ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳಿಗೆ 2025-26 ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭ ವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆಗಳಿಗೆ ಭೇಟಿ ನೀಡಲು ವಿನಂತಿಸಿದೆ 🙏🏻🙏🏻
ಶಿರಸಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಯ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾದ ನಮ್ಮ ಶಾಲೆಯ ಹೆಮ್ಮೆಯ ವಿದ್ಯಾರ್ಥಿನಿ. ಕುಮಾರಿ ಶೀತಲ್ ದೇಸಾಯಿ. ಅವಳಿಗೆ ನಮ್ಮ ಶಾಲೆಯ ಎಲ್ಲ ಸಿಬ್ಬಂದಿಗಳ ಪರವಾಗಿ ಅಭಿನಂದನೆಗಳು 🌹🌹