Presenting you the Common DP to Celebrate BOSS BIRTHDAY 2022
Here is The Hashtag to Use For Next 24Hours👇
#DBossBirthdayCDP#D56
Let's Celebrate BOSS BIRTHDAY by Trending @dasadarshan the Whole Day💪❤
#DBoss#Kranti
Presenting you the Common DP to Celebrate BOSS BIRTHDAY 2022
Here is The Hashtag to Use For Next 24Hours👇
#DBossBirthdayCDP
Let's Celebrate BOSS BIRTHDAY by Trending @dasadarshan the Whole Day💪❤
#DBoss#Kranti
ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ.
2021ರ ಕರಾಳ ದಿನಗಳು ಮತ್ತೆ ಮರುಕಳಿಸದಿರಲಿ, ಕೋವಿಡ್ ಇಂದ ಸಂಪೂರ್ಣವಾಗಿ ನಮ್ಮ ಜನತೆ ಚೇತರಿಸಿಕೊಳ್ಳಲಿ ಎಂಬ ಕಾರಣದಿಂದ ನನ್ನ ಹುಟ್ಟುಹಬ್ಬವನ್ನು ಈ ಬಾರಿಯೂ ಸಹ ಸರಳವಾಗಿರಲೆಂದು ನಿರ್ಧರಿಸಿದ್ದೇನೆ. ಈ ಬಾರಿಯೂ ಬೆಂಗಳೂರಿನಲ್ಲಿ ನಾನು ಈ ಸಮಯದಲ್ಲಿರುವುದಿಲ್ಲ.
ಎಲ್ಲರ ಗಮನ ಇಲ್ಲಿರಲಿ📣
The Biggest 24 Hours COMMON DP TREND For BOSS Birthday will be Held From👇
🤜 12th FEB 6PM -- 13TH FEB 6PM 🤛
It requires all our Complete Effort to Accomplish the Impossible💪
Retweet Maximum and make this Reach to every BOSS fan🔥
#Kranti | #DBoss |
ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.@CMofKarnataka
ನಮ್ಮ ಕರು���ಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka
ಡಿ ಬಾಸ್ ಹುಟ್ಟು ಹಬ್ಬದ ಪ್ರಯುಕ್ತ ಟ್ವಿಟರ್ ನಲ್ಲಿ ನಡೆಯುವ CDP Trend ( 24 Hours ) ಫೆಬ್ರವರಿಯಲ್ಲಿ ನಡೆಯಲಿದೆ
ತಪ್ಪದೆ ಎಲ್ಲ ಅಭಿಮಾನಿಗಳು ಭಾಗವಹಿಸಿ ಯಶಸ್ವಿಯಾಗಿಸಬೇಕೆಂದು ಕೋರುತ್ತೇವೆ
#Dboss#Kranti@dasadarshan@Dcompany171
ಭಾರತಕ್ಕೆ ತಮ್ಮ ಜೀವನವನ್ನು ಮುಡಿಪಿಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ರವರು ಇಂದು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಹಾಗೂ ಅವರ ಸಹೋದ್ಯೋಗಿಗಳಿಗೆ ನಮ್ಮ ನಮನಗಳು. ಓಂ ಶಾಂತಿ. ಮತ್ತೆ ಹುಟ್ಟಿ ಬನ್ನಿ
#BipinRawat