ಇಂದು ದಿನಾಂಕ 22/04/2024 ರಂದು ಸರಕಾರಿ ಜಿಲ್ಲಾ ಆಸ್ಪತ್ರೆಯಿಂದ ಕಂದಗಲ್ ಹಣಮಂತರಾಯ ರಂಗಮಂದಿರದ ವರೆಗೆ ವಿಶೇಷಚೇತನರ ಬೈಕ್ ರ���ಯಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಮತ್ತು ತಾಲೂಕ ಪಂಚಾಯತಿ ವತಿಯಿಂದ ನಡೆಯಿತು....
ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಒಟ್ಟು 193 ಜನ ಕೂಲಿಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಈ ವೇಳೆ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಹಾಗೂ ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಅಲಿಯಾಬಾದ & ನಾಗಠಾಣ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ವಲಸೆ ಯಾಕ್ರೀ, ನಿಮ್ಮೂರಲ್ಲಿ ಉದ್ಯೋಗ ಖಾತ್ರಿ ಎಂಬ ಕೂಲಿ ಬೇಡಿಕೆ ಅಭಿಯಾನ ಕೈ ಗೊಳ್ಳಲಾಯಿತು. & ತಾಲೂಕಾ ಸ್ವೀಪ್ ಸಮೀತಿ ವತಿಯಿಂದ ಮತದಾರರ ಜಾಗೃತಿ ಅಭಿಯಾನ ಮಾಡಲಾಯಿತು.
ಮತದಾನ ನಮ್ಮೆಲ್ಲರ ಹಕ್ಕು, ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಹಾಯಕ ನಿರ್ದೇಶಕರಾದ ಮಸಳಿ ಸರ್ ತಿಳಿಸಿದರು
ಮಾನ್ಯರೇ ಇಂದು ವಿಜಯಪುರ ತಾಲೂಕಿನ ಐನಾಪುರ, ಮದಭಾವಿ, ಕುಮಟಗಿ,ಹಡಗಲಿ ಮತ್ತು ಶಿವಣಗಿ,ಗ್ರಾಮ ಪಂಚಾಯಿತಿಗಳಿಗೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧಿಕಾರಿಗಳಾದ ಹೊಂಗಯ್ಯ ಕೆ ಸರ್ ವರು ಮತ್ತುAD, TC, TIEC, TAE ಭೇಟಿ ನೀಡಿ ನರೇಗಾ ಯೋಜನೆ ಅಡಿಯಲ್ಲಿನ ವಿವಿಧ ಕಾಮಗಾರಿಗಳ ಪರಿಶೀಲನೆ.
ನರೇಗಾ ನಡಿಗೆ ಸುಸ್ಥಿರತೆಯಡೆಗೆ" ರೋಜಗಾರ ದಿನಾಚರಣೆ ಹಾಗೂ
**ಉದ್ಯೋಗ ಖಾತರಿ ಜಾಗೃತಿ ಕಾರ್ಯಕ್ರಮ.ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕು ಪಂಚಾಯತ ವ್ಯಾಪ್ತಿಯ ನಾಗಠಾಣ ಗ್ರಾಮ ಪಂಚಾಯತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ,ನರೇಗಾ ನಡಿಗೆ ಸುಸ್ಥಿರತೆಯಡೆಗೆಉದ್ಯೋಗ ಖಾತರಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು.
*ನರೇಗಾ ನಡಿಗೆ ಸುಸ್ಥಿರತೆಯಡೆಗೆ" ರೋಜಗಾರ ದಿನಾಚರಣೆ ಹಾಗೂ
**ಉದ್ಯೋಗ ಖಾತರಿ ಜ��ಗೃತಿ ಕಾರ್ಯಕ್ರಮ.ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕು ಪಂಚಾಯತ ವ್ಯಾಪ್ತಿಯ ಹೆಗಡಿಹಾ�� ಗ್ರಾಮ ಪಂಚಾಯತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ,ನರೇಗಾ ನಡಿಗೆ ಸುಸ್ಥಿರತೆಯಡೆಗೆಉದ್ಯೋಗ ಖಾತರಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು.
ಇಂದು ವಿಜಯಪುರ ಜಿಲ್ಲೆ ವಿಜಯಪುರ ತಾಲೂಕಿನ ಜುಮನಾಳ ಗ್ರಾಮ ಪಂಚಾಯಿತಿ ಭೇಟಿ ನೀಡಿ, *ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯಡೆಗೆ "* ಅಭಿಯ���ನದ ಮೂಲಕ ನರೇಗಾ ಯೋಜನೆ ವೈಯಕ್ತಿಕ ಕಾಮಗಾರಿ ಮತ್ತು ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ ಜಾಗ್ರತಿ ಮೂಡಿಸಲಾಯಿತು.
