ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹಾಗೂ ಅವರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಕ್ರೀಡಾಪಟುಗಳ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಲು ಮತ್ತು ಅವರ ಭವ್ಯ ಭವಿಷ್ಯವನ್ನು ರೂಪಿಸಲು ಸರ್ಕಾರ ಸದಾ ಬದ್ಧವಾಗಿದೆ.
ಮಾಜಿ ಪ್ರಧಾನಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಪುಷ್ಪನಮನ ಸಲ್ಲಿಸಿದರು.
#LalBahadurShastri#DKShivakumar#KHMuniyappa
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ @KHMuniyappaklr ಅವರು ಬಾಪೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.
"ಜೈ ಜವಾನ್ - ಜೈ ಕಿಸಾನ್" ಎಂಬ ಅಮರ ಘೋಷವಾಕ್ಯದ ಮೂಲಕ ದೇಶದ ಅನ್ನದಾತ ಹಾಗೂ ಗಡಿ ಕಾಯುವ ಯೋಧರಿಗೆ ಸಮಾನ ಗೌರವ ತಂದುಕೊಟ್ಟ ಸರಳತೆಯ ಸಾಕಾರಮೂರ್ತಿ, ಭಾರತ ರತ್ನ, ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು.
#LalBahadurShastri#LalBahadurShastriJayanti#JaiJawanJaiKisan
A golden moment for Karnataka and India🇮🇳
Heartiest congratulations to M.R. Poovamma on her outstanding performance at the Asian Games 2026 - winning Gold in the Women’s 4×400m Relay and Silver in the 4×400m Mixed Relay.
Congratulations, Poovamma! Your determination continues to inspire and make us proud!
Today in New Delhi, Hon’ble Minister for Social Welfare, Sri K.H. Muniyappa, met and held discussions with Dr. Virendra Kumar, Hon’ble Union Minister for Social Justice and EmpowermK.H MuniyappaiyDr. Virendra Kumar Kumar
#khmuniyappa#socialjustice#VeerendraKumar
ಇಂದು ನವದೆಹಲಿ ಯಲ್ಲಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವರಾದ ಡಾ.ವೀರೇಂದ್ರ ಕುಮಾರ್ ರವರನ್ನು ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆ ಹೆಚ್. ಮುನಿಯಪ್ಪ ರವರು ಬೇಟಿ ಮಾಡಿ ಚರ್ಚಿಸಿದರು.
@Drvirendrakum13
ಇಂದು ಬೆಂಗಳೂರಿನ ವಸಂತನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯಗಳ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶ್ರೀ ಹನುಮಂತ ಸಿಂಧೋಳ್ಳು ಅವರ ನೇತೃತ್ವದ ನಿಯೋಗವು ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ ಹೆಚ್ ಮುನಿಯಪ್ಪ ಅವರನ್ನು ಭೇಟಿ ಮಾಡಿ, ಅವರ ಪ್ರಮುಖ ಬೇಡಿಕೆಗಳ ಕುರಿತಾದ ಮನವಿ ಸಲ್ಲಿಸಿದರು.
@Prabhudhannure@SWMinistryKar@STWelfareDept Namaskara,
With reference to your query, this matter comes under the purview of the Tribal Welfare Department. For further assistance, you may contact the Director of the Tribal Welfare Department. Also, we are tagging @STWelfareDept for the necessary action. (1/2)
ಬೆಂಗಳೂರು ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ನಿಲಯ ಪಾಲಕರೊಂದಿಗೆ ಸಭೆ ನಡೆಯಿತು.
#SocialWelfare#StudentHostels#KHMuniyappa
ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಅವರ ಕಲಿಕೆಯ ಕುರಿತು ಪರಿಶೀಲನೆ ನಡೆಸಲಾಯಿತು.
#SocialWelfare#StudentHostel#KHMuniyappa
ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳಿಗೆ ವಿಶೇಷ ಅವಕಾಶ
ನಾಗಪುರದ ದೀಕ್ಷಾಭೂಮಿಗೆ ಭೇಟಿ ನೀಡಲು ಅರ್ಹ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
📅 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 9, 2026
📲 ಅರ್ಜಿ ಸಲ್ಲಿಸಲು ಪೋಸ್ಟರ್ನಲ್ಲಿರುವ QR ಕೋಡ್ ಸ್ಕ್ಯಾನ್ ಮಾಡಿ.