ಇಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಯಾದಗಿರಿ ನಗರದ ಗಾಂಧಿ ಚೌಕ್ ನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕರು ಲೋಕಸಭೆ ಸದಸ್ಯರಾದ ಶ್ರೀ ರಾಹುಲ್ ಗಾಂಧಿಯವರ ಮೇಲೆ ಪ್ರಕರಣ ದಾಖಲು ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು @KpccSocialMedia@RahulGandhi@kharge@BKHariprasad
ಇಂದು ಸಾಯಂಕಾಲ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಯಾದಗಿರಿ ವತಿಯಿಂದ ಮಾನ್ಯ ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀಮಲ್ಲಿಕಾರ್ಜುನ ಖರ್ಗೆ ಸಾಹೇಬರು ಭಾಷಣ ಮಾಡಿದ ಸ್ಥಳ ಹೋಮ ಮತ್ತು ಗಂಗಾ ನೀರು ಸುದ್ದಿಕರಿಸಿದವರ ವಿರುದ್ಧ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು
2025-26ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಅನುದಾನದ ಮೈಕ್ರೋ ಯೋಜನೆ ಅಡಿಯಲ್ಲಿ ಮಂಜೂರಾದ ಯಾದಗಿರಿ ನಗರದ ಹೊಸ ಬಸ್ಟ್ಯಾಂಡ್ ಎದುರುಗಡೆ ಇರುವ ಅನ್ಸಾರ್ ಹೊಟೇಲ್ ನಿಂದ ಕೆ.ಇ.ಬಿ ಬಾಬ ಮನೆವರೆಗೆ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜಾ ಕಾರ್ಯಕ್ರಮ ಒಟ್ಟು ಮೊತ್ತ 60.00 ಲಕ್ಷಗಳು @KpccSocialMedia
ಇಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ – ಸ್ಥಾಪನಾ ದಿನಾಚರಣೆ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಎಂ ಮಾಲಿಪಾಟೀಲ್ ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು 🇮🇳
ಕಾಂಗ್ರೆಸ್ ಸ್ಥಾಪನಾ ದಿನದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, @PriyankKharge@DKShivakumar@siddaramaiah
ಇಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಗಾಂಧಿ ಚೌಕ್ ನಲ್ಲಿ RDP ಐಟಿಬಿಟಿ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆಅವರ 47ನೇ ಹುಟ್ಟು ಹಬ್ಬವನ್ನು ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಹಾಗೂ ಕಣ್ಣಿನ ಚಿಕಿತ್ಸೆ ಮತ್ತು ರಕ್ತದಾನ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು @PriyankKharge
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಯಾದಗಿರಿ
2023.24 ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರವರ ಯೋಜನೆಯಡಿ
ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಶ್ರೀ ಆಂಜನೇಯ ದೇವಸ್ಥಾನ ಹತ್ತಿರ ಬಸ್ ತಂಗುದಾಣ ನಿಲ್ದಾಣವನ್ನು
ಯಾದಗಿರಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರಡ್ಡಿ ಪಾಟೀಲ್ ತುನ್ನೂರ್ ಸಾಹೇಬರು ಉದ್ಘಾಟಿಸಿದರು
ಯಾದಗಿರಿಲ್ಲಿ
ಪಾಟೀಲ್ ಕನ್ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಯಾದಗಿರಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಯೋಜನೆಗಳ ಕಾರ್ಯಕ್ರಮಕ್ಕೆ
ಕಾರ್ಮಿಕ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ಹಾಗೂ ಜನ ಮೆಚ್ಚಿದ ನಾಯಕ ಯಾದಗಿರಿ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರಡ್ಡಿ ಪಾಟೀಲ್ ತುನ್ನೂರ್ ಸಾಹೇಬರು ಚಾಲನೆ ನೀಡಿದರು
ಇಂದು ನಗರದ ಗಾಂಧಿ ಚೌಕ್ ನಲ್ಲಿ ಯಾದಗಿರಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವೋಟ್ ಚೂರಿ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಮಾಲಿ ಪಾಟೀಲ್ ರವರ ನೇತೃತ್ವದಲ್ಲಿ ಮಾಡಲಾಯಿತು
