ರಕ್ಷಾ ಬಂಧನದ ದಿನದಂದು ಮಕ್ಕಳಲ್ಲಿ, ಯುವಜನರಲ್ಲಿ, ನಾಗರಿಕರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿ ಗಿಡ-ಮರಗಳಿಗೆ ರಕ್ಷಾಬಂಧನ ಮಾಡಿಸುವ ಮೂಲಕ ಅವುಗಳ ರಕ್ಷಣೆ ಮಾಡಬೇಕು ಎಂದು ಕೋಟಿ ವೃಕ್ಷ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿದ ಕರುನಾಡ ಭಗೀರಥ ಎಂ.ಬಿ ಪಾಟೀಲ್ ಸಂದೇಶ @MBPatil 🙏
#TeamMBPatil@MBPatilTeam
ಜಲಸಂಪನ್ಮೂಲ ಖಾತೆಯ ಸಚಿವರಾಗಿ ಹಲವಾರು ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ವಿಶೇಷವಾಗಿ ಬರದ ನಾಡು ವಿಜಯಪುರ, ಕೋಟೆನಾಡಿನ ಜಮಖಂಡಿ, ಅಥಣಿ ಕ್ಷೇತ್ರಗಳಲ್ಲಿ ಜಲಕ್ರಾಂತಿ ಸೃಷ್ಟಿಸಿ ನೀರು ಇಲ್ಲದೇ ಬೆಳೆ ಬೆಳೆಯಲಾಗದ ರೈತರ ಜಮೀನುಗಳಿಗೆ ನೀರು ಹರಿಸಿದ ಆಧುನಿಕ ಭಗೀರಥ, ಸನ್ಮಾನ್ಯ ಶ್ರೀ @MBPatil ರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು.
ಉಡುಪಿ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ.
ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅಗಲಿಕೆ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇವೆ.