ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಕಲಬುರಗಿ ಅವರು, ಅಫಜಲಪುರ ತಾಲ್ಲೂಕು ಅತನೂರ ಗ್ರಾಮ ಪಂಚಾಯತಿ ನರೇಗಾ ಯೋಜನೆ ಅಡಿ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.ನಂತರ ಅರಣ್ಯ ಇಲಾಖೆಯ ಗಿಡಗಳು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾನ್ಯ EO,AD, PDO TC,TAEs, IEC ಇದ್ದರೂ.
ಇಂದು ಮಾನ್ಯ
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಗೊಬ್ಬುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ palm oil, ತೋಟ, PHC center, ಅಂಗನವಾಡಿ ಕೇಂದ್ರ ಕ್ಕೆ ಭೇಟಿ ನೀಡಿದರು.
EO, AD JD ತೋಟಗಾರಿಕೆ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು, ಇದ್ದರೂ.
ಇಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ದೇವಲ ಗಾಣಗಾಪೂರ ಗ್ರಾಮ ಪಂಚಾಯತಿ ನರೇಗಾ ಯೋಜನೆ ಕೆರೆ ಹೊಳೆತ್ತುವ
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಬಿದನೂರ ಗ್ರಾಮ ಪಂಚಾಯತಿ ಗೂಬ್ಬೂರು ಕೆ, ಮದರಾ, ದಣ್ಣೂರ, ಅವರಾದ, ಬಡದಾಳ, ಗ್ರಾಮಕ್ಕೆ ಭೇಟಿ ನೀಡಿ ಜಲ ಜೀವನ ಮಿಷನ್ ಕಾಮಗಾರಿಗಳು ವೀಕ್ಷಿಸಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,RWS, PDOs ಇದ್ದರೂ.
ಅಫಜಲಪುರ ಹಾಗೂ ಸಾಮಾಜಿಕ ಅರಣ್ಯ ವಲಯ ಅಫಜಲಪುರ ಇವರ ಸಂಯುಕ್ತ ಆಶ್ರಯದಲ್ಲಿ
" ವಿಶ್ವ ಪರಿಸರ ದಿನಾಚರಣೆ"
*ತಾಯಿಯ ಹೆಸರಲ್ಲಿ ಒಂದು ವೃಕ್ಷ *
ಕಾರ್ಯಕ್ರಮ*
ಮಾನ್ಯ ದಂಡಾಧಿಕಾರಿಗಳು, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ವಲಯ ಅರಣ್ಯ ಅಧಿಕಾರಿಗಳು ಗಿಡ ನಡೆಯು ಮತ್ತು ನೀರು ಹಾಕುವ ಮೂಲಕ ಚಾಲನೆ ನೀಡಿದರು.
@MgnregsK
@CEOZPKalaburagi@PriyankKharge@ZP_Kalaburagi
ಇಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಬಿದನೂರ ಗ್ರಾಮ ಪಂಚಾಯತಿ ಚಿಕ್ಕ ಗೊಬ್ಬುರ ಕೆರೆ ಹೊಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.
ಈ ಸಂದರ್ಭದಲ್ಲಿ PDO, FA, Mates, ಕೂಲಿ ಕಾರ್ಮಿಕರು ಇದ್ದರೂ.