ಸರ್ಕಾರಿ ಪ್ರಾಥಮಿಕ ಶಾಲೆಗಳ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಪದೋನ್ನತಿ ನೀಡಲು ರಾಜ್ಯ ಸರ್ಕಾರ ಕ್ರಮ ವಹಿಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಲಾಗಿದೆ.
@BSBommai@BJP4Karnataka
"ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು": ಮುಖ್ಯಮಂತ್ರಿ @BSBommai
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗೆ ಭೇಟಿ ನೀಡಿ.
https://t.co/fnLNaSsxvH
https://t.co/vaplgMk0bF
ಹೊಸಪೇಟೆ-ದಾವಣಗೆರೆ, ಹೊಸಪೇಟೆ-ಬಳ್ಳಾರಿ ಡೆಮು ರೈಲು; ವೇಳಾಪಟ್ಟಿ | Hubballi - Hosapete 2 New DEMU Special Trains; Here is the Schedule - Kannada Oneindia https://t.co/5zezC2ebVk
ಕೋವಿಡ್-19 ಕಾರಣದಿಂದ ಉಂಟಾಗಿರುವ ಮಕ್ಕಳ ಕಲಿಕೆ ಹಿನ್ನಡೆ ಮತ್ತು ಅಂತರ ಸರಿದೂಗಿಸಲು ಕರ್ನಾಟಕದಲ್ಲಿ 'ಕಲಿಕಾ ಚೇತರಿಕೆ' ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.
ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೊಳಿಸುತ್ತಿರುವ ದೇಶದ ಮೊದಲ ರಾಜ್ಯ ಕರ್ನಾಟಕ.
2022-23 ವರ್ಷವನ್ನು 'ಕಲಿಕಾ ಚೇತರಿಕೆ ವರ್ಷ' ಎಂದು ಘೋಷಿಸಲಾಗಿದೆ.
#KalikaChetarike
ಮುಖ್ಯಮಂತ್ರಿ @BSBommai ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಲಾಗಿದ್ದ #RRR ಚಲನಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಆರೋಗ್ಯ ಸಚಿವ @mla_sudhakar, ಶಿವರಾಜಕುಮಾರ, #RRR ಚಿತ್ರದ ನಾಯಕ ನಟ ಜೂ. ಎನ್ ಟಿ ಆರ್, ರಾಮ್ ಚರಣ ತೇಜಾ, ನಿರ್ದೇಶಕ ರಾಜಮೌಳಿ ಹಾಗೂ ಉಪಸ್ಥಿತರಿದ್ದರು.
15,000 ಶಿಕ್ಷಕರ (6-8) ನೇಮಕಕ್ಕೆ ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ - 23 ಮಾರ್ಚ್, 2022.
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 22 ಏಪ್ರಿಲ್ 2022.
ಸಿಇಟಿ ಪರೀಕ್ಷೆ ದಿನಾಂಕ - ಮೇ ತಿಂಗಳ 21 ಮತ್ತು 22.
@BSBommai@CMofKarnataka
"ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಕೆಟ್ಟದನ್ನು ದಹಿಸಿ, ಒಳ್ಳೆಯದನ್ನು ಉಳಿಸಿಕೊಳ್ಳಿ ಎಂಬ ಸಂದೇಶ ಸಾರುವ ಈ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ನಮ್ಮೆಲ್ಲರ ಜೀವನಗಳಲ್ಲಿ ಆರೋಗ್ಯ, ಸಮೃದ್ಧಿ, ಸಂತಸ, ಸಂಭ್ರಮದ ಬಣ್ಣಗಳೇ ಸದಾ ತುಂಬಿರಲಿ." : ಮುಖ್ಯಮಂತ್ರಿ @BSBommai#HappyHoli
ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈ ಕೋರ್ಟ್ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ.
ಈ ನೆಲ, ನೆಲದ ಕಾನೂನು ಅಂತಿಮ.
I welcome Landmark judgement of Hon'ble Karnataka High Court on School/College uniform Rules.
It reiterated that the law of the land is above everything.
ಪವರ್ ಸ್ಟಾರ್ ಶ್ರೀ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಲಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
UoM has announced an honorary doctorate to Sri. Puneeth Rajkumar recognizing his contribution in the field of Cinema & Philanthropy.
📢
ಇದು ತಪ್ಪು ಮಾಹಿತಿ.
ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯ ಸಂಬಂಧ ಮಾರ್ಚ್ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ.
ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಎಲ್ಲಾ ಆಕಾಂಕ್ಷಿಗಳಿಗೆ ಶುಭ ಹಾರೈಕೆಗಳು!
On #InternationalWomensDay, let’s honour India’s invincible #NariShakti by celebrating the achievements of women from a broad range of spheres & their contributions to the making of New India. #WomensDay