ನಮ್ಮ ಪ್ರೀತಿಯ ಹೀರೋ ಧನ್ವೀರ್ ಗೌಡ 'ವಾಮನ'ನಾಗಿ ಏಪ್ರಿಲ್ ೧೦ ರಿಂದ ನಿಮ್ಮ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಟ್ರೈಲರ್ ಸೊಗಸಾಗಿ ಮೂಡಿಬಂದಿದ್ದು ಜನಮೆಚ್ಚುಗೆ ಗಳಿಸುವಲ್ಲಿ ನಂಬಿಕೆ ಹೆಚ್ಚಾಗಿದೆ. ಕನ್ನಡ ಸಿನಿಪ್ರೇಮಿಗಳ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರವು ಎಲ್ಲೆಡೆ ಯಶಸ್ವಿಯಾಗಿ ಅಬ್ಬರಿಸಲಿ ಎಂದು ಆಶಿಸುತ್ತೇನೆ. ಒಳ್ಳೆ ಕನ್ನಡ ಚಿತ್ರಗಳಿಗೆ ನಮ್ಮ ಸೆಲೆಬ್ರಿಟಿಗಳ ಪ್ರೋತ್ಸಾಹ ಎಂದಿನಂತೆ ಸದಾ ಬೆನ್ನೆಲುಬಾಗಿ ನಿಂತರಲಿ.
https://t.co/ZPJJYcTtlh
@OPratham Andhabhimanigalu Appu maale anthe...
Ivrige laati ruchi thorso constable prathama
Avrella nin mele Kappu mele abhimanadinda bandilla avru bandirodu Chithranna kke🤣🤣🤣
ನಾ ನಡೆಯೋ ಹಾದಿಯಲ್ಲಿ ನನ್ನೊಂದಿಗೆ ಸದಾ ನಿಲ್ಲುವ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಾನು ಸದಾ ಚಿರಋಣಿ. ನೀವು ನನಗೆ ನೀಡುತ್ತಿರುವ ಸಾಥ್ ಗೆ ನಾನು ಆಭಾರಿಯಾಗಿದ್ದೇನೆ, ನಿಮ್ಮ ಈ ಪ್ರೀತಿಯನ್ನು ವರ್ಣಿಸಲು ಬಹುಕೋಟಿ ಪದಗಳೇ ಸಾಲದು.
- ನಿಮ್ಮ ದಾಸ ದರ್ಶನ್