ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್ಲೈನ್ / ಡಿಜಿಟಲ್ FIR ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ.
First sighting of an elephant while on our bandipur trip. While they are many more to come, you never forget your first one. #elephant#bandipur#wildlifephotography