ಈ ದಿನ ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು
ಈ ದಿನ ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯ PSV ನಗರದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು
ಈ ದಿನ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ತಿಲಕ್ ಸ್ಕೂಲ್ ಶಾಲಾ ವಿದ್ಯಾರ್ಥಿಗಳನ್ನು ಠಾಣೆಗೆ ಬರಮಾಡಿಕೊಂಡು, ವಿದ್ಯಾರ್ಥಿಗಳಿಗೆ ಮಕ್ಕಳ ಕಾನೂನು ಬಗ್ಗೆ ಅರಿವು, ಹಾಗೂ ಪೊಲೀಸ್ ಠಾಣೆಯ ಕಾರ್ಯಾವೈಖರಿ ಬಗ್ಗೆ ತಿಳಿಸಿಕೊಡಲಾಯಿತು.
ಮೊಬೈಲ್ ಕಳೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಮನಗರ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು CEIR ಪೋರ್ಟಲ್ ನ ಮೂಲಕ ಮೊಬೈಲ್ ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂತಿರುಗಿಸಿರುತ್ತಾರೆ
ಈ ದಿನ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ"ಯನ್ನು ನಡೆಸಿ , ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ವಿವಿಧ ಸಮುದಾಯದ ಮುಖಂಡರುಗಳೋಂದಿಗೆ "ಶಾಂತಿ ಸಭೆ"ಯನ್ನು ಹಮ್ಮಿಕೊಂಡಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಕುರಿತು ಸೂಕ್ತ ಸೂಚನೆಗಳನ್ನು ನೀಡಲಾಯಿತು.
ಮನೆ ಮನೆಗೆ ಪೊಲೀಸ್" ಎಂಬ ಪರಿಕಲ್ಪನೆಯಡಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಮನಗರ ಪುರ ಠಾಣಾ ವ್ಯಾಪ್ತಿಯ ಗೌಸಿಯ ನಗರದ ಮನೆಗಳಿಗೆ ಭೇಟಿ ನೀಡಿ, ಕಾನೂನು, ಸಂಚಾರ ನಿಯಮಗಳು ಹಾಗೂ ERSS-112, 1930 ಸಹಾಯವಾಣಿಗಳ ಬಗ್ಗೆ ಜಾಗೃತಿ ಮೂಡಿಸಿ ಹಾಗೂ ಸಮಸ್ಯೆಗಳ ಬಗ್ಗೆ ವಿಚಾರಿಸಲಾಯಿತು
ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಕಾಣಿದೊಡ್ಡಿ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತುವೊಂದನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಕಾರಣ ದಾಳಿ ನಡೆಸಿ, ಇಬ್ಬರನ್ನು ವಶಕ್ಕೆ ಪಡೆದು 2.2 ಗ್ರಾಂ ಸಂಶ್ಲೇಷಿತ ಮಾದಕ ವಸ್ತು ವಶಪಡಿಸಿಕೊಂಡು ಠಾಣಾ ಮೊ.ಸಂ: 31/26 ಕಲಂ:8(C) 22(B) NDPSಕಾಯ್ದೆಯಡಿ ಪ್ರಕರಣ ದಾಖಲಿಸಿರುತ್ತದೆ
ಈ ದಿನ ರಾಮನಗರ ಪುರ ಠಾಣೆಯಲ್ಲಿ ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಹಬ್ಬಗಳನ್ನು ಆಚರಿಸುವಂತೆ ಸೂಚಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
ರಾಮನಗರ ಪುರ ಪೊಲೀಸ್ ಠಾಣೆ ಬೆಂಗಳೂರು ದಕ್ಷಿಣ ಜಿಲ್ಲೆ . ಇಂದು ತೆರದ ಮನೆ ಕಾರ್ಯಕ್ರಮ ನಡೆಸಿ, ಮಕ್ಕಳ ಕಾನೂನುಗಳ ಬಗ್ಗೆ, ಪೊಲೀಸ್ ಠಾಣೆಯ ಬಗ್ಗೆ ಮಾಹಿತಿ ನೀಡಿ, 112, 181 ತುರ್ತು ಸಹಾಯವಾಣಿ ಬಳಕೆಯ ಬಗ್ಗೆ ತಿಳಿಕೊಡಲಾಯಿತು.
