"They are destroying the democracy of this country. There own members are saying that this SIR exercise is an attack on democracy.”
: Congress MP Shri KC Venugopal @kcvenugopalmp
ನಾಡಪ್ರಭು ಕೆಂಪೇಗೌಡರ ಬದುಕು ನಮಗೆಲ್ಲಾ ಆದರ್ಶ
ಬೆಂಗಳೂರು ಡೈರಿ ಮತ್ತು ಕೆ.ಎಂ.ಎಫ್. ಉದ್ಯೋಗಿಗಳ ಕೆಂಪೇಗೌಡ ವೇದಿಕೆ ವತಿಯಿಂದ ಬಮೂಲ್ ಕೇಂದ್ರ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸದಲ್ಲಿ ಪಾಲ್ಗೊಂಡು, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದೆನು. 1/2
#KempegowdaJayanthi
ತನ್ನಲಿಗೆ ಬರುವ ರೋಗಿ ಬಡವನೋ, ಶ್ರೀಮಂತನೋ, ಕೆಳ ಜಾತಿಯವನೋ, ಮೇಲ್ಜಾತಿಯವನೋ ಎಂಬ ಯಾವ ಪೂರ್ವಾಗ್ರಹಗಳಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ, ಅದೇ ಕಾಳಜಿಯಿಂದ ಆರೈಕೆ ಮಾಡುವ ವೈದ್ಯರೇ ಕಣ್ಣಿಗೆ ಕಾಣುವ ದೇವರಿದ್ದಂತೆ.
ಕೋವಿಡ್ ಸಾಂಕ್ರಾಮಿಕದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಲಕ್ಷಾಂತರ ಜನರಿಗೆ ಪುನರ್ಜನ್ಮ ನೀಡಿದ ವೈದ್ಯರ ಸೇವೆಯನ್ನು ಈ ದಿನ ನಾವೆಲ್ಲರೂ ಸ್ಮರಿಸಲೇಬೇಕು.
ಹಗಲಿರುಳೆನ್ನದೆ ಜನರ ಪ್ರಾಣ ರಕ್ಷಣೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಶುಭಾಶಯಗಳು.
#DoctorsDay
🚨 Shocking lawlessness in BJP-ruled Odisha!
A senior BMC officer brutally assaulted by goons linked to a BJP corporator, right inside the Corporation premises. This is the "UP-model" jungle raj unfolding in Odisha—where even officials aren't safe!
The BJP must answer for this collapse of law and order. Strict action now! #OdishaDeservesBetter #JungleRaj
ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ.
ನೀರಾವರಿಗೆ ನಮ್ಮ ಸರ್ಕಾರ 25 ಸಾವಿರ ಕೋಟಿ ಕೊಟ್ಟಿದೆ. ಬೇರೆ ಯಾವುದಾದರೂ ಸರ್ಕಾರ ಈ ಮಟ್ಟದ ಅನುದಾನ ಕೊಟ್ಟಿತ್ತಾ?
ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬರಲು ಸಾಧ್ಯ?
ಕೃಷಿ ಪ್ರಗತಿಗಾಗಿ ವರ್ಷಕ್ಕೆ 19,000 ಸಾವಿರ ಕೋಟಿ ಹಣವನ್ನು ಪಂಪ್ ಸೆಟ್ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಡ್ಯಾಂ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಲಾಗುವುದು.
ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 ಟಿಎಂಸಿ ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೆ "ಸಿದ್ದರಾಮಯ್ಯ ಅವರ ಕಾಲುಗುಣ ಚೆನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ" ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳ ಮೂಡಾತ್ಮರು ಈಗ ಏನು ಹೇಳ್ತಾರೆ?
ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ ₹3,000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಯಾಕೆ?
ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನಲ್ಲಿ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ.
ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ?
ಕಾವೇರಿ ತಾಯಿ, ಚಾಮುಂಡೇಶ್ವರಿ ತಾಯಿಯ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ಆದೇಶ ನೀಡುತ್ತಿದ್ದೇನೆ.
- ಮಂಡ್ಯದಲ್ಲಿಂದು ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿ, ಬೃಹತ್ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ
#KaveriRiver
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಮಾಧ್ಯಮ ವಿಭಾಗದ ನೂತನ ಅಧ್ಯಕ್ಷರಾದ ಐಶ್ವರ್ಯಾ ಮಹಾದೇವ್ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು. ಈ ವೇಳೆ ನೂತನ ಜವಾಬ್ದಾರಿ ಯಶಸ್ಸು ಮತ್ತು ಕೀರ್ತಿಯನ್ನು ತಂದುಕೊಡಲಿ ಎಂದು ಅವರಿಗೆ ಶುಭ ಹಾರೈಸಿದೆ.
