The party has expelled me for 6 years for speaking against dynasty politics, corruption, reforms within the party, remove one man upmanship & request to develop North Karnataka.
The party has rewarded me for 'Calling a Spade, a Spade'
Certain vested interests have played their part in furthering their agenda successfuly.
The decision to suspend me will not deter my fight against corruption, family politics, development of North Karnataka & Hindutva. I will continue to serve my people with the same vigour & tenacity.
I thank all the Karyakarthas, well wishers, friends, acquaintances, Swamijis, Media, my Family which has been a pillar of support & the almighty
While I write this, I fondly remember what Purandara Dasaru said
ಸತ್ಯವಂತರಿಗಿದು ಕಾಲವಲ್ಲ
ದುಷ್ಟಜನರಿಗೆ ಸುಭಿಕ್ಷಕಾಲ ||
ಉಪಕಾರ ಮಾಡಿದರೆ ಅಪಕರಿಸುವ ಕಾಲ
ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ
ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ
ಸತ್ಯವಂತರಿಗಿದು ಕಾಲವಲ್ಲ
ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ. ಶಾಸಕರಾದ ಮಹೇಶ್ ಟೆಂಗಿನಕಾಯಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷರಾದ ತಿಪ್ಪಣ ಮಜ್ಜಗಿ, ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಮುಖಂಡರಾದ ಲಿಂಗರಾಜ ಪಾಟೀಲ, ಬಸವರಾಜ ಕುಂದಗೋಳಮಠ ಮತ್ತಿತರರು ಇದ್ದರು.
@MTenginkai I @BjpHubli I #LokSabhaElections2024 I
ಬಾಗಲಕೋಟ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ಪಿ.ಸಿ.ಗದ್ದಿ ಗೌಡರ್ ಅವರು ಇಂದು ಕೂಡಲಸಂಗಮದಲ್ಲಿ, ಮೀಸಲಾತಿಯ ಕ್ರಾಂತಿಯೋಗಿಗಳು ಹಾಗೂಅಖಿಲ ಭಾರತ ಲಿಂಗಾಯತ ಪಂಚಮಸಾಲಿಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಸಿದ್ದು ಸವದಿ ಅವರು, ಮುಖಂಡರಾದ ದಯಾಸಾಗರ ಪಾಟೀಲ, ಎಂ.ಎಸ್.ರುದ್ರಗೌಡ್ರ, ಬಸನಗೌಡ ಪಾಟೀಲ ನಾಗರಾಳ ಹುಲಿ ಉಪಸ್ಥಿತರಿದ್ದರು.
@PCGaddigoudar I @siddusavadi_bjp I #LokSabhaElections2024
ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕವು 2ನೇ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.
ಮಾರ್ಚ್ ಒಂದೇ ತಿಂಗಳಲ್ಲಿ ದೇಶದಲ್ಲಿ 1.6 ಲಕ್ಷ ಕೋಟಿ ಸಂಗ್ರಹವಾಗಿದ್ದು, ಕರ್ನಾಟಕವು ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಕರ್ನಾಟಕವನ್ನು ಬಿಜೆಪಿ ಬೆಳಗಿಸಿದೆ.
#BJPYeBharavase@DayasagarPatil
Is there any comparison between Ex CM and PM Shri Modi.
1) 3 time CM of Gujarat 2) Two term PM 3) Global leader 4) Winning election after election 5) National Security no compromise 6) Created brand Modi.
Our Ex CM is in search of assembly constituency after being in politics