ದಿ.06.12.2019 ಜಿ.ಪಂ.ವತಿಯಿಂದ "ಸ್ವಚ್ಛತೆಯೇ ಸಮೃದ್ಧಿ" ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ತುಮಕೂರು ಜಿಲ್ಲೆಯಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಮೊದಲ ಹಂತವಾಗಿ ಆಯ್ಕೆಯಾದ 50 ಗ್ರಾ.ಪಂ.ಗಳ ಅಧ್ಯಕ್ಷರು, ಪಿಡಿಒ ರವರುಗಳೊಂದಿಗೆ ಮಾನ್ಯ ಜಿಲ್ಲಾ ಉಸ್ತುವಾರಿ... https://t.co/B2iYO2KJzo
ದಿನಾಂಕ: 14.11.2019ರಂದು ಜಲಶಕ್ತಿ ಅಭಿಯಾನ ಕೇಂದ್ರ ತಂಡವು ತುಮಕೂರು ಜಿಲ್ಲೆಯ ಮಧುಗಿರಿ ಹಾಗೂ ಕೊರಟಗೆರೆ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವಂತಹ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ದಿನಾಂಕ: 01.11.2019ರಂದು ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 64ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದಾ ಶ್ರೀಮತಿ ಎಂ. ಲತಾ ರವಿಕುಮಾರ್, ಉಪಾಧ್ಯಕ್ಷರಾದ ಶ್ರೀಮತಿ ಶಾರದಾ ಎನ್.ನರಸಿಂಹಮೂರ್ತಿ, ಜಿಲ್ಲಾ... https://t.co/aTSvcDLfjx
ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ತುಮಕೂರು ಜಿಲ್ಲಾ ಪಂಚಾಯತ್ ವತಿಯಿಂದ ನಿರ್ಮಿಸಿದ್ದ ಮಹಾತ್ಮಗಾಂಧಿ ನರೇಗಾ ಉದ್ಯೋಗ ವಾಹಿತಿ... https://t.co/qaojutEZGF
ದಿನಾಂಕ: 21.10.2019ರಂದು ಬೆಳಗ್ಗೆ 11.00 ಗಂಟೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ವಿವಿಧ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಶ್ರೀ ಜಿ.ಎಸ್. ಬಸವರಾಜ್ ರವರು ಮಾನ್ಯ ತುಮಕೂರು ಲೋಕಸಭಾ ಸದಸ್ಯರು, ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್, ತುಮಕೂರು ಇಲ್ಲಿ ಸಭೆ ನಡೆಸಲಾಯಿತು.
ದಿನಾಂಕ: 21.10.2019ರಂದು ಬೆಳಗ್ಗೆ 11.00 ಗಂಟೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ವಿವಿಧ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಶ್ರೀ ಜಿ.ಎಸ್. ಬಸವರಾಜ್ ರವರು ಮಾನ್ಯ ತುಮಕೂರು ಲೋಕಸಭಾ ಸದಸ್ಯರು, ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣ, ತುಮಕೂರು ಇಲ್ಲಿ ಸಭೆ ನಡೆಸಲಾಯಿತು.
ಇಂದು ಶ್ರೀಮತಿ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ & ಅಭಿವೃದ್ದಿ ಆಯುಕ್ತರು ಹಾಗೂ ಶ್ರೀ ಬ್ರಿಜೇಶ್ ಕುಮಾರ್ ದೀಕ್ಷಿತ್, ಕೃಷಿ ಆಯುಕ್ತರು ರವರು ತುಮಕೂರು ಜಿಲ್ಲೆಯ ಕೊರಟಗೆರೆ ತಾ|| ಪಾತಗಾನಹಳ್ಳಿಯ ನಟರಾಜು ರವರು ಅಳವಡಿಸಿರುವ ಶೂನ್ಯ ಬಂಡವಾಳ ಕೃಷಿ ಪದ್ದತಿ... https://t.co/N76BTqK1eQ
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿನಾಂಕ:21.09.2019ರಂದು ಮಾನ್ಯ ತುಮಕೂರು ಲೋಕಸಭಾ ಸದಸ್ಯರಾದ ಜಿ.ಎಸ್.ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ “District Development Coordination and Monitoring Committee” (DISHA) ಸಭೆ ನಡೆಯಿತು. ಸಭೆಯಲ್ಲಿ... https://t.co/Qwd10BA3Vt
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ.ಮಾಧುಸ್ವಾಮಿ ಮತ್ತು ಲೋಕಸಭಾ ಸದಸ್ಯರಾದ ಮಾನ್ಯ ಶ್ರೀ.ಜಿ.ಎಸ್.ಬಸವರಾಜು ರವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಯಿತು.
