ಕನ್ನಡ ಬರೀ ಭಾಷೆ ಅಲ್ಲ. ಅದು ನಮ್ಮ ಬದುಕು, ಸಂಸ್ಕೃತಿ, ಪರಂಪರೆ.
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಾಶಯಗಳು.
#ಕನ್ನಡರಾಜ್ಯೋತ್ಸವ#kannadarajyotsava2021
Remembering a Noble Man, India greatest scientist, the epitome of purity, simplicity, Spiritual, transparency & commitment.
Dr. A. P. J Abdul Kalam on His Birthday Anniversary
May God bless you with all the 'Ayudha' to fight with all the difficulties of life. On this joyous occasion, wish you and your family a very #HappyAyudhaPooja.
ಕೆಪಿಸಿಸಿ ಮಾಜಿ ಅಧ್ಯಕ್ಷರು ಹಾಗೂAICC ಪ್ರಧಾನ ಕಾರ್ಯದರ್ಶಿಗಳು ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಶ್ರೀ ದಿನೇಶ್ ಗುಂಡೂರಾವ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು.......
#DineshGunduRao
“Old age takes away what we have inherited and gives us back what we have earned.” – Happy International Day of the Older Persons
#internationaldayofolderpersons
Wishing our former Prime Minister Dr Manmohan Singh Ji a very Happy Birthday. A man of integrity, sobriety and humility. May god bless him with an abundance of happiness and good health.
#HappyBirthdayDrMMSingh
ಹೊಸ ಶಿಕ್ಷಣ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡನೀಯ.
ವಿದ್ಯಾರ್ಥಿಗಳಿಗೆ
ಮೋಸದ ಅರಿವಾಗಿ ಬೀದಿಗಿಳಿದಿದ್ದಾರೆ.
@CMofKarnataka, ಪೊಲೀಸರ ಲಾಠಿಯಿಂದ ಪ್ರತಿಭಟನೆ ಹತ್ತಿಕ್ಕಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ.
1/2
#NEP2020
ಕೇಂದ್ರದ ಬಿಜೆಪಿ ಸರ್ಕಾರದ ಬೆಲೆಯೇರಿಕೆ ನೀತಿಯನ್ನು ಖಂಡಿಸಿ ಇಂದು ನನ್ನ ನಿವಾಸದಿಂದ ವಿಧಾನಸೌಧದ ವರೆಗೆ ಎತ್ತಿನಗಾಡಿ ಮೂಲಕ ತೆರಳಿದೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.