Sri Siddhi vinayaka Residential School, synonym for quality education aims to provide the “Best Quality Education at Affordable Cost” under ‘Gurukula system.
"ET TECH X SCHOOL EXCELLENCE AWARDS 2024-25"
Sri Siddhivinayaka Residential School Hattiangadi, one of Kundapura's renowned educational institutes and a Guinness World Record holder, was honored with Brain Feed's prestigious IT Tech X School Excellence Award.
ಎಲ್. ಟಿ. ತಿಮ್ಮಪ್ಪ ಹೆಗಡೆ ಮೆಮೋರಿಯಲ್ ಹಾಲ್ ‘ಜ್ಞಾನ ನಿಕೇತನ’ ಲೋಕಾರ್ಪಣೆ
ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಸಿದ್ಧಿ ಸೌರಭ ವಾರ್ಷಿಕೋತ್ಸವ ಸಮಾರಂಭದ ಸುಸಂದರ್ಭದಲ್ಲಿ ನೂತನ ಎಲ್ ಟಿ ತಿಮ್ಮಪ್ಪ ಹೆಗಡೆ ಮೆಮೋರಿಯಲ್ ಹಾಲ್ ‘ಜ್ಞಾನ ನಿಕೇತನ’ ವನ್ನು ಲೋಕಾರ್ಪಣೆಗೊಳಿಸಲಾಯಿತು.
ಹಟ್ಟಿಯಂಗಡಿ ವಸತಿ ಶಾಲೆಯ ವಾರ್ಷಿಕೋತ್ಸವದಲ್ಲಿ 'ಚಿಣ್ಣರ ಚಿಲಿಪಿಲಿ'
ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭ ‘ಸಿದ್ಧಿ ಸೌರಭ-2024’ ದಿನಾಂಕ: 29-11-2024ರ ಶುಕ್ರವಾರದಂದು ಬಹಳ ವಿಜೃಂಭಣೆಯಿಂದ ನಡೆಯಿತು.
📷 ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಗೆ 📷ರಾಷ್ಟ್ರೀಯ ಮಟ್ಟದ 'ಸ್ಟಾರ್ ಎಜುಕೇಷನ್' ಅವಾರ್ಡ್ 📷– ಮಹತ್ವಪೂರ್ಣ ಸಾಧನೆ!
ವಿಶ್ವ ಶ್ರೇಷ್ಟ ಸಾಧನೆಗಳ ಮೂಲಕ ತಾಯ್ನಾಡಿಗೆ ಕೀರ್ತಿಯನ್ನು ತರುತ್ತಿರುವ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು 2024ರ ಸ್ಟಾರ್ ಎಜ್ಯುಕೇಷನ್ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಕ್ಕೆ ಭಾಜನವಾಯಿತು.
📷ರಾಷ್ಟ್ರೀಯ ಮಟ್ಟದ ಬೆಸ್ಟ್ ಪ್ರಿನ್ಸಿಪಾಲ್ ಅವಾರ್ಡ್ 📷
ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಪ್ರಾಂಶುಪಾಲರಾದ ಶ್ರೀ ಶರಣ ಕುಮಾರ ಸ್ಟಾರ್ ಎಜ್ಯುಕೇಷನ್ ಅವಾರ್ಡ್ನವರು ಕೊಡಮಾಡುವ 2024ನೇ ಸಾಲಿನ ರಾಷ್ಟ್ರೀಯ ಮಟ್ಟದ ‘ಬೆಸ್ಟ್ ಪ್ರಿನ್ಸಿಪಾಲ್’ ಪ್ರಶಸ್ತಿಗೆ ಭಾಜನರಾದರು.
Please watch the Siddhi Saurabha-2024 Annual Day Celebration of our school.
Click the below live link :
Day 1:
https://t.co/jpHAKIL149
https://t.co/aOLt2iRNHY
Day2:
https://t.co/5JmZV928D4