Prime Minister @narendramodi virtually flags off four new Amrit Bharat Express trains, enhancing long-distance rail connectivity from New Jalpaiguri and Alipurduar to Nagercoil, Tiruchirappalli, SMVT Bengaluru, and Mumbai (Panvel). This will enhance affordable and reliable long-distance rail connectivity
#VandeBharatSleeper
@PMOIndia@RailMinIndia
Prime Minister @narendramodi virtually flags off four new Amrit Bharat Express trains, enhancing long-distance rail connectivity from New Jalpaiguri and Alipurduar to Nagercoil, Tiruchirappalli, SMVT Bengaluru, and Mumbai (Panvel). This will enhance affordable and reliable long-distance rail connectivity
#VandeBharatSleeper
@PMOIndia@RailMinIndia
🚆 आधुनिक रेल्वे प्रवासाच्या नव्या युगाची सुरुवात
वंदे भारत स्लीपर ट्रेन, हावडा–गुवाहाटी (कामाख्या)–हावडा वंदे भारत स्लीपर ट्रेनच्या शुभारंभामुळे आधुनिक रेल्वे प्रवासाच्या नव्या युगाची सुरुवात होत असून, १८० किमीपर्यंत अर्ध-उच्च वेगाने धावण्यासाठी विकसित केलेली ही ट्रेन आणि एर्गोनॉमिक पद्धतीने कुशन केलेल्या बर्थ्समुळे झोपेचा उत्कृष्ट आराम मिळणार आहे. याचा लाभ आसाम व पश्चिम बंगाल या राज्यांना होणार आहे.
#VandeBharatSleeper #PurvodayaByRail #AmritBharatExpress
Hon’ble Governor Shri Rajendra Vishwanath Arlekar participated as Chief Guest at the Centenary Celebrations of Immanuel Mar Thoma Syrian Church, Thuruthikara, Kollam, marking a significant milestone in the Church’s century-long journey of faith, service, and community engagement.
ಪೊಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸ್ನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು.
2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೊಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್, ಎ.ಎಸ್.ಪಿ, ಡಿ.ವೈ.ಎಸ್.ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದೇನೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಹೇಳಿದ್ದೇನೆ.
ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು.
ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು.
ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು. ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಿದ್ದೇನೆ.
ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂದು ಸೂಚಿಸಿದ್ದೇನೆ.
ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ.ವೈ.ಎಸ್.ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.
ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರಿಗೆ ಯಾಕೆ ಸಾಧ್ಯವಾಗದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ.
- ಮುಖ್ಯಮಂತ್ರಿ @siddaramaiah ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
Indian Parliament : 10, 000 rupees per month pension for all senior citizens in our country. - Sign the Petition! https://t.co/c4ibRckpg1 via @ChangeOrg_India
#BoycottChineseApp#BoycottMadeInChina Chinese government has blocked all these apps in China then why can’t we in India boycott all these Chinese apps and products ??? Indian forces are fighting for us on the border & our contribution will be so small 🙏
@IshitaJ59306
(Trend Alert):-
Cheen ko Jawab:-
"Sena Degi Bullet se, Aap Dijiye Wallet se"
#BoycottMadeInChina
All Software in a Week.
All Hardware in a Year.
"Beginning Today."
Use your tweets with Hashtag #BoycottMadeInChina.
Jai Hind 🇮🇳
Our soldiers will fight with bullets and we should fight with them by our wallets.
Software in one week,
Hardware in one year
Jai Hind 🇮🇳🇮🇳
#BoycottChineseProducts#BoycottMadeInChina
Every Indian Must Know
In 2019 India imported 74.72 billion USD worth of goods from China..that is 5.5 Lakh Crore Indian Rupees...
#BoycottMadeInChina https://t.co/XPg92cYfyU