ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಇಂದಿನ ಭೇಟಿ ಅತ್ಯಂತ ವಿಶೇಷವಾಗಿತ್ತು. ಗೀತಾ ಪಠಣವು ಅವಿಸ್ಮರಣೀಯ ಅನುಭವವಾಗಿತ್ತು. ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಿ, ಕನ���ನ ಕಿಂಡಿಗೆ ಕನಕ ಕವಚವನ್ನು ಸಮರ್ಪಿಸಲಾಯಿತು. ಕನಕನ ಕಿಂಡಿಯಿಂದ ಶ್ರೀ ಕೃಷ್ಣ ಪರಮಾತ್ಮನಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕನಕದಾಸರಿಗೆ ನಮನ ಸಲ್ಲಿಸುವುದು ಕೂಡ ಒಂದು ಗೌರವವಾಗಿತ್ತು.