ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪಿ.ಎಸ್.ಐ ನೇಮಕಾತಿ ಆದೇಶ ಪತ್ರ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೀಘ್ರವಾಗಿ ಪಿಎಸ್ಐ 402ರ ನೇಮಕಾತಿ ಆದೇಶ ಪತ್ರ ನೀಡಲು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ, ನ್ಯಾಯಯುತ ಹೋರಾಟ ಬೆಂಬಲಿಸಿ ಮಾತನಾಡಿದೆ. ಸರ್ಕಾರ ಇದೇ ವಿಳಂಬ ಧೋರಣೆ ಮುಂದುವರೆಸಿದರೆ ಮುಂಬರುವ ಅಧಿವೇಶನದಲ್ಲಿ ಧ್ವನಿ ಎತ್ತಿ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದೆ.
@AKSSAofficial I
PSI ನೇಮಕಾ(ಎಷ್ಟು ಜನರ ಪ್ರಾಣ ತೆಗೆದುಕೊಳ್ಳಬೇಕೆಂದಿದ್ದೀರಿ)
ಪಂಚವಾರ್ಷಿಕ ಯೋಜನೆಯಾದ 545 Civil PSI ಹುದ್ದೆಗಳ ನೇಮಕಾತಿ.!!
ಆಯ್ಕೆಯಾದವರ ಆಯಸ್ಸೇ ಮುಗಿಯುತ್ತಿದೆ
ಆದರೆ ಆದೇಶ ಸಿಗುತ್ತಿಲ್ಲ.!!
(178th Rank ಶಿವರಾಜಕುಮಾರ ಮೊನ್ನೆ ಸಾವನ್ನಪ್ಪಿದ್ದಾರೆ.!)
ಹೌದು.! ಸಿಂಧುತ್ವ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯವಾಗಿದ್ದರೂ, ನೇಮಕಾತಿ ಆದೇಶ ಸಿಕ್ಕಿಲ್ಲ.! ಆದಷ್ಟು ಬೇಗ Order ನೀಡುವಂತೆ ಆಯ್ಕೆಯಾದ ನೂರಾರು ಅಭ್ಯರ್ಥಿಗಳು ಮಾನ್ಯ ಘನ ಸರಕಾರಕ್ಕೆ AKSSA ಮೂಲಕ ವಿನಂತಿ.!!
ಕಾನೂನು ಸುವ್ಯವಸ್ಥೆ ಕಾಪಾಡುವ ಕೈಂಕರ್ಯದಲ್ಲಿ ಮೊದಲಿಗರಾಗಲಿರುವ ಇವ(PSI)ರನ್ನು ಇಷ್ಟೊಂದು ಸತಾಯಿಸಿ ಪೊಲೀಸ್ ಇಲಾಖೆಗೆ ಕರೆದುಕೊಂಡರೆ ಹೇಗೆ.?? ಹೊಸ ವ(ಹ)ರುಷಕ್ಕೆ ಸರಕಾರದಿಂದ ಸತಾಯಿಸುವ ಬದಲು ಸಂತೈಸುವ ಕೆಲಸವಾಗಲಿ.!!
ಈ ನೇಮಕಾತಿ ನಡೆದು ಬಂದ ಹಾದಿ:
★ Notification Date : 21-01-2021
★ Original Exam Date : 03-10-2021
★ Re Exam Date : 23-01-2024
★ Provisionl Key Ans : 29-01-2024
★ Revised Key Ans : 23-02-2024
★ Final Key Ans : 01-03-2024
★ Provisional Marks : 01-03-2024
★ Final Marks : 28-03-2024
★ Provsnl Select List : 21-10-2024
★ Range Wise List : 29-10-2024
★ Order Copy: .?@DrParameshwara@siddaramaiah@DgpKarnataka@DKShivakumar
(@AKSSAofficial ) @shalinirajnish@siddaramaiah@PriyankKharge@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCIndia@INCKarnataka@BJPindia__@BJPKarnataka@BasanagoudaBJP@KannadaPrabha@Vijayavani_Digi
@BBMPAdmn @shalinirajnish@DgpKarnataka@CIDKarnataka@alokkumar6994
Respected officials. Please do take serious measures regarding PSI 545 selected candidates as most of them had completed all the verification including sindhutva but delayed by issuing ORDER COPY.
