ಈ ಸಂದರ್ಭದಲ್ಲಿ ಹಳ್ಳಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ಥಳೀಯರಿಂದ ಅಹವಾಲು ಸ್ವೀಕರಿಸಿ,ಶ್ರೀಘ್ರದಲ್ಲೇ ಗ್ರಾಮದ ಸಮಸ್ಯೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು
@hd_revanna@Dr_Surajrevanna#MLC#Hassan
ಹೊಳೆನರಸೀಪುರ ವಿಧಾನಸಭೆ ಕ್ಷೇತ್ರದ ಅಲ್ಫೋನ್ಸ್ ನಗರಕ್ಕೆ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಹೆಚ್.ಡಿ.ರೇವಣ್ಣರವರ ನೇತೃತ್ವದಲ್ಲಿ ನೆಡೆದ ಹಳ್ಳಿಗಳ ಸಂದರ್ಶನ ಕಾರ್ಯಕ್ರಮದಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದೆ ,
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಂಡಿಗನಹಳ್ಳಿ ಹೋಬಳಿ, ಎ.ಕಾಳೇನಹಳ್ಳಿ ಗ್ರಾಮಕ್ಕೆ ಮಾಜಿ ಸಚಿವರು ಹಾಗೂ ಶಾಸಕರಾದ ಹೆಚ್.ಡಿ ರೇವಣ್ಣ ಅವರು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಗ್ರಾಮದ ಅಭಿವೃದ್ಧಿ ಕಾಮಗಾರಿ ಕುರಿತು ಸ್ಥಳೀಯರಿಂದ ಅಹವಾಲು ಸ್ವೀಕರಿಸಿ,ಶ್ರೀಘ್ರದಲ್ಲೇ ಗ್ರಾಮದ ಸಮಸ್ಯೆ ಸರಿಪಡಿಸುವಂತೆ ಅಧಿಕಾರಿಗೆ ಸೂಚಿಸಲಾಯಿತು.
ಅರಸೀಕೆರೆ ಪಟ್ಟಣದಲ್ಲಿ ಮೈಸೂರು ಸೀಮೆ ಲಂಬಾಣಿ ಸಂಘ (ರಿ) ವತಿಯಿಂದ ನೆಡೆದ,ಅರಸೀಕೆರೆ ಶ್ರೀ ಸೇವಾಲಾಲ್ ಸಮುದಾಯ ಭವನ ಕಟ್ಟಡ ಉದ್ಘಾಟನೆ,ಶ್ರೀ ಮಹಾಗಣಪತಿ ದೇವಾಲಯದ ಭೂಮಿ ಪೂಜೆ ಹಾಗೂ ಹಾಸನದಲ್ಲಿರುವ ಶ್ರೀ ಸೇವಾಲಾಲ್ ಮಹಿಳಾ ಕೌಶಲ್ಯಭಿವೃದ್ಧಿ ತರಬೇತಿ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಚನ್ನರಾಯಪಟ್ಟಣ ತಾಲ್ಲೂಕಿನ,ದಂಡಿಗನಹಳ್ಳಿ ಹೋಬಳಿಯ, ಸಾತೇನಹಳ್ಳಿ ಗ್ರಾಮದ ಯುವಕ ಮಿತ್ರರು,ನನ್ನ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕ್ರಿಕೇಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು
.
ಈ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಮೂಲಕ ಶುಭಕೋರಿ ಹಾರೈಸಿದ ಆಯೋಜಕರು ಮತ್ತು ಅಭಿಮಾನಿಗಳಿಗೆ ತುಂಬು ಹೃದಯದ ಅಭಿನಂದನೆಗಳು.
ಡಾ"ಸೂರಜ್ ರೇವಣ್ಣರವರ ಹುಟ್ಟುಹಬ್ಬದ ಪ್ರಯುಕ್ತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕು ಕುಂದೂರು ಗ್ರಾಮದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪರೀಕ್ಷೆ ಪರಿಕರಗಳನ್ನು ನೀಡಿ, ಸಿಹಿ ಹಂಚಲಾಯಿತು...
ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆಯ ಹೊಸಹೂಳಲು ಗ್ರಾಮದಲ್ಲಿ ನಡೆದ ಎತ್ತಿನ ಗಾಡಿ ಓಟದ ಸ್ಪರ್ಧೆಯಲ್ಲಿ ಹಾಸನದ ವಿಧಾನ ಪರಿಷತ್ ಶಾಸಕರಾದ ಡಾ'ಸೂರಜ್ ರೇವಣ್ಣರವರ ಎತ್ತುಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ಜಯಗಳಿಸಿವೆ..