#PGCET-26: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಎಲ್ಲ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ.
ಅ.13ರಂದು ಬೆಳಿಗ್ಗೆ 10ಗಂಟೆವರೆಗೆ ಚಾಯ್ಸ್ ಹಾಕಬಹುದು. ಈಗಾಗಲೇ ಕಾಲೇಜುಗಳಲ್ಲಿ ಪ್ರವೇಶ ಪಡೆದವರು ಕೂಡ ಚಾಯ್ಸ್ ಹಾಕಬಹುದು.
ಅಲ್ಲದೆ ಅ.13ರಂದು ಮಧ್ಯಾಹ್ನ 2ರಿಂದ ಅ.15ರ ಬೆಳಿಗ್ಗೆ 10ಗಂಟೆವರೆಗೆ ಆಪ್ಷನ್ಸ್ ಅನ್ನು ಮೇಲೆ-ಕೆಳಗೆ (rearrange) ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ.
ಇನ್ನೂ ಎರಡು ಸುತ್ತಿನ ಕೌನ್ಸೆಲಿಂಗ್ ನಡೆಸಲು ಅವಕಾಶ ನೀಡಬೇಕೆಂದು ಹಾಗೂ ಯುಜಿ ಮತ್ತು ಪಿಜಿ ಕೋರ್ಸ್ ಗಳ ಪ್ರವೇಶಕ್ಕೆ ಪ್ರತ್ಯೇಕ ವೇಳಾಪಟ್ಟಿ ನೀಡಲು ಎಐಸಿಟಿಎ ಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿ ಎಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತೀರ್ಮಾನದವರೆಗೆ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka@basavarajrayar2@S_PrakashPatil
@KEA_karnataka Extending reporting dates isn't a relief it's extortion!
Pure bureaucratic rot and total incompetence.
You are destroying our careers!!!!
Students are waiting infront of karnataka examination authority to meet director of kea, students needs clarification regarding 2 Round and choice entry, shame on authority staff and kea... #kea#pgcet#karnataka@KEA_karnataka
Karnataka's examination authority is doing injustice to Masters degree students.They conducted a exam on May and they give the results after 4 months and ow they are not doing the counselling process properly,it's a injustice to students. #kea#pgcet#pgcet26@KEA_karnataka
Thousands wrote PGCET dreaming of an affordable MBA/MCA,Now 13,590 seats lie vacant after Round1 with no Round 2or3.The excuse is"lack of time", but the truth is these seats will be sold at an average of Rs 5 Lakh each by management a Rs679 Crore business built on broken dreams.