#PSI545_ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸ್ಥಿತಿಗತಿ.
ಒಂದೆಡೆ ಪೊಲೀಸ್ ಸಿಬ್ಬಂದಿ ಕೊರತೆಯಿಂದ ಕೆಲ ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ಬೀಗ ಹಾಕುತ್ತಿದ್ದಾರೆ. ಉದಾಹರಣೆ ಮೂಗೂರು ಗ್ರಾಮ ಪೊಲೀಸ್ ಠಾಣೆ,ಮೈಸೂರು ಜಿಲ್ಲೆ. ಮತ್ತೊದೆಡೆ PSI 545 ರ ಪೊಲೀಸ್ ನೇಮಕಾತಿ ಆಗಿ 4 ವರ್ಷ ಕಳೆದರೂ ಕೂಡ ಇನ್ನ ಅದು ಅಂತ್ಯ ಕಾಣಲಿಲ್ಲ.
ಎಲ್ಲ ಅಭ್ಯರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಿ ತಮ್ಮ ಎಲ್ಲ ದಾಖಲಾತಿ ಪರಿಶೀಲನೆಗಳನ್ನು ಮುಗಿಸಿದರು ಕೂಡ ಅವರಿಗೆ ಆದೇಶ ಪ್ರತಿ ನೀಡಲು ಇಲಾಖೆ ಹಿಂದೇಟು ಹಾಕುತ್ತಿದ್ದೆ. ಇದೇ ಮುಂದುವರಿದರೆ ಮುಂದೆ ಎಲ್ಲ ಪೊಲೀಸ್ ಠಾಣೆಗಳನ್ನು ಮುಚ್ಚಬೇಕಾಗುತ್ತದೆ.
ಇದೆ ಆದರೆ ಮುಂದೆ ಜನ ಸಾಮಾನ್ಯರಿಗೆ ಕಾನೂನಿನ ಮೇಲಿನ ನಂಬಿಕೆ ಕಮ್ಮಿ ಆಗಿ ರಾಜ್ಯ ಕೃತ್ಯಗಳ ಕೂಟವಾಗಿತ್ತದೆ...ಆದ್ದರಿಂದ ಘನ ಸರ್ಕಾರವು ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಆದಷ್ಟು ಬೇಗ PSI 545 ರ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಿ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಿ ಜೊತೆಗೆ ಇನ್ನೂ ಮಿಕ್ಕ 402 PSI ಫಲಿತಾಂಶ ಪ್ರಕಟಸಿ ನಂತರ ಹೊಸ ಹೊಸ ನೇಮಕಾತಿಗಳನ್ನು ಮಾಡಿ ಮುಂದೆ ಇನ್ನೂ ಪೊಲೀಸ್ ಠಾಣೆಗಳನ್ನು ಮುಚ್ಚುವ ಪರಿಸ್ಥಿತಿ ಬಾರದಂತೆ ಎಚ್ಚೆತ್ತುಕೊಳ್ಳಬೇಕು.
ನೇಮಕಾತಿ ಆದೇಶ ಪ್ರತಿ ನೀಡಿ ಸಿಬ್ಬಂದಿ ಕೊರತೆಯನ್ನು ತಡೆಗಟ್ಟಿ.
