ಮುಸ್ಲಿಂ ಮತಾಂದರ ಅಟ್ಟಹಾಸ್, ಅದು ಬೆಂಗಳೂರಲ್ಲೆ ಆಗುತ್ತಿರುವುದು ದುರಂತ!, ಸರ್ಕಾರ ಎಚ್ಚೆತ್ತು ಇಂತವರ ಹೆಡೆಮುರಿ ಬೇಗ ಕಟ್ಟಲಿ. ಈ ಸಂಸ್ಕೃತಿ ಕರ್ನಾಟಕಕ್ಕೆ ಬೇಡ.
@siddaramaiah@DrParameshwara
ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಿಂದ ಯಾರಿಗೆ ಲಾಭವಾಗಲಿದೆ?
ರಷ್ಯಾ-ಭಾರತದ ಸಂಬಂಧದ ಗತಿ ಏನು?
ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಗೆ ಏನಾಯಿತು?
ಇನ್ನೂ ಇಂತಹ ಅದೆಷ್ಟೋ ಪ್ರಶ್ನೆಗಳಿಗೆ ಉತ್ತರಗಳೇ ಸಿಗುವುದಿಲ್ಲ!
ಇದು ದೇಶ ಪ್ರೇಮದ ಹೆಸರಿನಲ್ಲಾಗುತ್ತಿರುವ ಲೂಟಿ ಹೊರತು ಮತ್ತೇನಲ್ಲ!
#EpsteinFiles2026
@narendramodi Tweeting will not do anything.
If you are truly against this, slap NSA and UAPA against the Anti-nationals who are supporting this attack online and encouraging mob violence
ಸುಪ್ರೀಂ ಕೋರ್ಟ್ ನ ಘನತೆವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆ ನಿಜಕ್ಕೂ ಕಳವಳಕಾರಿ ಹಾಗೂ ಖಂಡನೀಯ. ಈ ನೆಲದ ಕಾನೂನು ಹಾಗೂ ಸಂವಿಧಾನಿಕ ಸ್ಥಾನಗಳನ್ನು ಗೌರವಿಸುವುದು ಎಲ್ಲರ ಜವಾಬ್ದಾರಿ.
ದೇಶದ ಸರ್ವೋಚ್ಛ ನ್ಯಾಯಪೀಠಕ್ಕಾದ ಇಂತಹ ಅಪಮಾನಗಳು ಮತ್ತೊಮ್ಮೆ ನಡೆಯದಂತೆ ಎಚ್ಚರ ವಹಿಸಬೇಕಾದ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ.
#SupremeCourtofIndia
ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಶೂ ದಾಳಿಯು ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ ಪ್ರಧಾನಿ.
ಘಟನೆ ನಡೆದಿದ್ದು ಬೆಳಿಗ್ಗೆ 11.30 ಗಂಟೆ ಸುಮಾರಿಗೆ, ಮೋದಿಯವರು ಕೆರಳಿ ಪ್ರತಿಕ್ರಿಯೆ ನೀಡಿದ್ದು ರಾತ್ರಿ 8.29ಗಂಟೆಗೆ!
ಮೋದಿಯವರು ಕೆರಳುವುದಕ್ಕೆ ಸುದೀರ್ಘ 9 ಗಂಟೆಗಳ ಅವಧಿ ಹಿಡಿಯಿತು. ಅದೇ ಕ್ರಿಕೆಟ್ ಪಂದ್ಯದ ವಿಷಯವಾಗಿದ್ದರೆ ಕೆಲವೇ ಕ್ಷಣಗಳಲ್ಲಿ ಟ್ವೀಟ್ ಮಾಡುತ್ತಿದ್ದರು!
ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ, ಆದರೆ ದೇಶದ ಗೃಹ ಸಚಿವ ಅಮಿತ್ ಶಾ ಕೆರಳಲಿಲ್ಲ, ಖಂಡಿಸಲಿಲ್ಲ.
ಬಿಜೆಪಿ ಪಕ್ಷ ಕೆರಳಲಿಲ್ಲ, ಖಂಡಿಸಲಿಲ್ಲ.
ಯಾವೊಬ್ಬ ಕೇಂದ್ರ ಮಂತ್ರಿಯೂ ಕೆರಳಿ ಖಂಡಿಸಲಿಲ್ಲ. ಯಾವೊಬ್ಬ ಬಿಜೆಪಿಗರೂ ಕೆರಳಿ ಬೀದಿಗಿಳಿಯಲಿಲ್ಲ.
ಬದಲಾಗಿ ಈ ಶೂ ದಾಳಿಯನ್ನು ಬಿಜೆಪಿ ಹಾಗೂ ಸಂಘಪಾರಿವಾರದ ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ, ಇವರನ್ನು ನೋಡಿ ಮೋದಿಯವರು ಕೆರಳಲಿಲ್ಲ.
ಮತಗಳ್ಳತನದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾಗ ಮಳೆಗಾಲದ ಕಪ್ಪೆಗಳಂತೆ ವಟಗುಟ್ಟಿದ್ದ ಬಿಜೆಪಿಯವರು ಈಗೇಕೆ ಮೌನವಾಗಿದ್ದಾರೆ?
ಸಂವಿಧಾನದ ಘನತೆ, ನ್ಯಾಯಾಲಯದ ಪಾವಿತ್ರ್ಯತೆ ಬಿಜೆಪಿಗೆ ಮುಖ್ಯವಲ್ಲವೇ?
ಇದು ಕೇವಲ ವ್ಯಕ್ತಿಯೊಬ್ಬ ವ್ಯಕ್ತಿಯ ಮೇಲೆ ನಡೆಸಿದ ದಾಳಿಯಲ್ಲ, ಮೋದಿಯವರೇ ಪಾಲಿಸಿ ಪೋಷಿಸುತ್ತಿರುವ ವಿಚಾರಧಾರೆಯು ಸಂವಿಧಾನದ ಮೇಲೆ ನಡೆಸಿದ ದಾಳಿ.
ಮೋದಿಯವರು ನಿಜಕ್ಕೂ ಕೆರಳುವುದಿದ್ದರೆ ತಾವು ಪ್ರತಿನಿಧಿಸುವ ವಿಚಾರಧಾರೆಯ ವಿರುದ್ಧ ಕೆರಳಬೇಕು.