ಸಭೆಯಲ್ಲಿ ಡಾ|| ಶಾಲಿನಿ... https://t.co/es65VBmDtK
ದಿನಾಂಕ: 11.09.2019ರಿಂದ 13.09.2019ರವರೆಗೆ ಕೇಂದ್ರ ಜಲಶಕ್ತಿ ತಂಡವು ತುಮಕೂರು ಜಿಲ್ಲೆಗೆ 3 ನೇ ಬಾರಿ ಭೇಟಿ ನೀಡಿ ಜುಲೈ-2019 ರಿಂದ ಸೆಪ್ಟಂಬರ್-10-2019ರ ವರೆಗಿನ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳ ಪರಿವೀಕ್ಷಣೆ ಕೈಗೊಂಡಿತು.... https://t.co/Wn2HTfrCHh
ಇಂದು ತುಮಕೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಹಾಯಕ ನಿದೇರ್ಶಕರು ಮತ್ತು ಕಛೇರಿ ಅಧೀಕ್ಷಕರುಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ದಿನಾಂಕ: 04.09.2019ರಂದು ತುಮಕೂರು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಭಾ.ಆ.ಸೇ, ಆಯುಕ್ತರು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ಮಹಾತ್ಮ ಗಾಂಧಿ ನರೇಗಾ... https://t.co/oZMnCwfP2Q
ಮಾನ್ಯ ಮುಖ್ಯಕಾರ್ಯನಿರ್ವಾಹಕಅಧಿಕಾರಿಗಳು, ಜಿಲ್ಲಾ ಪಂಚಾಯತ್ ತುಮಕೂರು ರವರು ಇಂದು ಪಾವಗಡ ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣಇಲಾಖೆ ವತಿಯಿಂದ ನಡೆಯುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆ, ಕಣಿವೇನಹಳ್ಳಿ ಗೇಟ್ ಗೆ... https://t.co/gFxg4TgjqQ
ಡಾ|| ಶಾಲಿನಿ ರಜನೀಶ್, ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಕರ್ನಾಟಕ ಸರಕಾರ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ... https://t.co/i4kY4cAsUS
ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಭಾ.ಆ.ಸೇ. ಅವರ ಅಧ್ಯಕ್ಷತೆಯಲ್ಲಿ ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಜಿ.ಪಂ. ಸಿಇಒ, ಉಪಕಾರ್ಯದರ್ಶಿ... https://t.co/BVGfiH9B9q
ದಿನಾಂಕ:17.08.2019ರಂದು ಶ್ರೀಸಿದ್ದಗಂಗಮಹಿಳಾ ಕಾಲೇಜು ಬಿ.ಹೆಚ್ ರಸ್ತೆ ತುಮಕೂರು ಇಲ್ಲಿ ಚುನಾವಣಾ ಸ್ವೀಪ್ ಸಂಬಂಧದ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಸ್ವಾಧ ಪೌಂಡೇಷನ್, ಬೆಂಗಳೂರು ರವರು ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಧನಸಹಾಯ... https://t.co/2sht9KoBJC
ದಿನಾಂಕ: 16.08.2019ರಂದು ಬೆಳಗ್ಗೆ 10.30ಗಂಟೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೆ.ಎಸ್.ಆರ್.ಟಿ.ಸಿ ನಿಗಮ, ತುಮಕೂರು ವತಿಯಿಂದ ಆಯೋಜಿಸಲಾಗಿದ್ದ ಆರೋಗ್ಯ, ಶಿಕ್ಷಣ ಹಾಗೂ ನೈರ್ಮಲ್ಯ ಕುರಿತು ಜನಜಾಗೃತಿ ಮೂಡಿಸುವ ವಸ್ತುಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
ದಿನಾಂಕ: 16.08.2019ರಂದು ಬೆಳಗ್ಗೆ 10.30ಗಂಟೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೆ.ಎಸ್.ಆರ್.ಟಿ.ಸಿ, ತುಮಕೂರು ನಿಗಮದ ವತಿಯಿಂದ ಆಯೋಜಿಸಲಾಗಿದ್ದ ಆರೋಗ್ಯ, ಶಿಕ್ಷಣ ಹಾಗೂ ನೈರ್ಮಲ್ಯ ಕುರಿತು ಜನಜಾಗೃತಿ ಮೂಡಿಸುವ ವಸ್ತುಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.