#issueorderstoPSI545
@siddaramaiah@DKShivakumar@DrParameshwara@PriyankKharge@DgpKarnataka@MBPatil @BBMPAdmn @tv9kannada@AsianetNewsSN@prajavani@Vijayavani_Digi@BasanagoudaBJP@BYVijayendra@AKSSAofficial
@SantoshSLadINC@CMofKarnataka@INCIndia@INCKarnataka ಮಾನ್ಯರೇ ನಿಮಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.ಅತ್ತೀಚೆಗೆ ಪ್ರಕಟಗೊಂಡ 545 PSI ಫಲಿತಾಂಶದಲ್ಲಿ ಆಯ್ಕೆಗೊಂಡಿರುವ ಅಭ್ಯರ್ಥಿಗಳಾದ ನಾವು ನೀವು ಫಲಿತಾಂಶ ಪ್ರಕಟ ಗೊಳ್ಳಲು ನೀವು ಮಾಡಿದ ಸಹಾಯವನ್ನು ಎಂದು ಮರೆಯಲಾರೆವು.ನಾವು ಮತ್ತು ನಮ್ಮ ಕುಟುಂಬದವರು ನಿಮಗೆ ಸಾದ ಚಿರಋಣಿರಾಗಿರುತ್ತೇವೆ. ಧನ್ಯವಾದಗಳು.
AKSSA ಗೆ ಮನವಿ 545 ಪಿಎಸ್ಐ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದವರು, 402 ಪಿಎಸ್ಐ ಅಲ್ಲೂ 50 ರಿಂದ 100 ಜನ ಆಯ್ಕೆಯಾಗುವ ಸಾಧ್ಯತೆ ಇದೆ ಮತ್ತು ಅವರಿಂದ ಆಯ್ಕೆ ಪಡೆದು ಮತ್ತೆ 2ನೇ ಪಟ್ಟಿ ಬಿಡುವತನಕ ಸಾಕಷ್ಟು ಸಮಯವಿಡಿಯುತ್ತದೆ ಹಾಗಾಗಿ ಈ ಸಮಸ್ಯೆಯನ್ನು ತಪ್ಪಿಸಿ 40 ರಿಂದ 100 ಜನರ ಜೀವನ ಆಯ್ಕೆ ಪಟ್ಟಿಯ ಕೈಯಲ್ಲಿದೆ, ಹಾಗಾಗಿ 545 ಆದೇಶ ಪ್ರತಿ ನೀಡಿದ ನಂತರ ಅವರಿಂದ ಆಯ್ಕೆ ಪಡೆದು 402ರ ಆಯ್ಕೆಪಟ್ಟಿಯನ್ನು ಬಿಡಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ 🙏🏻 @DrParameshwara@siddaramaiah@DgpKarnataka
ಮಾನ್ಯ ಶ್ರೀ ಡಾ. ಚೇತನ್ ಸಿಂಗ್ ರಾಥೋಡ್ sir ಪೊಲೀಸ್ ಉಪ ಮಹಾನಿರ್ದೇಶಕರು ನೇಮಕಾತಿ ಬೆಂಗಳೂರು
ಇಂದು ಭೇಟಿ ಮಾಡಿ
ವಯೋಮಿತಿ ಸಡಿಲಿಕೆ ನೀಡಿ 3500 ಪೊಲೀಸ್ ಕಾನ್ಸ್ಟೇಬಲ್ ಮತ್ತು 600 ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಅದಿಸೂಚನೆ ಗೊಳಿಸುವ ಬಗ್ಗೆ
👆👆👆👆👆👆👆
ಅತಿ ಶೀಘ್ರದಲ್ಲಿಯೇ ಎಲ್ಲಾ ಪ್ರಕ್ರಿಯೆಯನ್ನು ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ
ಇನ್ನೆರಡು ಮೂರು ದಿನಗಳಲ್ಲಿ PSI 545 range wise list ಬಿಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸಹಕರಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಧನ್ಯವಾದಗಳು