ಇಂದು ಯಾದಗಿರಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಯಾದಗಿರಿ
ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವವನ್ನು ಕಾರ್ಯಕ್ರಮವನ್ನು ಯಾದಗಿರಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರಡ್ಡಿ ಪಾಟೀಲ್ ತುನ್ನೂರ್ ಸಾಹೇಬರು ಉದ್ಘಾಟಿಸಿದರು
ಇಂದು ಜಿಲ್ಲಾ ಸಮಿತಿ ಕಾಂಗ್ರೆಸ್ ಯಾದಗಿರಿ, ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ವಾಯ್ಸ್ ಆಫ್ ಓಬಿಸಿ ಕಾರ್ಯಕ್ರಮದಲ್ಲಿ
ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮುಂಚೂಣಿ ಘಟಕದ ಅಧ್ಯಕ್ಷರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು
ಇಂದು ಯಾದಗಿರಿ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರಡ್ಡಿ ಪಾಟೀಲ್ ತುನ್ನೂರ್ ಸಾಹೇಬರು ಭೀಮಾನದಿ ತೀರದ ಬೇಳೆ ಹಾನಿಯಾದ ಪ್ರದೇಶಗಳಾದ
ವಡಗೇರಾ ತಾಲೂಕಿನ ಜೋಳದಡಿಗಿ ಶಿವನೂರು ಗ್ರಾಮಗಳಿಗೆ ಭೇಟಿ ನೀಡಿ
ನಮ್ಮ ಸರಕಾರ ಸದಾ ರೈತರ ಪರವಾಗಿ ಇರುತ್ತದೆ ರೈತರಿಗೆ ಸೂಕ್ತ ಹೆಚ್ಚಿನ ಪರಿಹಾರ ಕಲ್ಪಿಸುತ್ತೆವೆ ಎಂದು ಹೇಳಿದರು @siddaramaiah@KPCC
ಇಂದು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರುಕುಂದ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಅಂದಾಜು ಮೊತ್ತ 3.48 ಕೋಟಿ ರೂಪಾಯಿಯ ಅಡಿಗಲ್ಲು ಸಮಾರಂಭವನ್ನು ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಸಾಹೇಬರು ಉದ್ಘಾಟಿಸಿದರು
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಾಹೇಬರು ಹಾಗೂ
ಯಾದಗಿರಿ ಶಾಸಕರಾದ ಶ್ರೀ ಚನ್ನಾರೇಡ್ಡಿ ಪಾಟೀಲ್ ತುನ್ನೂರ್, ಸಾಹೇಬರು ನೆರವೇರಸಿದರು
ಮಳೆಯಿಂದ ಹಾಳಾದ ಬೆಳೆಗೆ ಪರಿಹಾರ ನೀಡಿ ಎಂದು ಯಾದಗಿರಿ ಮತಕ್ಷೇತ್ರ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರೇಡ್ಡಿ ಪಾಟೀಲ್ ತುನ್ನುರ್ ಸಾಹೇಬರು ವಿಧಾನಸೌಧದಲ್ಲಿ ಮಾತನಾಡಿದರು @channareddy33@KPCCPresident
ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ರವರು ಎಲ್ಲಾ ಕಡೆ ನಗರದ ಸಿಸಿಟಿವಿ ಅಂದಾಜು ಮತ್ತು 70. 40 ಲಕ್ಷ ರೂಪಾಯಿಗಳು ಯಾದಗಿರಿ ನಗರದ ಪೊಲೀಸ್ ಠಾಣೆಯಲ್ಲಿ ಉದ್ಘಾಟನೆ ಮಾಡಿದರು
ಯಾದಗಿರಿ ನಾಗರಾಭಿವೃದ್ಧಿ ಅಧ್ಯಕ್ಷರಾದ ಶ್ರೀ ಬಾಬುರಾವ್ ಕಾಡ್ಲೂರು
ಇಂದು 2024-25 ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿಯಲ್ಲಿ ಯಾದಗಿರಿ ನಗರದ ಗಾಂಧಿವೃತ್ತ ಅಭಿವೃದ್ಧಿ ಕಾಮಗಾರಿ ಒಟ್ಟು15 ಲಕ್ಷಗಳು ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರೆಡ್ಡಿ ಪಾಟೀಲ್ ರವರು ಉದ್ಘಾಟನೆ ಮಾಡಿದರು
ಇಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಯಾದಗಿರಿ ನಗರದ ಗಾಂಧಿ ಚೌಕ್ ನಲ್ಲಿ ಎಐಸಿಸಿ ಸೂಚನೆ ಮೇರೆಗೆ *ಮತ ಕಳ್ಳರೇ ಅಧಿಕಾರ ಬಿಟ್ಟು ತೊಲಗಿ* ಎಂದು ಕ್ಯಾಂಡಲ್ ಲೈಟ್ ಮಾರ್ಚ್ ಪ್ರತಿಭಟನೆ ಮಾಡಲಾಯಿತು ಎಲ್ಲಾ ಮುಂಚೂಣಿ ಅಧ್ಯಕ್ಷರು ಎಲ್ಲಾ ಸೆಲ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು
ಯಾದಗಿರಿ ಜಿಲ್ಲಾ ಆಸ್ಪತ್ರೆಗೆ
ಯಾದಗಿರಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರಡ್ಡಿ ಪಾಟೀಲ್ ಅವರು ಭೇಟಿನೀಡಿ - ವಿವಿಧ ಕಾಮಗಾರಿಗಳ ಪರಿಶೀಲಿಸಿದರು ಮತ್ತು
ಕ್ಯಾಂಟಿನ್ ಉದ್ಘಾಟಿಸಿ
ರುಚಿಯಾದ ಮತ್ತು ಗುಣಮಟ್ಟದ ಉಪಹಾರ ನೀಡಬೇಕೆಂದು ಹೇಳಿದರು
ಈ ಸಂದರ್ಭದಲ್ಲಿ
ಡಿನ್ ಸಂದೀಪ ಹಾಗೂ
ಡಿಎಸ್ ಡಾ. ರೀಜ್ವಾನ್ ಆಫ್ರಿನ್, ಉಪಸ್ಥಿರಿದ್ದರು