“Wishing you and your family a very Happy Ganesh Chaturthi! 🙏✨
May Lord Ganesh ji bless you with wisdom, prosperity, happiness, and remove all obstacles from your life.
Ganpati Bappa Morya!”
#GaneshFestival#Ganpati#Festival#GanpatiBappa#Indianfestivals
ಬಾಗೇಪಲ್ಲಿಯನ್ನು ಭಾಗ್ಯನಗರವೆಂದು ನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದಕ್ಕಾಗಿ ಶಾಸಕರಾದ ಎಸ್.ಎನ್.ಸುಬ್ಬಾ ರೆಡ್ಡಿ ಅವರು ಇಂದು ನನ್ನನ್ನು ಗೃಹಕಚೇರಿಯಲ್ಲಿ ಭೇಟಿಯಾಗಿ ಧನ್ಯವಾದ ತಿಳಿಸಿದರು.
ಬಾಗೇಪಲ್ಲಿಗೆ ಮರು ನಾಮಕರಣ ಮಾಡಬೇಕೆನ್ನುವುದು ಈ ಭಾಗದ ಜನರ ಬಹು ವರ್ಷದ ಬೇಡಿಕೆಯಾಗಿತ್ತು. ಈ ಬಗ್ಗೆ ಸುಬ್ಬಾ ರೆಡ್ಡಿಯವರು ಕೂಡ ಅನೇಕ ಬಾರಿ ನಮ್ಮ ಗಮನಕ್ಕೆ ತಂದಿದ್ದರು. ಅವರ ಮತ್ತು ಅಲ್ಲಿನ ಜನರ ಬೇಡಿಕೆಯನ್ನು ಈಡೇರಿಸಿದ ಸಂತೃಪ್ತಿ ನಮಗಿದೆ. ಹೆಸರಿಗೆ ತಕ್ಕಂತೆ ಭಾಗ್ಯನಗರಕ್ಕೆ ಭಾಗ್ಯಗಳು ಲಭಿಸಲಿ.
Shri @RahulGandhi embodies the India we dream of - principled, compassionate, courageous, and committed to truth.
On his birthday, I join countless others in celebrating a leader who carries the hope of a better tomorrow.
As always, wishing you good health and happiness.
ಬಾಗೇಪಲ್ಲಿ ತಾಲ್ಲೂಕು ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭಕ್ಕೆ ಇಂದು ಮಾನ್ಯ ಶಾಸಕರಾದ ಶ್ರೀ ಎಸ್ ಎನ್ ಸುಬ್ಬಾರೆಡ್ಡಿ ರವರು ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆ ಮಾಡಿ ಶಾಲಾ ಪ್ರಾರಂಭಕ್ಕೆ ಚಾಲನೆ ನೀಡಿದರು...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹಾಗೂ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯವು ಸದಾ ಪ್ರಗತಿ ಮತ್ತು ಸಮೃದ್ಧಿಯ ದಾರಿ ಮೇಲೆ ಸಾಗಲಿ
#dkshivakumar#dkshivakumarbirthday2025