ಪೊಲೀಸ್ ಸಂಸ್ಮರಣಾ ದಿನದಂದು, ಬೆಂಗಳೂರು ನಗರದ ಸಿ.ಎ.ಆರ್. ಕೇಂದ್ರಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಒಂದು ವರ್ಷದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗೌರವ ವಂದನೆಯನ್ನು ಸಲ್ಲಿಸಲಾಯಿತು. 1/3
ಇಂದು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ “ಮಾದಕ ದ್ರವ್ಯ ವಿರುದ್ಧದ ಹೋರಾಟ” ಘೋಷ ವಾಕ್ಯದಡಿಯಲ್ಲಿ ಕರ್ನಾಟಕ ಪೊಲೀಸರ ಜಾಗೃತಿ ಅಭಿಯಾನ ಮತ್ತು ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಏಕತಾ ಪರೇಡ್ ಮೋಟರ್ ಸೈಕಲ್ ಜಾಥಾಗೆ ಸನ್ಮಾನ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ರವರು ಚಾಲನೆ ನೀಡಿದರು. 1/3
ದಸರಾ, ಜಾತ್ರೆ ಅಥವಾ ಹೆಚ್ಚು ಜನ ಸಂದಣಿ ಸೇರಿದ ಪ್ರದೇಶಗಳಲ್ಲಿ ಬೆಂಕಿ ಅನಾಹುತ ಅಥವಾ ಕಾಲ್ತುಳಿತಗಳಂತಹ ಸಂದರ್ಭಗಳಲ್ಲಿ ಜನರನ್ನು ಕಾಪಾಡುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಹಯೋಗದೊಂದಿಗೆ ಮಡಿಕೇರಿ ನಗರದಲ್ಲಿ ಏರ್ಪಡಿಸಲಾಗಿತ್ತು.