Mr @DKShivakumar CM @siddaramaiah ಅವರೇ ಯಾವುದು @INCKarnataka ಸರಕಾರದ ಕೈಯ್ಯಲ್ಲಿಲ್ಲ,ಎಲ್ಲವೂ ಸಂಘಿಗಳದ್ದೆ ಕಾರುಬಾರು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಡೆದ RSS ಪ್ರಾಯೋಜಿತ ರಕ್ಷಾಬಂಧನ ಕಾರ್ಯಕ್ರಮ ಖಂಡನೀಯ. ಇಂತಹ ಠಾಣೆಗಳು ಯಾರ ಪರವಾಗಿ ಕೆಲಸ ನಿರ್ವಹಿಸುತ್ತಿರ ಬಹುದು ಎಂದು ತಾವೇ ಒಮ್ಮೆ ಆಲೋಚಿಸಿ.
@tv9kannada@AltNews
" ಏನಾದರೂ ಆಗು, ಮೊದಲು ಮಾನವನಾಗು" ನೆನ್ನೆ ಹಾಸನದ ಬೇಲೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ @KSRTC_Journeys ಚಾಲಕ ನಾಗರಾಜ್ ರವರಿಗೆ ತನ್ನ ಕೈಯಿಂದ ಊಟ ಮಾಡಿಸುತ್ತಿರುವ @sdpikarnataka ಕಾರ್ಯಕರ್ತ ಶೊಹೇಬ್. ಜಾತಿ ಧರ್ಮಗಳಿಗಿಂತ ಮಾನವೀಯ ಧರ್ಮವೇ ಶ್ರೇಷ್ಠವೆಂದು ಸಾರಿದ ಶುಹೈಬ್
"ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಕಚೇರಿ ಉದ್ಘಾಟನೆ" ಮಾಡಿದ ಶಾಸಕರಿಗೆ ಅದೇ ಹೊನ್ನಾವರದ ಶ್ರೀದೇವಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಲಭಿಸದೆ ಮರಣ ಹೊಂದಿದ ಮಹಮ್ಮದ್ ಆಸಿಫ್ ನ ಕುಟುಂಬ ನ್ಯಾಯಕ್ಕಾಗಿ ಗೋಗರೆಯುತ್ತಿರುವುದವನ್ನು ಕೇಳಲು ಸಮಯ ಇಲ್ಲ ಅನ್ನೋದು ವಿಪರ್ಯಾಸವಲ್ಲವೇ?
ಕೋಟ್ಯಂತರ ಭಾರತೀಯರು ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಇಳಿಯಲಿ, ಆ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳ ದಶಕಗಳ ಪರಿಶ್ರಮ ಕೈಗೂಡಲಿ ಎಂದು ಹಾರೈಸುತ್ತೇನೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ಕೂಡ ಉತ್ಸುಕನಾಗಿದ್ದೇನೆ.
- ಮುಖ್ಯಮಂತ್ರಿ @siddaramaiah
#Chandrayaan_3
#Chandrayaan
1947 ಆಗಸ್ಟ್ 15 ರಂದು ಕೋಟ್ಯಂತರ ಭಾರತೀಯರ ತ್ಯಾಗ, ಬಲಿದಾನದ ಫಲವಾಗಿ ನಮಗೆ ದೊರೆತಿರುವ ಈ ಸ್ವಾತಂತ್ರ್ಯವನ್ನು ಸಮಾಜದಲ್ಲಿರುವ ಅಸಮಾನತೆ, ಶೋಷಣೆ, ತಾರತಮ್ಯಗಳ ನಿರ್ಮೂಲನೆಗೈಯ್ಯುವ ಶಪಥದೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ.
ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭಾತೃತ್ವದ ಜ್ಯೋತಿ ಬೆಳಗಲಿ ಎಂದು ಹಾರೈಸುತ್ತೇನೆ.
ನಾಡಬಂಧುಗಳಿಗೆ ಸ್ವಾತಂತ್ರ್ಯೋತ್ಸವದ ಶುಭಕಾಮನೆಗಳು.
#IndependenceDay2023
#IndependenceDayIndia2023
ನೆನ್ನೆ ನಡೆದ @sdpikarnataka ಚಿಕ್ಕಬಳ್ಳಾಪುರ ಜಿಲ್ಲೆಯ ಪಕ್ಷದ ಆಂತರಿಕ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಅಧ್ಯಕ್ಷರಾದ ಶಂಶುದ್ದೀನ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಫರೀದುದ್ದೀನ್, ಕಾರ್ಯದರ್ಶಿ ಸಿದ್ದೀಕ್ ಪಾಷ, ಕೋಶಾಧಿಕಾರಿಯಾಗಿ ಸಯ್ಯದ್ ಯೂನುಸ್ ಮತ್ತು ಸಮಿತಿ ಸದಸ್ಯರುಗಳಿಗೆ ಅಭಿನಂದನೆಗಳು.
@MujahidSDPI
@AbdulLatheefLK
ಬೇಟಿ ಬಚಾವೋದ ಡಂಗುರ ಸಾರಿ ಅಧಿಕಾರವೇರಿದ 56 ಇಂಚಿನ ಪ್ರಧಾನಿಗಳೇ! ಮಣಿಪುರದಲ್ಲಿ ನಡೆಯುತ್ತಿರುವ ನರಮೇಧ, ಅತ್ಯಾಚಾರ, ನಗ್ನ ಮೆರವಣಿಗೆಗಳನ್ನು ತಡೆಯದೇ ಯಾವ ಲಾಭ ಪಡೆಯಲು ಕಾಯುತ್ತಿದ್ದೀರಿ?
~ಮಜೀದ್ ತುಂಬೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು... ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
- ಮುಖ್ಯಮಂತ್ರಿ @siddaramaiah
3/5
#ಸೌಹಾರ್ದಕರ್ನಾಟಕ
ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ @BJP4India ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ.
ಎಂ.ಎಸ್.ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ, ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಜಾರಿಗೊಳಿಸಲಿದೆ.
- ಮುಖ್ಯಮಂತ್ರಿ @siddaramaiah
6/7
#ಅನ್ನಭಾಗ್ಯ
ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ.
ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ.
- ಮುಖ್ಯಮಂತ್ರಿ @siddaramaiah
2/3
#ಸರ್ವರಿಗೂಸಮಪಾಲು
Here is the commitment letter from FCI to supply rice to Karnataka under OMSS(D).
It is unfortunate that opposition party representatives are spreading fake news to malign our government and cover up the failures of union government.
I request representatives from the opposition parties to act responsibly and join the government in requesting the union government to lift the ban to supply rice to Karnataka.
ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.
ಮೈಸೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ರಾಜೇಂದ್ರ ರವರನ್ನು @sdpikarnataka ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ನೇತೃತ್ವದ ನಿಯೋಗ ಭೇಟಿ ಮಾಡಿ ಶುಭ ಕೋರಿದರು.
ಜಿಲ್ಲಾಧ್ಯಕ್ಷ ರಫಾತ್ ಖಾನ್, ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಜಿಲ್ಲಾ ಪ್ರ. ಕಾ. ಸಫಿಉಲ್ಲಾ, ಸದಸ್ಯ ಉಮರ್ ಷರೀಫ್ ನಿಯೋಗದಲ್ಲಿದ್ದರು.