ವಿಶೇಷವಾಗಿ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಮಾನ್ಯ ಶ್ರೀ ಡಾಕ್ಟರ್ ಚೇತನ್ ಸಿಂಗ್ ರಾಥೋಡ್ ರವರಿಗೆ ಧನ್ಯವಾದಗಳು ಅರ್ಪಿಸುತ್ತೇವೆ 🙏❤️
KPSC ಗಮನಕ್ಕೆ
ಕರ್ನಾಟಕ ಲೋಕಸೇವಾ ಆಯೋಗವು ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರು( CTI) ಹುದ್ದೆಗಳಿಗೆ ಅಧಿ ಸೂಚನೆ ಹೊರಡಿಸಿ ಸರಿ ಸುಮಾರು 14 ತಿಂಗಳುಗಳು ಕಳೆದಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕೈಗೊಂಡು ಸುಮಾರು 9 ತಿಂಗಳುಗಳು ಕಳೆದಿವೆ. ಆದರೆ, ಈವರೆಗೂ ಅಂತಿಮ ಆಯ್ಕೆ ಪಟ್ಟಿ ಮತ್ತು ಫಲಿತಾಂಶ ಬಿಡುಗಡೆಗೊಳಿಸುವ ಬಗ್ಗೆ ಆಯೋಗವು ದಿವ್ಯ ಮೌನಕ್ಕೆ ಶರಣಾಗಿರುವುದು ನಿಜಕ್ಕೂ ಬೇಸರದ ಸಂಗತಿ. ಪರೀಕ್ಷೆ ಬರೆದು ಅಂತಿಮ ಫಲಿತಾಂಶಕ್ಕೆ ಕಾಯುತ್ತಿರುವ ಸಾವಿರಾರು ಆಕಾಂಕ್ಷಿಗಳ ಪರವಾಗಿ AKSSA ಸಂಘಟನೆಯು ಆಯೋಗಕ್ಕೆ ಮನವಿ ಮಾಡುವುದೇನೆಂದರೆ ಶೀಘ್ರದಲ್ಲಿಯೇ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ಅಭ್ಯರ್ಥಿಗಳ ಬಾಳಿನಲ್ಲಿ ಬೆಳಕಾಗಬೇಕೆಂದು ಕೈಮುಗಿದು ಕೇಳಿಕೊಳ್ಳುತ್ತೇವೆ.
ಧನ್ಯವಾದಗಳು 🙏 @secretarykpsc@siddaramaiah
There are more then 10000 thousand letter for @siddaramaiah & @DrParameshwara to release PSI 545 results please take immediate action the aspirants are eagerly waiting for PSI 545 result , PSI 402 result & PSI 600 new notification. @DgpKarnataka
545 ಪೊಲೀಸ್ ಸಬ್ಇ ನ್ಸ್ಪೆಕ್ಟರ್ ಹುದ್ದೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಈಗಾಗಲೇ, ಪರೀಕ್ಷಾರ್ಥಿಗಳು ಸಾಕಷ್ಟು ಮಾನಸಿಕವಾಗಿ ನೊಂದಿದ್ದು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಸದಾ ಬೇಜವಾಬ್ದಾರಿ ಹೇಳಿಕೆ ಕೊಡುವುದರಲ್ಲಿ ನಿರತರಾಗಿರುವ ಗೃಹ ಮಂತ್ರಿಗಳು ಹಾಗೂ ಆದ್ಯತೆಗಳನ್ನು ಬಿಟ್ಟು ಮತ ಬ್ಯಾಂಕ್ ಬಲವರ್ಧನೆಯಲ್ಲಿ ನಿರತರಾಗಿರುವ ಸರ್ಕಾರಕ್ಕೆ ಅಭ್ಯರ್ಥಿಗಳ ಕಷ್ಟ ಕಾರ್ಪಣ್ಯಗಳು ಅರ್ಥವಾಗುತ್ತಿಲ್ಲ. ಸಕಾಲದಲ್ಲಿ ಫಲಿತಾಂಶಗಳನ್ನು ಪ್ರಕಟ ಮಾಡಿ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕಾಗಿದ್ದ ಸರ್ಕಾರ ಮೀನಾ ಮೇಷ ಎಣಿಸುತ್ತಿರುವುದು ಇವರ ಅಸಾಮರ್ಥ್ಯ ತೋರಿಸುತ್ತದೆ.
