🚩 ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪರವಾನಗ��� ಭೂಮಾಪಕರ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ರೈತ ಬಂಧುಗಳು ಬೆಂಬಲ ಸೂಚಿಸಿದರು. ಖಾಯಂ ನೇಮಕಾತಿ ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ✊
#LSStrike #FreedomPark #EqualPayForEqualWork #LicensedSurveyors