ಕನ್ನಡ ಸಾಹಿತ್ಯದ ನವೋದಯ ಕಾಲಘಟ್ಟದ ಪ್ರಮುಖ ಕವಿಗಳಲ್ಲೊಬ್ಬರಾದ ಕನ್ನಡದ ವರಕವಿ 'ಅಂಬಿಕಾತನಯದತ್ತ' ಎಂಬ ಕಾವ್ಯನಾಮದಿಂದ ಜನಜನಿತರಾಗಿರುವ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರ ಜನ್ಮದಿನದ ಸ್ಮರಣೆಗಳು.
#DRBendre
ಈ ಹಿಂದೆ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದಂದು ಬರೆದಿದ್ದ ಅಂಕಣ.
ನೇತಾಗಳು ಬಹಳಷ್ಟಿದ್ದರು, ನೇತಾಜಿ ಮಾತ್ರ ಅವರೊಬ್ಬರೇ ಆಗಿದ್ದರು!
#NetajiSubhasChandraBose#ParakramDivas
On the birth anniversary of Netaji Subhas Chandra Bose, which is commemorated as Parakram Diwas, we recall his indomitable courage, resolve and unparalleled contribution to the nation. He epitomised fearless leadership and unwavering patriotism. His ideals continue to inspire generations to build a strong India.
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ.
ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ ಮುನಿಯ ಬೇಡ, ಅನ್ಯರಿಗೆ ಅಸಹ್ಯ ಪಡ ಬೇಡ ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲಸಂಗಮ ದೆವರನೊಲಿಸುವ ಪರಿ
@ProductsSupreme Hi Team,
What is the point in sharing a number when no one picks up n respond.
Your products are worst
in quality. Don't buy any Supreme products.
Waste of your money and time.
Worst service from the executive or agent from company side.