ರಾಜ್ಯ ಪ್ರವಾಸ ನಿಮಿತ್ತ ಬೆಂಗಳೂರಿನಲ್ಲಿರುವ ಶ್ರೀ @RahulGandhi ಅವರೊಂದಿಗೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಲು ತುಮಕೂರಿನ ಶ್ರೀ ಸಿದ್ದಗಂಗಾ ಮಠದತ್ತ ಪ್ರಯಾಣ ಬೆಳೆಸಿದೆ.
ಸಂವಿಧಾನದ 15 ನೇ ಪರಿಚ್ಛೇದವು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲು ಅವಕಾಶ ನೀಡಿದೆ. ಆರ್ಥಿಕ ಸ್ಥಿತಿ ಆಧರಿಸಿ ಮೀಸಲಾತಿ ನೀಡಬಹುದು ಎಂದು ಸಂವಿಧಾನದಲ್ಲಿ ಇಲ್ಲದಿದ್ದರೂ @BJP4India ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೂ ಮೀಸಲಾತಿ ಸೌಲಭ್ಯ ವಿಸ್ತರಿಸಿಲ್ಲವೇ? 5/10
#socialjustice
By continuously hiking GDP- I mean Gas, Diesel & Petrol, GOI has proved that it doesn't care one bit for common people. Now it's upto us to make our voices heard and we will speak loud & clear.
I have shared a plan in this video for you to make sure we make this deaf govt listen!
ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವೈಕ್ಯರಾದ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆದು ನಂತರ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆಯಲಾಯಿತು.1/2
Happy to hear that Hindus in the US Air Force have been allowed to wear a tilaka with uniforms.
Nations achieve greatness when they show tolerance for diversity, respect for pluralism.
The right to freedom of religion is a fundamental human right.
https://t.co/ONaYFd8k2W
ಡಿಜಿಟಲ್ ಸದಸ್ಯತ್ವ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳುತ್ತಿದೆ. ಕಲ್ಬುರ್ಗಿಯಲ್ಲಿ ನಡೆದ ಅಭಿಯಾನದ ಕಾರ್ಯಕ್ರಮದ ಅಪರೂಪದ ಕ್ಷಣಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ.
ಹೊಸಪೇಟೆಯಲ್ಲಿ ಡಿಜಿಟಲ್ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಲ್ಲಿ ಮಾತನಾಡಿದೆ. ನೀವು ಮಾಡುವ ಸದಸ್ಯತ್ವ ನೋಂದಣಿ ನಿಮ್ಮ ನಾಯಕತ್ವಕ್ಕೆ ಹಿಡಿದ ಕೈಗನ್ನಡಿಯಂತೆ. ಹೆಚ್ಚು ಸದಸ್ಯತ್ವ ಮಾಡಿದಂತೆ ಪಕ್ಷದಲ್ಲಿ ನಿಮ್ಮ ಸ್ಥಾನಮಾನವೂ ಹೆಚ್ಚುತ್ತದೆ ಎಂದು ತಿಳಿಸಿದೆ. ಬನ್ನಿ, ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರನ್ನು ಸೇರಿಸೋಣ.