ನಮ್ಮ ಮುಂದಿನ ಚಿತ್ರ #DevilTheHero ಫಸ್ಟ್ ಲುಕ್ ಟೀಸರ್ ಇದೇ ಫೆಬ್ರವರಿ 15 ರಾತ್ರಿ 11:59ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹಕ್ಕೆ ಈ ದಾಸ ಸದಾ ಆಭಾರಿ 🙏
@Vaishnostudios_@saregamasouth
ನಿಮ್ಮ 'ಕಾಟೇರ' ಚಿತ್ರದ ಟ್ರೈಲರ್ ಈಗ ಮಾನ್ಯ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಲ್ಮೆಯ ಸೆಲೆಬ್ರಿಟಿಗಳ ಆಶೀರ್ವಾದದೊಂದಿಗೆ ಇಂದು ಬಿಡುಗಡೆಯಾಗಿದೆ. ನಮ್ಮ ತಂಡದ ಕನಸಿನ ಕೂಸಿಗೆ ನಿಮ್ಮ ಅಪ್ಪುಗೆ ಸದಾ ಇರಲಿ
https://t.co/NfLF3TvHFd
#KaateraStormFromDec29th
#ಕಾಟೇರ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಡಿಸೆಂಬರ್ 16ರ ಸಂಜೆ 5 ಗಂಟೆಯ ನಂತರ ಅದ್ಧೂರಿಯಾಗಿ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದೆ!
ನಮ್ಮ ಇಡೀ ತಂಡ ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಹುಬ್ಬಳ್ಳಿ ಮಂದಿ ತಂಡೋಪತಂಡವಾಗಿ ಬಂದು ಈ ಸಂಭ್ರಮದ ಭಾಗವಾಗಿ, ನಮ್ಮನ್ನ ಹಾರೈಸಿ ❤️
#KaateraTrailerDec16
#KaateraStormFromDec29
ಚಿತ್ರರಂಗದಲ್ಲಿ 10 ವರ್ಷ ಪೂರೈಸಿದ ನಮ್ಮ ಬುಲ್ ಬುಲ್ ಗೆ ಹುಟ್ಟು ಹಬ್ಬದ ಶುಭಾಶಯಗಳು ನಿಮ್ಮ ಇಷ್ಟಾರ್ಥಗಳೆಲ್ಲ ಈಡೇರಲಿ. ದೇವರು ನಿಮಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ
#LearnToFightAlone#Kranti#ಕ್ರಾಂತಿ
ಕನ್ನಡ ಚಿತ್ರರಂಗದ ಯಜಮಾನ, ನಮ್ಮೆಲ್ಲರ ಹೆಮ್ಮೆಯ 'ಸಾಹಸಸಿಂಹ' ಅಭಿನಯ ಭಾರ್ಗವ ಡಾ|| ವಿಷ್ಣು ಸರ್ ಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ❤️ ಸರಳ ವ್ಯಕ್ತಿತ್ವದ ಈ ಸ್ನೇಹಜೀವಿ ಕನ್ನಡಿಗರ ಮನಸ್ಸಿನಲ್ಲಿ ಎಂದಿಗೂ ಅಜರಾಮರ 😊