ಮಾಸ್ತೇನಹಳ್ಳಿ ಗ್ರಾಮ ಪಂಚಾಯತಿಯ ಗಾಂಡ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ IAS ಅಧಿಕಾರಿಗಳಾದ ವಿನಾಯಕ್ ಘೋರ್ಪಡೆ ಸರ್ ಭೇಟಿ ನೀಡಿದರು. ನರೇಗಾ ಯೋಜನೆಯಿಂದಾದ ಅನುಕೂಲದ ಮಾಹಿತಿಯನ್ನು ಪಡೆದರು. ಇದೇ ವೇಳೆ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
'ಜಲ ಸಂಜೀವಿನಿ',
ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳಿಗೆ ಯೂಟ್ಯೂಬ್ ನೇರ ಪ್ರಸಾರ ಕಾರ್ಯಕ್ರಮ
ನೇರ ಪ್ರಸಾರ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ
https://t.co/358oCM7ThW
ಮಾನ್ಯ ಮುಖ್ಯ ಕಾರ್ಯದರ್ಶಿ ಗಳಾದ ಶ್ರೀ ಟಿ.ಎಸ್.ವಿಜಯ್ ಭಾಸ್ಕರ್ ಸರ್ ಹಾಗೂ ಶ್ರೀ ಪ್ರಸನ್ನ ಕುಮಾರ್ ಸರ್
ಜೆ.ತಿಮ್ಮಸಂದ್ರ ಗ್ರಾ.ಪಂಯ ಅಲವಾಟ ಗ್ರಾಮದಲ್ಲಿನ ಸಂಜೀವಿನಿ ಶೇಡ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.