ಈ ಕೂಡಲೇ ಪಿ.ಎಸ್.ಐ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡದೆ ಇದ್ದಲ್ಲಿ, ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.
#545PSIresults I #Congressfailedyouth I @CMofKarnataka I @DrGParameshwara I @VijayaKarnataka I @Vijayavani_Digi I @Prajavani I @AsianetNewsSN I @NewsFirstKan I @HosadiganthaWeb I @OneindiaKannada I
ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದಂತೆ ತಡೆಹಿಡಿದಿರುವ ಎಲ್ಲಾ ನೇಮಕಾತಿಗಳನ್ನು ಮುಂದುವರೆಸಲು ಮತ್ತು ಬಾಕಿ ಉಳಿದಿರುವ ಎಲ್ಲಾ ಹೆಚ್ಚುವರಿ ಪಟ್ಟಿಗಳನ್ನು ಪ್ರಕಟಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳು ಕರ್ನಾಟಕ ಲೋಕಸೇವಾ ಇಲಾಖೆಗೆ ತಕ್ಷಣ ಅಧಿಕೃತ ಪತ್ರದ ಮುಖಾಂತರ ಸೂಚಿಸಬೇಕು.@GSathyavathi@shalinirajnish
ಮಾನ್ಯ @siddaramaiah ಮತ್ತು @DrParameshwara ರವರೆ, ನಿಮಗೆ ಕಗ್ಗಂಟಾದ PSI 545 ನೇಮಕಾತಿಯು, ತಾವು 10 ದಿನದ ಹಿಂದೆ ಸಭೆಯಲ್ಲಿ ಮಾಡಿದ ನಿರ್ಧಾರದಿಂದ ಪರಿಹರಿಸಲಾಗಿದ್ದು, ಫಲಿತಾಂಶ ಪ್ರಕಟಣೆಗೆ ಯಾಕಿಷ್ಟು ತಡ ಮಾಡುತ್ತಿದ್ದೀರಿ ? ಆದೇಶ ನೀಡಲು ನಿಮ್ಮನ್ನ ತಡೆಹಿಡಿಯುತ್ತಿರುವ ಶಕ್ತಿಯಾದರೂ ಯಾವುದು ?
#announcePSI545resultssoon
#545PSI RESULT PUBLISH SOON
ಮಾನ್ಯರೇ 545 ಪಿಎಸ್ಐ ನೋಟಿಫಿಕೇಷನ್ ಆಗಿ 4 ವರ್ಷ ಕಳೆದಿದೆ ಮತ್ತು ಮರು ಪರೀಕ್ಷೆ ಆಗಿ 10 ತಿಂಗಳು ಕಳೆದರೂ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ ಆದ್ದರಿಂದ ದಯಮಾಡಿ ಆಯ್ಕೆ ಪಟ್ಟಿ ಪ್ರಕಟಿಸಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆಉದ್ಯೋಗ ಭಾಗ್ಯ ನೀಡಿ
@DrParameshwara@PriyankKharge@siddaramaiah
ಫೇಕ್ ಫ್ಯಾಕ್ಟರಿಯನ್ನು ಸ್ಥಾಪಿಸಿ ಸುಳ್ಳುಗಳ ವ್ಯಾಪಾರಕ್ಕೆ ಹೆಸರುವಾಸಿಯಾಗಿರುವ ಬಿಜೆಪಿ ಹಾಗೂ ಅದರ ನಾಯಕರು ಬಹಳ ಹಿಂದಿನಿಂದಲೂ ನಮ್ಮ ಕುಟುಂಬದ ಮೇಲೆ ₹50,000 ಕೋಟಿ ಆಸ್ತಿಯ ಆರೋಪ ಮಾಡುತ್ತಿದ್ದಾರೆ,
ಹೀಗೆ ಆರೋಪ ಮಾಡಿದ್ದ ಬಿಜೆಪಿಯ ಕೆಲ ಪುಡಿ ಮುಖಂಡರಿಗೆ ಲೀಗಲ್ ನೋಟಿಸ್ ಕಳಿಸಿದ್ದೆ, ಆದರೆ ಇದುವರೆಗೂ ಅವರ್ಯಾರೂ 50,000 ಕೋಟಿಯ ಅಸ್ತಿಯನ್ನು ತೋರಿಸದಿರುವುದು ನನಗೆ ನಿರಾಸೆಯನ್ನುಂಟುಮಾಡಿದೆ!
