ಇಂದು ಹುಬ್ಬಳ್ಳಿಯ ಕಿಮ್ಸ್ ನ ಕೋವಿಡ್-19 ಆಸ್ಪತ್ರೆ ಬಳಿ ಅಳವಡಿಸಲಾಗಿರುವ ಗಂಟಲು ದ್ರವ ಮಾದರಿ ಸಂಗ್ರಹಣ ಬೂತ್ ಹಾಗೂ ಮೈಕ್ರೋಬಯಲಾಜಿ ವಿಭಾಗದಲ್ಲಿ ಸ್ಥಾಪಿಸಲಾಗಿರುವ ಸಾರ್ಸ್ ಕೋ ವಿ -2 ವೈರಾಣು ಪತ್ತೆ ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮಾತನಾಡಲಾಯಿತು.
Aarogya Setu is an important step in our fight against COVID-19. By leveraging technology, it provides important information. As more and more people use it, it’s effectiveness will increase. I urge you all to download it.
https://t.co/VaiPIjhxM2
https://t.co/8Irj6ApmOQ
Rubika Liyaquat suggests Swara Bhasker to read CAA 🤣🤣🤣
She says No, but still says she is against CAA
Swara asks then why so many are protesting
That is the reason we are asking you to read🤣🤣
ಇಂದು ಹುಬ್ಬಳ್ಳಿ ದೇಶಪಾಂಡೆ ನಗರದ ಸವಾಯಿಗಂಧರ್ವ ಹಾಲ್ ನಲ್ಲಿ ವಿಶ್ವ ಕನ್ನಡ ಬಳಗದ ವತಿಯಿಂದ ಆಯೋಜಿಸಿದ್ದ ಕರುನಾಡ ಜಾನಪದ, ಸಾಂಸ್ಕೃತಿಕ ಮತ್ತು ದೇಶಿ ಕ್ರೀಡೆಗಳ ಸಮ್ಮೇಳನ ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಾಯಿತು.
ಹುಬ್ಬಳ್ಳಿಯ ಡೆನಿಸನ್ ಹೋಟೆಲ್ ಗೆ ಭೇಟಿ ನೀಡಿ ಫೆ.14 ರಂದು ನಡೆಯಲಿರುವ ಇನ್ವೆಸ್ಟ್ ಕರ್ನಾಟಕ - ಹುಬ್ಬಳ್ಳಿ ಹೂಡಿಕೆದಾರರ ಸಮಾವೇಶದ ಪೂರ್ವ ತಯಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
#InvestKarnataka#Hubli
Shikara simply ignores Kashmiri Hindu genocide, Jihad in the valley, militancy and radical Islam because of which Kashmiri Hindus were forced to either leave, convert or die. https://t.co/P0y62lj3wu
ಖೇಲೊ ಇಂಡಿಯಾ ಯೋಜನೆ ಅಡಿಯಲ್ಲಿ ಕಬಡ್ಡಿ ಪಂದ್ಯವನ್ನು ಕರ್ನಾಟಕದ ಸಾಯಿ ಹಾಸ್ಟೆಲ್ ಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡಿ ಜಾರಿಗೆ ತಂದ ಸಂದರ್ಭದಲ್ಲಿ ಇಂದು
ರಾಜ್ಯ ಹಾಗೂ ಧಾರವಾಡ ಜಿಲ್ಲಾ ಕಬಡ್ಡಿ ಸಂಸ್ಥೆಯ ಪದಾಧಿಕಾರಿಗಳು ನನ್ನನ್ನು ಸನ್ಮಾನಿಸಿ, ಪ್ರಧಾನಿ ಶ್ರೀ @narendramodi ಮತ್ತು ಕ್ರೀಡಾ ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
Through Insolvency & Bankruptcy proceedings, PM @narendramodi Government has recovered ₹ 4,00,000 crore, states MoS Finance Sri @ianuragthakur.
Taxpayers money that was gifted by Sonia Gandhi & Rahul Gandhi to their "suit-boot friends" is being recovered by KarmaYogi.
ಇಂದು ಹುಬ್ಬಳ್ಳಿ ಜಯಪ್ರಕಾಶ ನಗರದಲ್ಲಿ ಸುಮಾರು 2 ಕೋಟಿ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ, ಚಾಲನೆ ನೀಡಿ, ಸಭೆಯನ್ನು ಉದ್ದೇಶಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗುರುಹಿರಿಯರು ಉಪಸ್ಥಿತರಿದ್ದರು.
#Hubli
ಹುಬ್ಬಳ್ಳಿ ನೀಲಿಜಿನ್ ರಸ್ತೆಯಲ್ಲಿ ಕೇಂದ್ರ ಸರಕಾರದ ಸಿ.ಆರ್.ಎಫ್ ಅನುದಾನದಡಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಯಿತು.
#Hubli