@Madhu_Bangarapp ಮಾನ್ಯ ಶಿಕ್ಷಣ ಸಚಿವರಲ್ಲಿ ನನ್ನಕೊಂದು ವಿನಂತಿ GPSTR 2022 ಆಕಾಂಕ್ಷಿಯಾಗಿದ್ದು ಈ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ
@Madhu_Bangarapp ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ನೂತನವಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ರವರಿಗೆ ಹೃದಯಪೂರ್ವಕ ಅಭಿನಂದನೆಗಳು #GPSTR ಪರೀಕ್ಷೆ ಮುಗಿದು ,ಆಯ್ಕೆಯಾಗಿ ನಮ್ಮ ಭವಿಷ್ಯ ಕಟ್ಟಿಕೊಳ್ಳಲು ವರ್ಷದಿಂದ ಕಾಯುತ್ತಿರುವ ಅಭ್ಯರ್ಥಿಗಳಿಗೆ ಜೂನ್ ನಿಂದ ಮಕ್ಕಳಿಗೆ ಬೋಧಿಸಲು ಅವಕಾಶ ಮಾಡಿಕೊಡಬೇಕಾಗಿ ವಿನಂತಿ.
ರಾಜ್ಯದ 23- 24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಯನ್ನು ಮೇ 31 ರಿಂದ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ. ಪೂರಕ ಸಿದ್ಧತೆಗಳು ಇಂದಿನಿಂದ ನಡೆಯಲಿದ್ದು, ಶಾಲೆಯತ್ತ ಹೆಜ್ಜೆ ಹಾಕುತ್ತಿರುವ ಎಲ್ಲಾ ಮಕ್ಕಳಿಗೂ ಶುಭ ಕೋರುತ್ತಾ, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ ಎಂದು ಹಾರೈಸುತ್ತೇನೆ,