Congratulations to @AiyshwaryaM on being appointed as Chairperson of the Social Media Department, @INCKarnataka
Wishing you all the very best in your new role. May your leadership strengthen our digital connect and amplify the voice of Congress across Karnataka.
ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ.
ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ.
ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುತ್ತಿರುವುದು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ.
- @DKShivakumar
ಕನ್ನಡದ ಮೊಟ್ಟ ಮೊದಲ ಪತ್ರಿಕೆ ಮಂಗಳೂರು ಸಮಾಚಾರದ ಮೊದಲ ಸಂಚಿಕೆ 1843ರ ಜುಲೈ 1 ರಂದು ಮಂಗಳೂರಿನಿಂದ ಪ್ರಕಟವಾಯಿತು.
ಕನ್ನಡ ಪತ್ರಿಕಾ ರಂಗದ ಮೊದಲ ಆವೃತ್ತಿ ಹೊರಬಂದ ದಿನದ ಸ್ಮರಣೆಗೆ ರಾಜ್ಯದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವಾಗಿ ಆಚರಿಸಲಾಗುತ್ತದೆ.
ಎಲ್ಲಾ ಪತ್ರಕರ್ತರು ಹಾಗೂ ಪತ್ರಿಕೋದ್ಯಮಿಗಳಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
ಯು.ಎಸ್ ಓಪನ್ ಸೂಪರ್ - 300 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಆಯುಷ್ ಶೆಟ್ಟಿ ಅವರಿಗೆ ಅಭಿನಂದನೆಗಳು.
ಕರ್ನಾಟಕದ ಕಾರ್ಕಳ ಮೂಲದವರಾದ ಯುವ ಶಟ್ಲರ್ ಆಯುಷ್ ಶೆಟ್ಟಿ ವೃತ್ತಿ ಜೀವನದ ಚೊಚ್ಚಲ ಸೂಪರ್ - 300 ಟೂರ್ನಿಯಲ್ಲೇ ಗೆಲುವು ಸಾಧಿಸಿರುವುದು ರಾಜ್ಯ - ದೇಶಕ್ಕೆ ಹೆಮ್ಮೆಯ ಸಂಗತಿ.
ಅವರ ಸಾಧನೆಯ ಹಾದಿ ಸುಗಮವಾಗಲಿ, ಕ್ರೀಡಾ ವೃತ್ತಿಜೀವನ ಉಜ್ವಲವಾಗಿರಲಿ ಎಂದು ಹಾರೈಸುತ್ತೇವೆ.
#AyushShetty
Totally I am surprised suddenly I got a Whatapp message from Rahul Gandhi for my birthday wishes!
Thank you @RahulGandhi Sir 🙏
Tell me any Leader who wishes to his party small workers
It's huge! It's big for made my day 🔥🔥❤️❤️
Doctors are lifesavers.
This National Doctors' Day, we offer our deepest appreciation for the selfless service of our doctors, healthcare professionals, and dedicated frontline warriors, including ASHA and Anganwadi workers, ANMs, nurses, and all the medical staff.
We salute your relentless commitment to saving countless lives.
We also remember and honour, Bharat Ratna, Dr. Bidhan Chandra Roy, a distinguished physician, educationist, and freedom fighter who significantly shaped our nation, especially as the second Chief Minister of West Bengal.
कांग्रेस राष्ट्रीय महासचिव, जननेता श्री सचिन पायलट साहब के जन्मदिन पर आज सलूम्बर में युवा कांग्रेस व एनएसयूआई के साथीयों द्वारा रामेश्वर गौशाला में गायो को हरा चारा व गुड खिला कर पायलट साहब का जन्मदिन मनाया और उनके दीर्घायु जीवन की कामना की। इस दौरान सलूम्बर पूर्व विधायक श्रीमती बसंती देवी मीणा जी, सभापति, प्रधान, ब्लॉक अध्यक्ष सरपंचगण, पार्षद और सभी कांग्रेसजन उपस्थित रहे।
@SachinPilot@RaghuveerMeena_
#HappyBirthdaySachinPilot
#सचिनपायलट_जन्मदिन_गौसेवा
#Salumbar