Vice President Belur Assembly IYC, Former State Secretary @INCKarnataka , @IYCKarnataka Former | In-Charge Belur, #RGVM President Belur, #AICSO State Secretary.
ಶ್ರೀ @DKShivakumar ಅವರ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕರು,ಬಡವರ ಬಂಧು ಹಾಸನ ಜಿಲ್ಲೆಯ ಧೀಮಂತ ನಾಯಕರಾದ ಶ್ರೀ @HassanShivram ಸಾಹೇಬರಿಗೆ ವಿಧಾನ ಪರಿಷತ್ ಸದಸ್ಯನಾಗಿ ಮಾಡಿ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ.
@kharge@RahulGandhi@siddaramaiah
ನಮ್ಮ ನಾಯಕರು
ಹಾಸನ ಜಿಲ್ಲೆಯ ಮನೆ ಮಗ❤️
ನಾಗಪುರದ ಕಾಮ್ಥಿಯಲ್ಲಿ ಕೇವಲ ಐದು ತಿಂಗಳ ಅವಧಿಯಲ್ಲಿ 33,295 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ!
ಈ ಆಶ್ಚರ್ಯಕರ ಸಂಖ್ಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಅಂತರಕ್ಕೆ ಬಹುತೇಕ ಸಮಾನವಾಗಿದೆ. ಇದು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಕಾಮ್ಥಿಯಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ನಡುವಿನ ಕಿರು ಅವಧಿಯಲ್ಲಿ ಕಾಮ್ಥಿಯಲ್ಲಿ 33,295 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ, ಇದು ಮತದಾರರ ಸಂಖ್ಯೆಯಲ್ಲಿ 7% ರಷ್ಟು ಏರಿಕೆ!
ಚುನಾವಣಾ ಆಯೋಗವು 4% ರಷ್ಟು ಏರಿಕೆಯನ್ನು ಎಚ್ಚರಿಕೆಯ ಸಂಕೇತವೆಂದು ಪರಿಗಣಿಸುವಾಗ, ಈ ಭಾರೀ ಏರಿಕೆ ಸಂಶಯವನ್ನು ಹುಟ್ಟುಹಾಕುತ್ತದೆ. ಕಳೆದ 20 ವರ್ಷಗಳಲ್ಲಿ ಕಾಮ್ಥಿಯಲ್ಲಿ ಎರಡು ಚುನಾವಣೆಗಳ ನಡುವೆ ಇಷ್ಟು ದೊಡ್ಡ ಪ್ರಮಾಣದ ಮತದಾರರ ಏರಿಕೆ ಎಂದೂ ಕಂಡುಬಂದಿಲ್ಲ!
ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ.
ಈ ವಿಚಾರವಾಗಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಧಿಕಾರಿಗಳ ಜತೆಗೂ ಚರ್ಚಿಸುತ್ತೇವೆ. ಕಾನೂನು ತಜ್ಞರು ಈ ಸಮಸ್ಯೆ ಯಾವ ರೀತಿ ಬಗೆಹರಿಸಬಹುದು ಎಂದು ಪ್ರಯತ್ನ ಮಾಡುತ್ತೇವೆ.
ಈ ಮಧ್ಯೆ ಕಟ್ಟಡ ನಕ್ಷೆ ಅನುಮೋದನೆ ಪಡೆಯದೇ ಯಾರೂ ಮನೆ ಕಟ್ಟಬೇಡಿ. ಈ ವಿಚಾರದಲ್ಲಿ ಅಕ್ರಮವಾಗಿ ಮನೆ ಕಟ್ಟಿದರೆ ಸಕ್ರಮ ಮಾಡುವುದು ಕಷ್ಟ. ನೀರು ಹಾಗೂ ವಿದ್ಯುತ್ ಸಂಪರ್ಕ ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತೆ ಇಂತಹ ಸಾಹಸಕ್ಕೆ ಕೈ ಹಾಕಬೇಡಿ.
- @DKShivakumar
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 63,000 ಕೋಟಿ ರೂ. ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ 5,495 ಕೋಟಿ ರೂ. ಮೀಸಲಿಡಲಾಗಿತ್ತು.
ಪೆರಿಫೆರಲ್ ರಿಂಗ್ ರೋಡ್ ಗೆ 3000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ 3000 ಕೋಟಿ ಸೇರಿದಂತೆ ಒಟ್ಟು 11495 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿತ್ತು.
ಒಟ್ಟಾರೆಯಾಗಿ 80,000 ಕೋಟಿ ರೂ. ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ.
- @siddaramaiah
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರದ ವಿವಾದಾಸ್ಪದ, ಅಮಾನವೀಯ 'ಬುಲ್ಡೋಜರ್' ಕ್ರಮ ತಪ್ಪು ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿ ಕಪಾಲಮೋಕ್ಷ ಮಾಡಿತ್ತು.
'ಸುಪ್ರೀಂ ಕೋರ್ಟ್ 'ಬುಲ್ಡೋಜರ್' ನ್ಯಾಯವನ್ನು ತಡೆಹಿಡಿದಿದೆ. ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ' ಎಂದು ಯೋಗಿ ಸರ್ಕಾರಕ್ಕೆ ಜಾಡಿಸಿರುವ ಸುಪ್ರೀಂ ನ್ಯಾಯಾಧೀಶರಾದ ಬಿ.ಆರ್ ಗವಾಯಿ ಅವರು ಬುಲ್ಡೋಜರ್ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ.
ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ ರೂ. 15 ಲಕ್ಷ ಹಾಕುತ್ತೇನೆ ಎಂದವರ ಆಡಳಿತದಲ್ಲಿ ಸ್ವಿಸ್ ಬ್ಯಾಂಕ್ ಸೇರಿದ ಭಾರತೀಯರ ಹಣದ ಪ್ರಮಾಣದಲ್ಲಿ 467.55% ಏರಿಕೆ!
#BJPFailsIndia
ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿ ನಾವು ಎತ್ತಿದ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಚುನಾವಣಾ ಆಯೋಗ ಸಾಕ್ಷ್ಯ ನಾಶ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದಿಂದ ಮತ್ತೆ ಮ್ಯಾಚ್ ಫಿಕ್ಸಿಂಗ್ ಆಗಿದೆ.
- @RahulGandhi#BJPFailsIndia
ಇರಾನ್ ಮತ್ತು ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯ ಕುರಿತು ಭಾರತ ಮೌನವಾಗಿದ್ದು, ಇದು ಕೇವಲ ಧ್ವನಿಯ ನಷ್ಟವಲ್ಲ, ಮೌಲ್ಯಗಳ ಶರಣಾಗತಿ.
- ಶ್ರೀಮತಿ ಸೋನಿಯಾ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು
ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು, ಸೌಹಾರ್ದತೆಯ ಸಿಹಿ ಹಂಚುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ ಶ್ರೀ @RahulGandhi ಯವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು!
#HappyBirthdayRahulGandhi#CongressPride
Eid al-Adha Mubarak!
May this blessed occasion bring peace, happiness, and prosperity to you and your loved ones.
Wishing you all joy and countless blessings.