ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಸ್ತೆನಹಳ್ಳಿ, ಕೈವಾರದಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ಕು.ರೂಫಿಯಾ. ಕೆ.ಎಂ. ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ https://t.co/8wDsZA0GCQ. Physicsನಲ್ಲಿ ಆರು ಚಿನ್ನದ ಪದಕಗಳನ್ನು ಪಡೆದು ಮೊದಲ ರ್ಯಾಂಕ್ ಗಳಿಸಿರುತ್ತಾರೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳೇ, ಸುಲಭವಾಗಿ ಪದವಿ ಶಿಕ್ಷಣ ಪಡೆಯಿರಿ
ಪದವಿ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ.
ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
2025-26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ https://t.co/NJf7p7ll1d. ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅರ್ಹವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಹಾಗೂ 2025-26ನೇ ಸಾಲಿನಲ್ಲಿ QS TOP500ನಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ.
2025-26ನೇ ಸಾಲಿನ IIT/IIM ನಂಥ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಪೂರ್ಣಕಾಲಿಕ Ph.D. ಸಂಶೋಧನೆ ಕೈಗೊಳ್ಳುತ್ತಿರುವ ಅಭ್ಯರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.09.2025
If you're interested in joining the Vidya Herbs Pvt Ltd , please fill out the Google Form linked below to express your interest. For any inquiries you can reach our recruitment team at: +91 9606494305/+91 7829621190
👉Click Here: https://t.co/5Bva9B1j8s
If you're interested in joining the VR1 IT Solutions , please fill out the Google Form linked below to express your interest. For any inquiries you can reach our recruitment team at: +91 8431929019/ +91 9606492220
👉 Click Here: https://t.co/jxYaB4itC7
2024-25 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ/ಏ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಉಚಿತ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.03.2024. @DOMGOK@SureshKokare7#KarnatakaMWD