ಎರಡನೇ ಹಂತದ ಮೇಕೆದಾಟು ಪಾದಯಾತ್ರೆಯಲ್ಲಿ ಯುವಶಕ್ತಿ ಮೇಳೈಸಿದೆ. ಯುವ ಘರ್ಜನೆ ಮೊಳಗಿದೆ. ಯಶಸ್ವಿಯಾಗಿ ಮುಂದೆ ಸಾಗುತ್ತಿದೆ ಕನ್ನಡಿಗರ ಸ್ವಾಭಿಮಾನದ ಯಾತ್ರೆ.
#NammaNeeruNammaHakku#Mekedatu
ಮೋದಿ ಅವರ,"ಎಲ್ಲರ ಖಾತೆಗೆ 15 ಲಕ್ಷ ಹಣ, ಕಪ್ಪು ಹಣ ವಾಪಾಸ್, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ"ಘೋಷಣೆಗಳು ಭಾರತೀಯರ ತಲೆಗೆ ಹೊಲಿದ ಟೋಪಿ ಸ್ಕೀಮ್ ಗಳು ಎನ್ನುವುದು ಈಗ ಪ್ರತಿಯೊಬ್ಬರಿಗೂ ಅರ್ಥವಾಗಿದೆ. 2022 ರ ವೇಳೆಗೆ ಸ್ವರ್ಗ ಸೃಷ್ಟಿಸುತ್ತೀನಿ ಎಂದಿದ್ದ ಮೋದಿಯವರ ಘೋಷಣೆಗಳೇನಾದವು ಎನ್ನುವ ವಿವರಗಳು ಇಲ್ಲಿವೆ
https://t.co/Ldecr8MFsV
ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ಆವರಣದಲ್ಲಿ ಎಬಿವಿಪಿ ಗೂಂಡಾಗಳಿಂದ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳನ್ನು ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಅವರೊಂದಿಗೆ ಆಸ್ಪತ್ರೆಗೆ ತೆರಳಿ ಘಟನೆಯ ಮಾಹಿತಿಯನ್ನು ಪಡೆದೆವು.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ ಶ್ರೀನಿವಾಸ್ ಮತ್ತು ಯುವ ಕಾರ್ಯಕರ್ತರ ಮೇಲೆ ಹೈದರಬಾದ್ ಪೊಲೀಸರ ದೌರ್ಜನ್ಯವು ಖಂಡನೀಯ. ಪ್ರತಿಭಟನೆ ಎಂಬುವುದು ಪ್ರಜೆಗಳಿಗೆ ಪ್ರಜಾಪ್ರಭುತ್ವ ನೀಡಿರುವ ಹಕ್ಕು. ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ.
@srinivasiyc@IYC
ಸಿವಿಲ್ ಡಿಫೆನ್ಸ್ ಅಧಿಕಾರಿ ಸಾಬಿಯ ಸೈಫಿ ಹತ್ಯೆ, ಮೈಸೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ, ಮುಂಬೈನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯ... ದೇಶದ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿ ವಿಕೃತರು ತಾಲಿಬಾನ್ ಉಗ್ರರಂತೆ ಅಟ್ಟಹಾಸ ಮೆರೆಯತ್ತಿರುವುದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯ.
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಪ್ರಥಮ ಬಾರಿಗೆ ಆಗಮಿಸಿದ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ ಶ್ರೀನಿವಾಸ್ ಅವರನ್ನು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅದ್ದೂರಿಯಾಗಿ ಸ್ವಾಗತಿಸಿತು.
@srinivasiyc@IYC
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ ಶ್ರೀನಿವಾಸ್ ಅವರನ್ನು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
@srinivasiyc@IYC
ಮಂಗಳೂರಿಗೆ ಪ್ರಥಮ ಬಾರಿಗೆ ಆಗಮಿಸಿದ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ ಶ್ರೀನಿವಾಸ್ ಅವರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಯುವ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ್ಯಾಲಿ ಮೂಲಕ ಮಂಗಳೂರಿಗೆ ಕರೆತರಲಾಯಿತು.
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಿದರು.
IYC President shri @srinivasiyc ji received grand welcome by the @IYCKarnataka president @RakshaRamaiah ji, other youth congress members and joined massive bike rally organised by the members of @IYCKarnataka.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಗಸ್ಟ್ 23 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಭಾರತದ ಆಕ್ಸಿಜನ್ ಮ್ಯಾನ್ ಎಂದೇ ಖ್ಯಾತರಾದ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ ಶ್ರೀನಿವಾಸ್ ಅವರು ಆಗಮಿಸಲಿದ್ದಾರೆ.
@srinivasiyc@IYCKarnataka@RakshaRamaiah