ಮಾನ್ಯ ಮುಖ್ಯಮಂತ್ರಿಗಳೇ,
ರಾಜ್ಯದ ಎಲ್ಲಾ ಐಸಿಎಆರ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳ ಪದವೀಧರರು ಕಳೆದ 25ಕ್ಕೂ ಹೆಚ್ಚು ದಿನಗಳಿಂದ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿ��ಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಉಪವಾಸ ಸತ್ಯಾಗ್ರಹ, ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರರಿಗೆ ಮನವಿ, ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪತ್ರ ಸೇರಿದಂತೆ ಎಲ್ಲ ರೀತಿಯ ಪ್ರಯತ್ನಗಳನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ. ಕೆಲ ವಿದ್ಯಾರ್ಥಿಗಳು ಆಸ್ಪತ್ರೆಗೂ ದಾಖಲಾಗಿದ್ದಾರೆ. ಆದರೂ ನಿಮ್ಮ ಸರ್ಕಾರದಿಂದ ಯಾವುದೇ ಪರಿಣಾಮಕಾರಿ ಸ್ಪಂದನೆ ದೊರೆತಿಲ್ಲ.
ಕೇವಲ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಫೋಟೋಶೂಟ್ ಮಾಡಿಸಿಕೊಳ್ಳುವುದು ಅಥವಾ ರಾಜಕೀಯ ಹೇಳಿಕೆಗಳ��್ನು ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ವಿದ್ಯಾರ್ಥಿಗಳಿಗೆ ಪ್ರಚಾರ ಬೇಕಿಲ್ಲ, ನ್ಯಾಯ ಬೇಕು. ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ನಿಜವಾದ ಕರ್ತವ್ಯ.
ಕಳೆದ ವಾರ ದೆಹಲಿಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳ ಪರವಾಗಿ ಹೋರಾಟ ಮಾಡುವ ಮಾತುಗಳನ್ನು ಆಡಿದ ನೀವು, ಈಗ ನಮ್ಮ ರಾಜ್ಯದ ವಿದ್ಯಾರ್ಥಿಗಳು ಕಳೆದ 25ಕ್ಕೂ ಹೆಚ್ಚು ದಿನಗಳಿಂದ ಬೀದಿಯಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದರೂ ಅವರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಏಕೆ ಮುಂದಾಗುತ್ತಿಲ್ಲ? ದೆಹಲಿಯಲ್ಲಿ ರಾಜಕೀಯ ಮಾಡುವುದಕ್ಕಿಂತ ಮೊದಲು, ಕರ್ನಾಟಕದ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ನಿರ್ವಹಿಸಿ.
ಕೆಇಎ (KEA) ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಾಗ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸಾವಿರಾರು ಅಭ್ಯರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ತಳ್ಳಿದೆ. ನೇಮಕಾತಿ ಮಾರ್ಗಸೂಚಿಯ ವಿರುದ್ಧ ರಾಜ್��ದಾದ್ಯಂತ ಗಂಭೀರ ಆಕ್ಷೇಪಣೆಗಳು ವ್ಯಕ್ತವಾಗಿರುವಾಗ, ಅವುಗಳನ್ನು ಬಗೆಹರಿಸದೆ ಪರೀಕ್ಷೆ ನಡೆಸುವುದು ನ್ಯಾಯಸಮ್ಮತವಲ್ಲ.
30.05.2026ರಂದು ಪ್ರಕಟವಾದ ಮೂಲ ಕೃಷಿ ಅಧಿಕಾರಿ ನೇಮಕಾತಿ ಅಧಿಸೂಚನೆಯಲ್ಲಿ Rai Technology Universityಯ B.E. Biotechnology ಪದವೀಧರರ ಕುರಿತು ಯಾವುದೇ ಉಲ್ಲೇಖ ಇರಲಿಲ್ಲ. ಆದರೆ 01.06.2026ರಂದು ಆ ವಿಶ್ವವಿದ್ಯಾಲಯವನ್ನು ಸೇರ್ಪಡೆಗೊಳಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದಾಗಲೇ 20.06.2026ರಂದು B.E. Biotechnology ಅಭ್ಯರ್ಥಿಗಳಿಗ�� ಅವಕಾಶ ಕಲ್ಪಿಸುವ ಆದೇಶ ಹೊರಡಿಸಲಾಯಿತು. ಈ ಎಲ್ಲಾ ನಿರ್ಧಾರಗಳು ನಿಮ್ಮ ಸರ್ಕಾರದ ಅವಧಿಯಲ್ಲೇ ಜಾರಿಯಾಗಿವೆ.
