ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷಾ ಕೇಂದ್ರಗಳಿಗೆ ತೆರಳಲು ತೊಂದರೆಯಾಗಬಾರದು ಎಂದು 45 ನಿಮಿಷಗಳ ಕಾಲ ವಿಮಾನ ನಿಲ್ದಾಣದಲ್ಲೇ ಇದ್ದರು.
ಆದರೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಿಂದಾಗಿ ಉಂಟಾದ ಟ್ರಾಫಿಕ್ ಜಾಮ್ಗೆ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುವ ಅವಕಾಶವನ್ನು ಕಳೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಕಾಳಜಿ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಇರುವ ವ್ಯತ್ಯಾಸವಿದು.
ಕಾಂಗ್ರೆಸ್ ಅಧ್ಯಕ್ಷರು ವಿದ್ಯಾರ್ಥಿಗಳ ಭವಿಷ್ಯದ ಹೊಣೆ ಹೊರುತ್ತಾರೆಯೇ?
#CongressFailsKarnataka
Through PM Viksit Bharat Rozgar Yojana, we are supporting employment generation, empowering youth and building a stronger workforce for the future.
https://t.co/UzweKrA6nk