ಕಳೆದ ಹನ್ನೊಂದು ವರ್ಷ ವರ್ಷದಿಂದ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ, ಸೋಕಾಲ್ಡ್ ಶಕ್ತಿಮಾನ್ ಪ್ರಧಾನಿ ಇದ್ದಾರೆ, ಐಟಿ, ಇಡಿ, ಸಿಬಿಐಗಳಿಗೆ ಇವರ ಕೈನಲ್ಲೇ ಇದ್ದಾವೆ, ಹೀಗಿದ್ದೂ ಇದುವರೆಗೂ ನಮ್ಮ 50,000 ಕೋಟಿಯ ಆಸ್ತಿ ಹುಡುಕಲು ಸಾಧ್ಯವಾಗದಿರುವುದೇಕೆ?
ದಮ್ಮು, ತಾಕತ್ತಿನ ಬಿಜೆಪಿಯವರಿಗೆ ನನ್ನ ಸವಾಲು,
ಎಲ್ಲಾ ತನಿಖಾ ಏಜೆನ್ಸಿಗಳನ್ನು ಕಳಿಸಲಿ, ಎಲ್ಲಿ ಬೇಕಾದರೂ ರೈಡ್ ಮಾಡಿಸಲಿ, ನಮ್ಮ 50,000 ಕೋಟಿಯ ಆಸ್ತಿಯನ್ನು ಹುಡುಕಿಕೊಡಲಿ.
Dear @BJP4Karnataka,
ಯಾರದು ಸುಳ್ಳು, ಯಾರದು ಸತ್ಯ ಎನ್ನುವುದು ಈಗಾಗಲೇ ಜಗತ್ತಿಗೆ ತಿಳಿದಿರುವ ಸಂಗತಿ, ನಿಮಗೆ ನಮ್ಮ 50,000 ಕೋಟಿ ಆಸ್ತಿಯ ದಾಖಲೆ ತೋರಿಸಲಾಗಿಲ್ಲ, ಸಿಎ ನಿವೇಶನ ಹೇಗೆ ಅಕ್ರಮ ಎನ್ನುವುದನ್ನು ನಿರೂಪಿಸಲಾಗಿಲ್ಲ.
ಆದರೆ,
ನನ್ನ ಸತ್ಯಕ್ಕೆ ಹಲವು ನಿದರ್ಶನಗಳಿವೆ..
* ನಾನು ಬಯಲಿಗೆಳೆದಿದ್ದ PSI ಹಗರಣವನ್ನು ನಿಮ್ಮವರೇ ಒಪ್ಪಿದ್ದಾರೆ, ಅಧಿಕಾರಿಗಳು, ಆರೋಪಿಗಳ ಬಂಧನವಾಗಿದೆ.
* ನಾನು ಆರೋಪಿಸಿದ್ದ ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳ ಬಂಧನವಾಗಿದೆ. ಹಗರಣಕ್ಕೆ ಸಾಕ್ಷ್ಯ ಸಿಕ್ಕಿದೆ.