ಒಂದು ವೇಳೆ ಹಿಂದಿನ ಸರ್ಕಾರದ ನಿಯಮಗಳೇ ಸಮಸ್ಯೆಯ ಮೂಲವಾಗಿದ್ದರೆ, ಕಳೆದ ಮೂರು ವರ್ಷಗಳಿಂದ ಅವುಗಳನ್ನು ತಿದ್ದುಪಡಿ ಮಾಡಲು ನಿಮ್ಮ ಸರ್ಕಾರ ಏಕೆ ಕ್ರಮ ಕೈಗೊಳ್ಳಲಿಲ್ಲ? ಈಗ ಅದರ ಹೊಣೆಯನ್ನು ಇತರರ ಮೇಲೆ ಹೊರಿಸುವುದರಿಂದ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರವಾಗುವುದಿಲ್ಲ.
ವಿದ್ಯಾರ್ಥಿಗಳ ಬೇಡಿಕೆ ಸ್ಪಷ್ಟವಾಗಿದೆ, ವಿವಾದಾತ್ಮಕ ನೇಮಕಾತಿ ಮಾರ್ಗಸೂಚಿಯನ್���ು ತಕ್ಷಣ ಹಿಂಪಡೆಯಿರಿ, ನಿಗದಿಯಾಗಿರುವ ಕೆಇಎ ಪರೀಕ್ಷೆಯನ್ನು ರದ್ದುಪಡಿಸಿ, ಎಲ್ಲಾ ಐಸಿಎಆರ್ ಮಾನ್ಯತೆ ಪಡೆದ ಕೃಷಿ ಪದವೀಧರರಿಗೆ ಸಮಾನ ಅವಕಾಶ ಕಲ್ಪಿಸುವ ಹೊಸ ಮಾರ್ಗಸೂಚಿ ಪ್ರಕಟಿಸಿ. ನಂತರವೇ ಹೊಸದಾಗಿ ಪರೀಕ್ಷೆ ನಡೆಸಿ.
ನ್ಯಾಯ ಬೇಕು… ರಾಜಕೀಯ ಬೇಡ. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ.
#CongressFailsKarnataka
#JusticeForAgriStudents
#CongressLies
#DKExpose
@KEA_karnataka Sir yav base mele exam center kottidiri sir. Application alli nivu preference keliddri navu namge near ago place 1st preference kottu namg examge hogok tondre agde iro tara select madkondiddvi... 1st Dharwad, 2nd Bglr, 3rd kalburgi kottidvi. Still center kalburgi kottidira namge
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ‘ರಾಬರ್ಟ್’ ಚಿತ್ರದ ಥೀಮ್ ಪೋಸ��ಟರ್ ನಿಮಗಾಗಿ. ಚಿತ್ರದ ಥೀಮ್ ಹಾಗೂ ನನ್ನ ಫರ್ಸ್ಟ್ ಲುಕ್ ಹೇಗಿರಬಹುದೆಂಬ ಚಿತ್ರಣವನ್ನು ಇದರಲ್ಲಿ ಬಣ್ಣಿಸಲಾಗಿದೆ. @UmapathyFilms ಬ್ಯಾನರ್ ಅಡಿ��ಲ್ಲಿ, @TharunSudhir ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. @umap30071
#RoberrtThemePoster #Roberrt
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ #D53 ಚಿತ್ರಕ್ಕೆ ‘ರಾಬರ್ಟ್’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದ��. ಉಮಾಪತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ, ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. 2019 ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ
ಎಲ್ಲಾ ಕ್ರೈಸ್ತ ಭಾಂದವರಿಗೂ ಕ್ರಿಸ್ಮಸ್ ಹಬ್ಬದ ಹಾರ್ಧಿಕ ಶುಭಾಷಯಗಳು.
#Roberrt