ರಾಮನಗರ ಪುರ ಪೊಲೀಸ್ ಠಾಣೆ ಯಲ್ಲಿ ಇಂದು ತೆರದ ಮನೆ ಕಾರ್ಯಕ್ರಮ ನಡೆಸಿ, ಮಕ್ಕಳ ಕಾನೂನುಗಳ ಬಗ್ಗೆ, ಪೊಲೀಸ್ ಠಾಣೆಯ ಬಗ್ಗೆ ಮಾಹಿತಿ ನೀಡಿ, 112, 181 ತುರ್ತು ಸಹಾಯವಾಣಿ ಬಳಕೆಯ ಬಗ್ಗೆ ತಿಳಿಕೊಡಲಾಯಿತು.
ರಾಮೋತ್ಸವ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಇಂದು ಬ್ರೀಫಿಂಗ್ ನಡೆಸಿ, ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.
ರಾಮೋತ್ಸವ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಇಂದು ಬ್ರೀಫಿಂಗ್ ನಡೆಸಿ, ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.
ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಜ್ಯುವೆಲ್ಲರಿ ಶಾಪ್, ಬ್ಯಾಂಕ್ ಮತ್ತು ATM ಮಳಿಗೆಗಳಿಗೆ ಭೇಟಿ ನೀಡಿ, ಭದ್ರತೆ ಮತ್ತು ಸಿಸಿ ಕ್ಯಾಮೆರಾ ಅಳವಡಿಕೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಕ್ತ ತಿಳಿವಳಿಕೆ ನೀಡಲಾಯಿತು.
"ಅಪರಾಧ ತಡೆ ಮಾಸಾಚರಣೆ" ಯ ಪ್ರಯುಕ್ತ ಈ ದಿನ ರಾಮನಗರ ಪುರ ಪೊಲೀಸ್ ಠಾಣೆ ವತಿಯಿಂದ ಸುರಕ್ಷತೆ, ಸೈಬರ್ ಅಪರಾಧಗಳು, ಸರಗಳ್ಳತನ, ಮನೆಗಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿತು. ಹಾಗೂ 1098, 112 & 1930 ತುರ್ತು ಸಹಾಯವಾಣಿಗಳ ಬಳಕೆಯ ಬಗ್ಗೆ ತಿಳಿಸಿಕೊಡಲಾಯಿತು.
ರೇಷ್ಮೆನಾಡ ಕನ್ನಡ ಹಬ್ಬ ಕಾರ್ಯಕ್ರಮದ ಪೊಲೀಸ್ ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಇಂದು ಬ್ರೀಫಿಂಗ್ ನಡೆಸಿ, ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.
ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಗೇರಿ ಗ್ರಾಮದಲ್ಲಿ ಈ ದಿವಸ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಮಾನ್ಯ ವೃತ್ತ ನಿರೀಕ್ಷಕರಾದ ಶ್ರೀ ಕೃಷ್ಣ ಹಾಗೂ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ತನ್ವೀರ್ ಹುಸೇನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.
ಮನೆ ಮನೆಗೆ ಪೊಲೀಸ್" ಎಂಬ ಪರಿಕಲ್ಪನೆಯಡಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಮನಗರ ಪುರ ಠಾಣಾ ವ್ಯಾಪ್ತಿಯ ಗೌಸಿಯ ನಗರದ ಮನೆಗಳಿಗೆ ಭೇಟಿ ನೀಡಿ, ಕಾನೂನು, ಸಂಚಾರ ನಿಯಮಗಳು ಹಾಗೂ ERSS-112, 1930 ಸಹಾಯವಾಣಿಗಳ ಬಗ್ಗೆ ಜಾಗೃತಿ ಮೂಡಿಸಿ ಹಾಗೂ ಸಮಸ್ಯೆಗಳ ಬಗ್ಗೆ ವಿಚಾರಿಸಲಾಯಿತು
ರಾಮನಗರ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಯರಬ್ ನಗರ ,ಪೊಲೀಸ್ ಬೀಟ್ ಸಿಬ್ಬಂದಿರವರು ಮನೆ ಮನೆಗೂ ಹೋಗಿ ಸಮಸ್ಯೆಗಳನ್ನು ಕೇಳಿದ್ದಲ್ಲದೆ ಅಪಘಾತ ,ತುರ್ತು ಸೇವೆ, ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು.