ದಿನಾಂಕ:-04/07/2021,
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಸಮಾಜ ಸೇವಕರು ಹಾಗೂ ನಾಯಕರು ವಿವಿಧ ಪಕ್ಷಗಳನ್ನು ತೊರೆದು ಅಧಿಕೃತವಾಗಿ SDPI ಸೇರ್ಪಡೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಉಪ್ಪಿಕೊಂಡು ಭದ್ರಾವತಿ ತಾಲ್ಲೂಕಿನ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಸಮಾಜಸೇವಕರು ಬೇರೆ ಪಕ್ಷಗಳನ್ನು ತೊರೆದು SDPI ಗೆ ಸೇರ್ಪಡೆಗೊಂಡಿದ್ದಾರೆ.
ಶಿವಮೊಗ್ಗದ ವಿಮಾನ ನಿಲ್ದಾಣದ ಬ್ಲೂಪ್ರಿಂಟ್ ಬಿಡುಗಡೆ ಮಾಡಿದ್ದು ಅದರಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಕಮಲ ಹೂವು ಕಾಣುವ ಹಾಗೆ ಮಾಡಲಾಗುತ್ತಿರುವುದು ಖಂಡನೀಯ.
ಈ ಬ್ಲೂಪ್ರಿಂಟ್ ಬಿಡುಗಡೆ ನಂತರ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
ಹೈಕೋರ್ಟ್ ಆದೇಶದ ವಿರುದ್ಧ ಪಕ್ಷದ ಗುರುತು ಬಳಸಿಕೊಂಡ BJP ಸರ್ಕಾರ.
#ShimogaAirport#ShivamoggaAirport
ಶಿವಮೊಗ್ಗ ನಗರದ ವಾರ್ಡ್ ನಂ.31ಇಲ್ಯಾಸ್ ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.35 ಸುಳೆಬೈಲ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.32 ಟಿಪ್ಪು ನಗರದ ಮುಖ್ಯ ರಸ್ತೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.25 ಜೆಪಿನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.28 ಆರ್.ಎಮ್.ಎಲ್.ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.11 ಹಾಗೂ 12ರ ಟ್ಯಾಂಕ್ ಮೊಹಲ್ಲಾದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.29ರ KR Puramನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.23ರ ಲಷ್ಕರ್ ಮೊಹಲ್ಲಾದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಶಿವಮೊಗ್ಗ ನಗರದ ವಾರ್ಡ್ ನಂ.03 ಹಾಗೂ 04 ಶಾಂತಿನಗರ ರಾಗಿಗುಡ್ಡದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIShimoga#SDPIFormationDay
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಕಛೇರಿ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ನೆಡೆಸಲಾಯಿತು.
#SDPIFormationDay#SDPIShimoga
ಬಲಿಷ್ಟ , ಸೌಹಾರ್ದ ಭಾರತ ನಮ್ಮೆಲ್ಲರ ಕನಸಾಗಿದೆ. ಫ್ಯಾಸಿಸಂ, ಕೋಮುವಾದ ಮತ್ತು ಜಾತಿವಾದ ಸೋಲಲಿದೆ. ಸಂವಿಧಾನದ ಆಶಯಗಳ ಅನುಷ್ಟಾನಕ್ಕಾಗಿ ಎಸ್.ಡಿ.ಪಿ.ಐ ಸದಾ ಮುಂಚೂಣಿಯಲ್ಲಿರುತ್ತದೆ.
ಅಬ್ರಾರ್ ಅಹ್ಮದ್ ರಾಜ್ಯ ಕಾರ್ಯದರ್ಶಿ ಎಸ್.ಡಿ.ಪಿ.ಐ ಕರ್ನಾಟಕ
#SDPIFormationDay
ದೇಶದ ನೆಲ, ಜಲ, ಕಾಡು, ಪರಿಸರ ಮತ್ತು ಎಲ್ಲಾ ಜೀವ ವೈವಿಧ್ಯಗಳ ಸಂರಕ್ಷಣೆ ಮತ್ತು ಸದ್ಬಳಕೆಗಾಗಿ ಪ್ರಯತ್ನಿಸುವ ಪಕ್ಷ ಎಸ್.ಡಿ.ಪಿ.ಐ.
ಅಬ್ದುಲ್ ಹನ್ನಾನ್ ರಾಜ್ಯಾಧ್ಯಕ್ಷರು ಎಸ್.ಡಿ.ಪಿ.ಐ ಕರ್ನಾಟಕ
@Hannan_sdpi @TV5kannada#SDPIFormationDay
ಚುನಾವಣೆಗಳಲ್ಲಿ ಎಸ್.ಡಿ.ಪಿ.ಐ ಪಕ್ಷದ ನೂರಾರು ಸಾಮಾನ್ಯ ಕಾರ್ಯಕರ್ತರು ಗೆದ್ದಿದ್ದಾರೆ. ಭ್ರಷ್ಟಾಚಾರ ರಹಿತವಾಗಿ ಜನಸೇವೆ ಮಾಡುತ್ತಿದ್ದಾರೆ.
ಅಬ್ದುಲ್ ಲತೀಫ್ ಪುತ್ತೂರು ಕಾರ್ಯದರ್ಶಿ ಮಂಡಳಿ ಸದಸ್ಯರು ಎಸ್.ಡಿ.ಪಿ.ಐ ಕರ್ನಾಟಕ
#SDPIFormationDay
#SDPIFormationDay Kissan mazdur SC ST OBCs minorities are real india. Together hand in hand they have the first right to rule india. To end hegemony of supremacist only SDPI is an option for pluralistic India ahead.