ಮಾಸ್ ಗು ಸೈ, ಕ್ಲಾಸ್ ಗೂ ಸೈ! ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರ್ ರವರ ಧರ್ಮ ಪತ್ನಿ ಶ್ರೀಮತಿ “ವಿಜಯಲಕ್ಷ್ಮೀ ದರ್ಶನ್” ಅತ್ತಿಗೆ ಅವರು ನಮ್ಮ ಡಿ ಕಂಪನಿ ಯುಟ್ಯೂಬ್ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದ ��ಣ್ಣ ಝಲಕ್ ಇಲ್ಲಿದೆ! ಸಂಪೂರ್ಣ ಎಪಿಸೋಡ್ ನಾಳೆ ಬಿಡುಗಡೆಯಾಗಲಿದೆ
@dasadarshan @vijayaananth2
ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ 🙏
ಶೋಕ್ದಾರ್ ಧನ್ವೀರ್ ಅಭಿನಯದ ಬಹುನಿರೀಕ್ಷೆಯ ವಾಮನ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮತ್ತು ಪ್ರೀ ರಿಲೀಸ್ ಇವೆಂಟ್ ಮಾರ್ಚ್ 27ರಂದು ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ನಡೆಯಲಿದ್ದು ನಮ್ಮ ಬಾಕ್ಸ್ ಆಫೀಸ್ ಸುಲ್ತಾನ್ @dasadarshan ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ
#Dhanveerah#Vaamana#VaamanaReleasingOnApril10th