ಐ ಇ ಸಿ ಸಂಯೋಜಕರು
ತಾ. ಪಂ.ವಿಜಯಪುರ
ಜಂಬಗಿ (ಆ )ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25 ನೇ ಸಾಲಿನ ಕಾರ್ಮಿಕ ಆಯವ್ಯಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನಕ್ಕೆ* ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಚಾಲನೆ ನೀಡಿದರು.
Translate post
*ಮಾನ್ಯರ*
ವಿಜಯಪುರ ಜಿಲ್ಲೆ ವಿಜಯಪುರ ತಾಲೂಕಿನ ಆಹೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಂಕಲಗಿ ಗ್ರಾಮಕ್ಕೆ ಭೇಟಿ ನೀಡಿ, *ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯಡೆಗೆ "* ಅಭಿಯಾನದ ಮೂಲಕ ನರೇಗಾ ಯೋಜನೆ ವೈಯಕ್ತಿಕ ಕಾಮಗಾರಿ ಮತ್ತು ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ ಜಾಗ್ರತಿ ಮೂಡಿಸಲಾಯಿತು.
TIEC ವಿಜಯಪುರ
ವಿಜಯಪುರ ಜಿಲ್ಲೆ ವಿಜಯಪುರ ತಾಲೂಕಿನ ಮಾದಭಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಜಾಜಿನಗರ LT
ಮನೆ ಮನೆ ಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ನೀಡುವ ಮೂಲಕ ,ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯ ಹಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು.
ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಇಂದು ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ
ಮನೆ ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ನೀಡುವ ಮೂಲಕ ,ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯ ಹಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು.
ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಯಿತು.
ಇಂದು ವಿಜಯಪುರ ತಾಲೂಕಿನ ಕನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ
ಮನೆ ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ನೀಡುವ ಮೂಲಕ ರೋಜಗಾರ್ ದಿನವನ್ನು ಆಚರಣೆ ಮಾಡಿ,ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯ ಹಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು.
ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ವಿಜಯಪುರ ತಾಲೂಕಿನ ಹೊನ್ನುಟಿಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ
ಮನೆ ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ನೀಡುವ ಮೂಲಕ ರೋಜಗಾರ್ ದಿನವನ್ನು ಆಚರಣೆ ಮಾಡಿ,ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯ ��ಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು.
ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.ಹೆಚ್ಚಿನ ಮಾಹಿತಿಗಾಗಿ ತಿಳಿಸಲಾಯಿತು.
ಮಾನ್ಯರೆ..
ಇಂದು ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕಿನ ಮಖಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐಇಸಿ ಚಟುವಟಿಕೆಯಡಿ ಮನೆ ಮನೆ ಭೇಟಿ, ನರೇಗಾ ಸೌಲಭ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಗುಂಪು ಸೇರಿಸಿ ರೋಜಗಾರ್ ದಿನ ಆಚರಣೆ ಮಾಡಲಾಯಿತು...
ರಾಘವೇಂದ್ರ ಬಜಂತ್ರಿ
ಐಇಸಿ ಸಂಯೋಜಕರು
ತಾ. ಪಂ.ವಿಜಯಪುರ
ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಜಯಪುರ ತಾಲೂಕಿನ ಹೊನ್ನೂಟಗಿ ಮತ್ತು ಶಿವಣಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ಮತ್ರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
*ಮಾನ್ಯರೇ*
ಇಂದು ವಿಜಯಪುರ ಜಿಲ್ಲೆಯ ���ಿಜಯಪುರ ತಾಲೂಕಿನ ಜುಮಾನಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ರೋಜಗಾರ್ ದಿವಸ ಆಚರಣೆ ಮಾಡಲಾಯಿತು. ನಂತರ ಮನೆ ಮನೆಗೆ ಭೇಟಿ ನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ವೈಯಕ್ತಿಕ ಬೇಡಿಕೆ ಪಡೆಯಲಾಯಿತು.
ರಾಘವೇಂದ್ರ ಭಜಂತ್ರಿ
ಐಇಸಿ ಸಂಯೋಜಕ
ತಾ. ಪಂ. ವಿಜಯಪುರ