I am deeply honoured to receive the Medal of the Knesset.
I accept it with humility and gratitude.
This honour is not a tribute to an individual, but to the enduring friendship between India and Israel.
It reflects the shared values that guide our two nations.
@KnessetENG
@amazonIN terrible service by Amazon, I ordered a product that was supposed to be delivered two days ago but it keeps telling me sometimes for delivery or it got delayed, Funny thing is I don't live in Nashik why it is trying to deliver in Nashik lol
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ - ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು.
ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು.
#Sathvik
#RescueOperation
Dear ICICI bank,your fast tag attached to my car got damaged,it still has some credit left in fast tag,I want replacement,I called upon customer care there is no answer & I went to nearby ICICI Bank they are telling they can't do anything you need to visit tollBooth, #ICICIBank
#ConstitutionAwarenessKarnataka
ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲ್ಲೂಕಿನ ರೋಣಿಹಾಳ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನೆರವೇರಿಸಲಾಯಿತು.
"ಮಾನವಿಯತೆ ಮತ್ತು ಮನುಷ್ಯತ್ವವೇ ನಮ್ಮ ಧರ್ಮ, ಸಂವಿಧಾನವೇ ನಮ್ಮ ಉಸಿರು "
#ConstitutionAwarenessKarnataka
ವಿಜಯಪುರ ಜಿಲ್ಲೆಯ ಕೋಲ್ಹಾರ್ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಅತ್ಯಂತ ಸುಂದರವಾಗಿ ನೆರವೇರಿಸಲಾಯಿತು.
"ನಾನು ಕೇವಲ ಒಂದೇ ಜಾತಿ ಅಥವಾ ಒಂದೇ ಜನಾಂಗಕ್ಕೋಸ್ಕರ ಕೆಲಸ ಮಾಡಿಲ್ಲ.
ಭಾರತದ ಕಟ್ಟ ಕಡೆಯ ವ್ಯಕ್ತಿಯ ಸಲುವಾಗಿ ಜೀವ ಸವಿಸಿದ್ದೇನೆ. ಸಂಶಯವಿದ್ದರೆ ಸಂವಿಧಾನ ಓದಿ"
#ConstitutionAwarenessKarnataka
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನೆರವೇರಿಸಲಾಯಿತು.
"ಎಂದು ಭಾರತದ ಪ್ರಜೆಗಳಿಗೆ ಮತದಾನದ ಮಹತ್ವ ತಿಳಿಯುತ್ತದೆಯೋ ಅಂದು ಭ್ರಷ್ಟ ರಾಜಕಾರಣಿಗಳು ಭೀಕಾರಿಗಳಾಗುತ್ತಾರೆ"
#ConstitutionAwarenessKarnataka
ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿಸಲಾಯಿತು.
"ನಮ್ಮ ಸಂವಿಧಾನ ನಮ್ಮ ಹೆಮ್ಮೆ "
#ConstitutionAwarenessKarnataka
ವಿಜಯಪುರ ಜಿಲ್ಲೆಯ ಹಣಮಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಅತ್ಯಂತ ಸುಂದರವಾಗಿ ನಡೆಸಲಾಯಿತು.
"ಸತ್ತ ಮೇಲೆ ಬದುಕಬೇಕು ಎಂದರೆ ಜನ ಓದುವ ಹಾಗೆ ಏನಾದರೂ ಒಂದು ಬರೆದಿಟ್ಟು ಹೋಗಿ ಇಲ್ಲವಾದರೆ ನಿಮ್ಮ ಬಗ್ಗೆ ಬೇರೆಯವರು ಬರೆಯುವ ಹಾಗೆ ಮಾಡಿ ಹೋಗಿ "