರಾಯಚೂರು ಇಲ್ಲಿ ವಿದ್ಯಾರ್ಥಿಗಳೊಂದಿಗೆ ಗಿಡಗಳನ್ನು ನೆಡುವ ಮೂಲಕ ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ರವರಿಗೆ ಹಸಿರು ನಮನಗಳನ್ನು ಸಲ್ಲಿಸಲಾಯಿತು.@DDSWDRAI2025@SWDGoK@SWDCommissioner
ಭಾರತ ರತ್ನ, ಸಂವಿಧಾನ ಶಿಲ್ಪಿ, ಬೋಧಿ ಸತ್ವ, ಡಾ.ಬಿ.ಆರ್.ಅಂಬೇಡ್ಕರ್ ರವರ 69 ನೆಯ ಮಹಾಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಶಾಸಕರು,ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳು, ಮಾನ್ಯ ಪೌರಾಯುಕ್ತರು ಹಾಜರಿದ್ದರು.
ಸಂವಿಧಾನ ದಿನಾಚರಣೆ ಆಯೋಜಿಸುವ ಪ್ರಯುಕ್ತ ಇಂದು ಮಾನ್ಯ ಅಪರ ಜಿಲ್ಲಾಧಿಕಾರಿಗಳು, ರಾಯಚೂರು ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರುಗಳೊಂದಿಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.@SWDGoK@SWDCommissioner@DCRaichur@DDSWDRAI2025
ರಾಯಚೂರು ನಗರದ ಅಲೆಮಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಗುರುತಿಸಲಾದ ನಿವೇಶನ ಸ್ಥಳ ಪರಿಶೀಲನೆ ನಡೆಸಲಾಯಿತು. ಶ್ರೀಮತಿ ಸಿಂಧು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರಾಯಚೂರು ಮತ್ತು ಅಲೆಮಾರಿ ಮುಖಂಡರಾದ ಜಂಬಣ್ಣ ಹಾಜರಿದ್ದರು.
ಸ್ಥಳ :-ಬೋಳಮನದೊಡ್ಡಿ ರಸ್ತೆ @SWDGoK@DDSWDRAI2025@SWDCommissioner@DCRaichur
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ರಾಯಚೂರು ಜಿಲ್ಲಾ ನೋಡಲ್ ಅಧಿಕಾರಿಗಳು ರವರು ಡಾ.ಬಿ
.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯ ಬಿಜನಗೇರ ರಸ್ತೆ ರಾಯಚೂರು ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.@SWDGoK@SWDCommissioner
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ರಾಯಚೂರು ಜಿಲ್ಲಾ ನೋಡಲ್ ಅಧಿಕಾರಿಗಳು ರವರು ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಉಡಮಗಲ್ ಖಾನಾಪೂರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.@DDSWDRAI2025@SWDGoK@SWDCommissioner
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ರಾಯಚೂರು ಜಿಲ್ಲಾ ನೋಡಲ್ ಅಧಿಕಾರಿಗಳು ರವರು ನಗರದ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶ್ರೀಮತಿ ಸಿಂಧು ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರಾಯಚೂರು ರವರು ಉಪಸ್ಥಿತರಿದ್ದರು.@SWDGoK@DDSWDRAI2025@SWDCommissioner
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ರಾಯಚೂರು ಜಿಲ್ಲಾ ನೋಡಲ್ ಅಧಿಕಾರಿಗಳು, ರವರು ರಾಯಚೂರು ಜಿಲ್ಲೆಗೆ ಆಗಮಿಸಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳು ಮತ್ತು ವಿವಿಧ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಿದರು.@SWDGoK@SWDCommissioner@DDSWDRAI2025
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಅಭಿಯಾನ. ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. @SWDGoK@DDSWDRAI2025@SWDCommissioner
ನಿರಾಶ್ರಿತರ ಪರಿಹಾರ ಕೇಂದ್ರ, ಆಶಾಪುರ ರಸ್ತೆ, ರಾಯಚೂರು ತಾಲೂಕು. ಇಲ್ಲಿಗೆ ಭೇಟಿ ನೀಡಿ, ನಿರಾಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿ, ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಲಹೆ ನೀಡಲಾಯಿತು. @Captain_Mani72@SWDGoK@SWDCommissioner
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೃಷ್ಣಗಿರಿ ಹಿಲ್ಸ್ ಇಲ್ಲಿ ಒದಗಿಸಲಾದ ಸಾರ್ವಜನಿಕ ಸೇವಾ (ಸಿ.ಎ.) ನಿವೇಶನ ಸ್ಥಳ ಪರಿಶೀಲನೆ ನಡೆಸಲಾಯಿತು.@SWDCommissioner@SWDGoK@Captain_Mani72 @kreisemahithi
ದಿನಾಂಕ: 04.10.2025 ರಂದು
ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ರಾಯಚೂರು ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ, 2025 ಕ್ಯಾಲೆಂಡರ್ ವರ್ಷದ ಮೂರನೇ ತ್ರೈಮಾಸಿಕ ಜಿಲ್ಲಾ ಮೇಲ್ವಿಚಾರಣ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಲಾಯಿತು.@Captain_Mani72@SWDGoK@SWDCommissioner @kreisemahithi
ದಿನಾಂಕ: 04.10.2025 ರಂದು
ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ರಾಯಚೂರು ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ, 2025 ಕ್ಯಾಲೆಂಡರ್ ವರ್ಷದ ಮೂರನೇ ತ್ರೈಮಾಸಿಕ ಜಿಲ್ಲಾ ಮೇಲ್ವಿಚಾರಣ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಲಾಯಿತು.@Captain_Mani72@SWDGoK@SWDCommissioner @kreisemahithi
ದಿನಾಂಕ: 04.10.2025 ರಂದು
ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ರಾಯಚೂರು ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ, 2025 ಕ್ಯಾಲೆಂಡರ್ ವರ್ಷದ ಮೂರನೇ ತ್ರೈಮಾಸಿಕ ಜಿಲ್ಲಾ ಮೇಲ್ವಿಚಾರಣ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಲಾಯಿತು.@Captain_Mani72@DDSWDRAI2025@SWDGoK@SWDCommissioner
ಎಸ್.ಸಿ.ಎಸ್.ಪಿ. ಅನುದಾನದಲ್ಲಿ ನಿರ್ಮಾಣಗೊಂಡ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿನಿಲಯ, ರಾಯಚೂರು ತಾಲೂಕು, ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಲಾಯಿತು.@Captain_Mani72@SWDGoK@SWDCommissioner