ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆಯಲ್ಲಿ ಡಾ|| ಪುನೀತ್ ರಾಜ್ಕುಮಾರ್ ಚಾರಿಟಬಲ್ ಟ್ರಸ್ಟ್ (ರಿ) ಅನ್ನು ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಹಾಗು ಹಿರಿಯ ಚಿತ್ರ ನಟ ಶ್ರೀ ��ೊಡ್ಡಣ್ಣನವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.✨
ಶಂಕರ ಕಣ್ಣಿನ ಆಸ್ಪತ್ರೆ, ಟೈಟಾನ್ ಕಂಪನಿ, ಡಿ.ಎ. ಮಂಜು ಚಾರಿಟಬಲ್ ಟ್ರಸ್ಟ್ (ರಿ), ಮೈಕ್ರೋ ಲ್ಯಾಬ್ಸ್ ಪ್ರೈ.ಲಿ., ಕೆಮಿಸ್ಟ್ ಅಂಡ್ ಡ್ರಗ್ಗಿಷ್ಟ್ ಫೌಂಡೇಷನ್ ಟ್ರಸ್ಟ್ (ರಿ), ಸಹಯೋಗದೊಂದಿಗೆ ಶ್ರೀ ಮಠದ ಮಕ್ಕಳಿಗೆ ಹಾಗು ಸಿಬ್ಬಂದಿ ವರ್ಗದವರಿಗೆ ಉಚಿತ ಕನ್ನಡಕಗಳ ವಿತರಣೆ ನೆರವೇರಿತು.
ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕಾಗಿ ನಾವು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.
Dr. Puneeth Rajkumar Charitable Trust (R) was inaugurated at the Sri Siddalingeshwara Jatre held at Sri Siddaganga Matha in the divine presence of Paramapujya Sri Sri Siddalinga Mahaswamiji and senior actor Sri. Doddanna.
In collaboration with Shankara Eye Hospital, Titan Company, D.A. Manju Charitable Trust (R), Micro Labs Pvt. Ltd., and Chemists & Druggists Foundation Trust (R), free spectacles were distributed to the children and staff of the Siddaganga Matha.
We express our sincere gratitude for the opportunity to contribute to this noble initiative.
24-02-2025
#PowerInU
My team and I are thrilled to have you back, Shivanna. Wishing you lots of rest, recovery, and health. We are all waiting to go on this epic journey with you.
#Shivanna♥️
#BKP#BhairavanaKonePaaTa@NimmaShivanna