If you want to be truly successful, you must be able to see everything just the way it is, without distortions. If you can see everything just the way it is, life becomes a play. @thrive
https://t.co/P3yyyrHEZ9
ನಡೆದಾಡುವ ದೇವರು ಶ್ರೀ ಶಿವಕುಮಾರ ಶ್ರೀಗಳು ದೈವಾಧೀನರಾಗಿದ್ದು ಅಪಾರ ನೋವು ತರಿಸಿದೆ. ಇವರ ಅಗಲಿಕೆಯಿಂದ ದೇಶವೇ ಬಡವಾಗಿದೆ. ಯಾವುದೇ ಸಂದರ್ಭದಲ್ಲೂ ಸಲಹೆ, ಸೂಚನೆ ನೀಡುತ್ತಿದ್ದ ಇವರು ದೂರವಾಗಿದ್ದು ವೈಯಕ್ತಿಕವಾಗಿ ತುಂಬಾ ನಷ್ಟವನ್ನುಂಟು ಮಾಡಿದೆ. ಶ್ರೀಗಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಲಕ್ಷಾಂತರ ಭಕ್ತರಿಗೆ ದೇವರು ಕರುಣಿಸಲಿ.