ಜನಸೇವೆಯಲ್ಲಿ 4399 ��ಿನಗಳ ಐತಿಹಾಸಿಕ ದಾಖಲೆ ಮಾಡಿದ ಪ್ರಧಾನಸೇವಕ !
ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ ದಾಖಲೆಯನ್ನು ಮುರಿದು ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
#12YearsOfSeva #LongestServingElectedPMModi
ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಸಂರಕ್ಷಿಸುತ್ತದೆ. ಪರಿಸರವನ್ನು ಮಲಿನಗೊಳಿಸದೆ, ದುರ್ಬಳಕೆ ಮಾಡದೆ ನೈಸರ್ಗಿಕ ಪ್ರಕೃತಿಯನ್ನು ಸಂರಕ್ಷಿಸೋಣ. ಎಲ್ಲರಿಗೂ ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳು.
#WorldEnvironmentDay#ವಿಶ್ವಪರಿಸರದಿನಾಚರಣೆ
ತತ್ವಜ್ಞಾನಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ಧರ್ಮ ಸಂಸ್ಥಾಪನೆಗಾಗಿ ದೇಶದ ನಾಲ್ಕು ದಿಕ್ಕುಗಳಲ್ಲಿ ಪೀಠಗಳನ್ನು ಸ್ಥಾಪಿಸಿ ಧಾರ್ಮಿಕ ಜಾಗೃತಿಯನ್ನುಂಟು ಮಾಡಿದ ದಿವ್ಯ ಚೇತನ ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಶುಭಾಶಯಗಳು.
#ShankaraJayanthi
ಭಾರತದ ಅಭಿವೃದ್ಧಿಯ ಪಯಣದಲ್ಲಿ ನಿಮ್ಮ ಒಂದು ಮತದ ಶಕ್ತಿ !
2014 - ಅಭಿವೃದ್ಧಿಗೆ ಭದ್ರ ಬುನಾದಿ
2019 - ಐತಿಹಾಸಿಕ ಮತ್ತು ದಿಟ್ಟ ನಿರ್ಧಾರಗಳು
2024- ಸ್ಥಿರ, ಸುರಕ್ಷಿತ ಮತ್ತು ಆತ್ಮವಿಶ್ವಾಸದ ಭಾರತ
ಮೂರು ಬಾರಿಯ ಭರವಸೆ - ಮೂರು ಬಾರಿಯ ಫಲಿತಾಂಶ, ನಿಮ್ಮ ಒಂದು ಮತ ಭಾರತದ ಚಿತ್ರಣವನ್ನೇ ಬದಲಾಯಿಸಿತು 🇮🇳
ತ್ರಿವಿಧ ದಾಸೋಹಿ, ಪದ್ಮಭೂಷಣ, ಲಿಂಗೈಕ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.
ದಾಸೋಹ ದಿನದಂದು ಪೂಜ್ಯ ಶ್ರೀಗಳ ನಿತ್ಯ ನಿರಂತರ ದಾಸೋಹ ಸೇವೆಯನ್ನು ಸ್ಮರಿಸೋಣ.
#ShivakumaraSwamiji