ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ಟೌನ್ ನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ಟೌನ್ ನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವುದರ ಮೂಲಕ ಪುಷ್ಪಾರ್ಚನೆ ಮಾಡಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ಟೌನ್ ನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ವಿಜಿಯಣ್ಣ ತಹಶೀಲ್ದಾರ್ ರವರು ಹಾಗೂ ಶ್ರೀ ಕೋಟೆ ಕುಮಾರ್ ಮುಖಂಡರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ಟೌನ್ ನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ವೇದಿಕೆ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ಟೌನ್ ನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಜಿ.ಗೋವಿಂದಯ್ಯ ರವರು ಮುಖಂಡರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲ್ಲೂಕು ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪಂಚಾಯಿತಿ ಸಿಬ್ಬಂದಿಗಳು, ಶಾಲಾ ಮಕ್ಕಳು, ವಿವಿಧ ಸಂಘಟನೆಗಳ ಮುಖಂಡರು ಪಟಾಕಿ ಸಿಡಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿ ಬರಮಾಡಿಕೊಂಡರು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲ್ಲೂಕು ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪಂಚಾಯಿತಿ ಸಿಬ್ಬಂದಿಗಳು, ಶಾಲಾ ಮಕ್ಕಳು, ವಿವಿಧ ಸಂಘಟನೆಗಳ ಮುಖಂಡರು ಗ್ರಾಮಸ್ಥರು ಪುಷ್ಪಾರ್ಚನೆ ಮಾಡುವ ಮೂಲಕ ಪೂರ್ಣಕುಂಭದೊಂದಿಗೆ ಸ್ವಾಗತಿಸಿ ಬರಮಾಡಿಕೊಂಡರು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲ್ಲೂಕು ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಕೋಟೆ ಕುಮಾರ್ ರವರು ಮಾತನಾಡಿದರು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು
ದಿನಾಂಕ 23/02/2024 ರಂದು ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲ್ಲೂಕು ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ವೇದಿಕೆ ಕಾರ್ಯಕ್ರಮದಲ್ಲಿ ಪೀಠಿಕೆ ವಾಚನ ಮಾಡಲಾಯಿತು