ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಫೇಕ್ ನ್ಯೂಸ್ಗಳನ್ನು ಹರಡುವ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತ್ಯ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ..
ಎಚ್ಚರಿಕೆ..!!
ರಚನಾತ್ಮಕ ಟೀಕೆಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಸುಳ್ಳು ಸುದ್ದಿಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಾವು ಖಂಡಿತಾ ಸಹಿಸುವುದಿಲ್ಲ.
ರಾಜ್ಯ ಬಿಜೆಪಿ ಉಪಾಧ್ಯಕ್ಷರು ಆತ್ಮೀಯರಾದ ಶ್ರೀ @BYVijayendra , ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರು ಆತ್ಮೀಯರಾದ ರುದ್ರೇಶ್ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಆತ್ಮೀಯರಾದ ಮರಿಸ್ವಾಮಿ ಅವರು ಇಂದು ಹೊನ್ನಾಳಿ ನಿವಾಸಕ್ಕೆ ಭೇಟಿನೀಡಿ ಸಾಂತ್ವನ ಹೇಳಿದರು.
@niwasjha01 Why she is saying ye padha rahe h , it seems as if he has done something wrong n caught red handed, why man is not saying a single word in his defense, but yes his should not behave like this , plz find out the whole story
ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ @CTRavi_BJP, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ @BSBommai ಅವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ.
6/10
#ArrestSanghiGoons
ನಮಸ್ಕಾರ ಸರ್ 🙏🙏 8 ವರ್ಷಗಳಿಂದ ಪ್ರೌಢಶಾಲೆ ಶಿಕ್ಷಕರ ನೇಮಕಾತಿ & ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಆಗಿರುವುದಿಲ್ಲ ವಯೋಮಿತಿ ಮಿರತಾಯಿದೆ ಪ್ರೌಢ & ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಿಸರ್
@CMofKarnataka@governmentof Karnataka