@krishnabgowda
ಎ.ಸಿ.ಕೋರ್ಟ್ ಪ್ರಕರಣ ವಿಳಂಬ ಕುರಿತು.ಮಾನ್ಯರೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಹೊಸಹಳ್ಳಿ ಗ್ರಾಮದ ಸ ನಂ 1 ರಲ್ಲಿ ಮಧುಗಿರಿ ಎಂ.ಸಿ ಕೋರ್ಟ್ ನಲ್ಲಿ RRT(A) 136/2022 ಈ ಪ್ರಕರಣ ಇತ್ಯರ್ಥ ಆಗದೆ ಬಾಕಿ ಉಳಿದಿದ್ದು ಈ ಪ್ರಕರಣವನ್ನು ಇತ್ಯರ್ಥ ಮಾಡಲು ಕೂಡಲೆ ಕ್ರಮವಹಿಸಲು ಮಾನ್ಯರಲ್ಲಿ ಮನವಿ.ಇಂತಿ
ಸನ್ಮಾನ್ಯ
@RAshokaBJP@CMofKarnatakaರವರೇ ರಾಜ್ಯದ ಪರವಾನಗಿ ಭೂಮಾಪಕರನ್ನು ಮನಸೋ ಇಚ್ಛೆ ಜೀತದಾಳುಗಳನ್ನಾಗಿ ದುಡಿಸಿಕೊಳ್ಳದೆ, ಪರವಾನಗಿ ಭೂಮಾಪಕರಿಗೆ ಕನಿಷ್ಟ ವೇತನ ಮತ್ತು ಸೇವಾ ಭದ್ರತೆಯನ್ನು ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ
@TV5kannada@tv9kannada
@publictvnew
@prajavani