@CMofKarnataka@DKShivakumar@Madhu_Bangarapp@siddaramaiah@gpstr@gov schools of Karnataka
Please look into the problems of our education system and give solutions as soon as possible. Don't play with students life honorable ministers watch this 👇
https://t.co/PJudwAKci5
ತಮಗೂ ಕೂಡ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.. ಹಾಗೆ ನಮ್ಮ GPSTR 2022 ಶಿಕ್ಷಕರ ನೇಮಕಾತಿಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ನೀಡಿ ನಮ್ಮ ಜೀವನಕ್ಕೆ ಒಂದು ದಾರಿ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಂತಿ..
@osd_cmkarnataka
ಮಾನ್ಯರೇ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಖಾಯಂ ಶಿಕ್ಷಕರ ಕೊರತೆಯಿಂದ ದಿನೇದಿನೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ, ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ದಯಮಾಡಿ ಕಾನೂನು ತೊಡಕನ್ನು ಕೂಡಲೇ ನಿವಾರಿಸಿಕೊಂಡು 15,000 ಶಿಕ್ಷಕರ ನೇಮಕಾತಿಯನ್ನು ಕೂಡಲೇ ಮುಗಿಸಿ ಬಡಮಕ್ಕಳ ಮೂಲಭೂತ ಹಕ್ಕನ್ನು ರಕ್ಷಿಸಿ
#GPSTR_2022#Announce_Counsilling_Date
ಮಾಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ�� ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಕೂಡಲೇ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗಿ ವಿನಂತಿ
ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ನಾವುಗಳು 👉 ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.🙏🙏🙏
#GPSTR2022#Announce_Counsilling_Date@CMofKarnataka
ಕೋರ್ಟು ಕೊಟ್ಟಿದೆ ತೀರ್ಪು ಅದನ್ನು ಸ್ವಾಗತಿಸೋಣ
ಇದರಿಂದ ಬಿಟ್ಟಿದೆ ಜಿಪಿಟಿಗೆ ಹಿಡಿದ ಗ್ರಹಣ
ದಯವಿಟ್ಟು ಮಾಡಬೇಡಿ ಇನ್ನು ಕಾಲಹರಣ
ವಿದ್ಯಾರ್ಥಿಗಳು ನೋಡುತ್ತ�� ಕುಳಿತಿದ್ದಾರೆ ನಮ್ಮ ಆಗಮನ
ದಯಮಾಡಿ ಆದೇಶ ಪತ್ರ ಕೊಡಿ ನಾವು ಮಾಡುವೆವು ಶಾಲೆಯ ಕಡೆಗೆ ಪಯಣ
#GPSTR2022
#Announce_Counsilling_Date
@CMofKarnataka @Madhu_Bangarapp
ಮಾನ್ಯ ಶಿಕ್ಷಣ ಸಚಿವರೇ,
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಆದ ನಾವು, ನ್ಯಾಯಕ್ಕಾಗಿ ಬೆಂಗಳೂರು ಚಲೋ ಮಾಡಿ ತಿಂಗಳು ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ.
ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಿ ,
ನಮಗೆ ಉದ್ಯೋಗ ಭಾಗ್ಯ ನೀಡಿ,
ನ್ಯಾಯ ದೊರಕಿಸಿಕೊಡಿ.🙏
#GPSTR2022#Recruit_Teachers#Save_Govt_Schools