* ಗಂಗಾ ಕಲ್ಯಾಣದಲ್ಲಿ ಭ್ರಷ್ಟರ ಕಲ್ಯಾಣವಾಗಿದೆ ಎಂದಿದ್ದೆ, ಅಂತೆಯೇ ನಿಮ್ಮವರೇ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡಿದ್ದಾರೆ, ಅಧಿಕಾರಿಗಳ ತಲೆದಂಡವಾಗಿದೆ.
* ಭೋವಿ ನಿಗಮದ ನಡೆದ ಅಕ್ರಮಕ್ಕೆ ಪುರಾವೆ ಸಿಕ್ಕಿದೆ, ತನಿಖೆಯಲ್ಲಿ ಸಾಬೀತಾಗಿದೆ.
* ಟ್ರಕ್ ಟರ್ಮಿನಲ್ ಹಗರಣದಲ್ಲಿ ನಿಮ್ಮವರ ಬಂಧನವಾಗಿದೆ, ಅಕ್ರಮ ನಡೆದಿರುವುದು ಜಗಜ್ಜಾಹೀರಾಗಿದೆ.
* ಕೋವಿಡ್ ಹಗರಣದಲ್ಲಿ ಅಧಿಕಾರಿಗಳ ತಲೆದಂಡವಾಗಿದೆ, ಸಮಿತಿಯ ತನಿಖೆಯಲ್ಲಿ ಅಕ್ರಮದ ಅಘಾದತೆ ಬಿಚ್ಚಿಕೊಳ್ಳುತ್ತಿದೆ.
* KKRDB ಹಗರಣಕ್ಕೆ ಸಾಕ್ಷಿಗಳು ದೊರೆತಿವೆ.
* ಪರಶುರಾಮ ಥೀಮ್ ಪಾರ್ಕ್ ಹಗರಣ ಜನರ ಮುಂದೆ ಬಯಲಾಗಿದೆ.
* ಕಿಯೋನಿಕ್ಸ್ ಹಗರಣದ ಬಗ್ಗೆ ಸಿಎಜಿ ವರದಿಯಲ್ಲಿ ಪುರಾವೆ ಸಿಕ್ಕಿದೆ.
ನನ್ನ ಮುಂದಿನ ಹೇಳಿಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಬದಲು ಬಿಜೆಪಿಯವರು ಈ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಲಿ,
ಯಡಿಯೂರಪ್ಪನವರ ಮೇಲೆ ಪೊಕ್ಸೋ ಪ್ರಕರಣ ಇರುವುದು ಸುಳ್ಳಾ?
ಭ್ರಷ್ಟಾಚಾರದಲ್ಲಿ ಜೈಲಿಗೆ ಹೋಗಿದ್ದು ಸುಳ್ಳಾ?
ಮುನಿರತ್ನ ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರಾಪ್ ಮಾಡಿದ್ದು ಸುಳ್ಳಾ?
ಬಿಜೆಪಿಯ 15ಕ್ಕೂ ಹೆಚ್ಚು ನಾಯಕರು ಸಿಡಿಗೆ ತಡೆಯಾಜ್ಞೆ ತಂದಿದ್ದು ಸುಳ್ಳಾ?
ನಿಮ್ಮ ವಿಧಾನಪರಿಷತ್ ವಿಪಕ್ಷ ನಾಯಕರು ಶಾಲೆ ಹೆಸರಲ್ಲಿ ನಿವೇಶನ ಪಡೆದು ಬಿರಿಯಾನಿ ಹೋಟೆಲ್ ಮಾಡಿದ್ದು ಸುಳ್ಳಾ?
ನಿಮ್ಮ ವಿರೋಧ ಪಕ್ಷದ ನಾಯಕರು ಅಕ್ರಮ ನಿವೇಶನ ಪಡೆದು ವಾಪಸ್ ನೀಡಿದ್ದು ಸುಳ್ಳಾ?