ಕಳೆದ 36 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಾಜ ಕಲ್ಯಾಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಇಂದು ಸಚಿವ ಸಂಪುಟದಲ್ಲಿ ಅನುಮೋದನೆಗೊಂಡಿರುವುದು ನನಗೆ ಸಮಾಧಾನ ತಂದಿದೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಯವರಿಗೆ ಇಲಾಖೆಯ ಪರವಾಗಿ ಅಭಿನಂದನೆಗಳು.
@BSYBJP@blsanthosh@nalinkateel@SamajaKalyana
ಶ್ರೀಮೋಹನ್ ಕೊರಡ್ಡಿ, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸಿದ್ದರಾಮ ಗೋಲಾಯಿ, ಕಚೇರಿ ಅಧೀಕ್ಷಕರು, ಸಮಾಜ ಕಲ್ಯಾಣ ಇಲಾಖೆ ಮುಧೋಳ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಅನೇಕ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಮಾನ್ಯ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ ರವರ ನಿರ್ದೇಶನದಂತೆ"ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ"ಎಂಬ ಶೀರ್ಷಿಕೆಯಡಿ ದಿನಾಂಕ: 16-12-2021 ಗುರುವಾರದಂದು ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮುಧೋಳ ದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.